Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಂದರ, ಸ್ವಚ್ಚ, ಸಮೃದ್ಧ ಬೆಂಗಳೂರು ನಿರ್ಮಾಣಕ್ಕೆ ಪಣ | Namma Bengaluru
    ಬೆಂಗಳೂರು

    ಸುಂದರ, ಸ್ವಚ್ಚ, ಸಮೃದ್ಧ ಬೆಂಗಳೂರು ನಿರ್ಮಾಣಕ್ಕೆ ಪಣ | Namma Bengaluru

    vartha chakraBy vartha chakraಜುಲೈ 25, 202328 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಉದ್ಯಾನ ನಗರಿ ಎಂಬ ಅನ್ವರ್ಥಕ್ಕೆ ತಕ್ಕಂತೆ ಬೆಂಗಳೂರು ಬೆಳೆಯಬೇಕು.ಭವಿಷ್ಯದ ಅಗತ್ಯಕ್ಕೆ ಅನುಗುಣವಾಗಿ ನಗರಕ್ಕೆ ಯೋಜಿತ ರೀತಿಯಲ್ಲಿ ಸೌಲಭ್ಯ ಕಲ್ಪಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
    ಬ್ರಾಂಡ್ ಬೆಂಗಳೂರು ಕುರಿತು ವರ್ಬ್ಯಾಟಲ್ ಏರ್ಪಡಿಸಿದ್ದ ವಿಶೇಷ ಚರ್ಚಾ ಸ್ಪರ್ಧೆಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಕ್ಕಳ ವಾದ ಸರಣಿ ಆಲಿಸಿದ ನಂತರ ಮಾತನಾಡಿದ ಅವರು ರೈತನ ಮಗನಾಗಿ ಜನಿಸಿದ ತಾನು ಉದ್ಯಮಿಯಾಗಿದ್ದೇನೆ, ರಾಜಕೀಯ ನನ್ನ ಆಸಕ್ತಿಯ ಕ್ಷೇತ್ರ,ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ನನ್ನ ಕನಸು ಎಂದು ಹೇಳಿದರು.
    ಸಮಾಜದಲ್ಲಿ ಯಾರು ಬೇಕಾದರೂ ನಾಯಕರಾಗಬಹುದು‌.ವರ್ಬ್ಯಾಟಲ್ ಸಂಸ್ಥೆ ನಾಯಕರನ್ನು ಹುಟ್ಟು ಹಾಕುವ ಕೆಲಸ ಮಾಡುತ್ತಿದೆ.ನಾಯಕ ಎಂದರೆ,ಕೇವಲ ರಾಜಕೀಯ ಮಾತ್ರವಲ್ಲ ಆತನ ಆಸಕ್ತಿಯ ವಿಷಯದಲ್ಲಿ ನಾಯಕರಾಗಬೇಕು ಎಂದು ತಿಳಿಸಿದರು.

    ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಈ ವಿಚಾರವಾಗಿ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ. ಬೆಂಗಳೂರು ತನ್ನದೇ ಆದ ಇತಿಹಾಸ, ಪರಂಪರೆ ಹೊಂದಿದೆ ಎಂದು ಹೇಳಿದರು.
    ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಹಸಿರು ಬೆಂಗಳೂರಿನ ಕುರಿತು ಮಾತನಾಡಿದ್ದನ್ನು ಗಮನಿಸಿದೆ. ನಾನು ಸಚಿವನಾದ ನಂತರ ಪರಿಸರದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆಗ ನಾನು, ಪಾಲಿಕೆಯು ಶಾಲಾ ಆಡಳಿತ ಜೊತೆ ಒಡಂಬಡಿಕೆ ಮಾಡಿಕೊಂಡು ನಗರದಲ್ಲಿ ಶಾಲಾ ಮಕ್ಕಳಿಂದ ಗಿಡ ನೆಡಿಸಿ ಅವುಗಳನ್ನು ಬೆಳೆಸುವ ಜವಾಬ್ದಾರಿ ಅವರಿಗೆ ನೀಡಬೇಕು. ಆ ಗಿಡ ಬೆಳೆಸುವ ಮಗುವಿಗೆ ಆ ಮರದ ಬಳಿ ಹೆಸರು ಹಾಕಿಕೊಳ್ಳುವ ಅವಕಾಶ ನೀಡಬೇಕು ಎಂದು ಅಧಿಕಾರಿಗಳೇ ಸೂಚನೆ ನೀಡಿದೆ. ಇಲ್ಲಿನ ಸಂಸ್ಕೃತಿ ಹಾಗೂ ವಾತಾವರಣ ನಮಗೆ ಹೊಂದಿಕೊಳ್ಳುವಂತಿದ್ದು, ನಾವು ಹಸಿರು ಬೆಂಗಳೂರನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

    ಬೆಂಗಳೂರಿಗೆ (Namma Bengaluru) ಹೊಸ ರೂಪ ನೀಡಲು 70 ಸಾವಿರಕ್ಕೂ ಹೆಚ್ಚಿನ ಸಲಹೆಗಳು ಬಂದಿವೆ. ಇವುಗಳ ಜತೆ ಯುವ ಪ್ರತಿಭೆಗಳ ಆಲೋಚನೆಗಳನ್ನು ಪಡೆಯಬೇಕಿದೆ. ಅವರು ಯಾವುದೇ ವೈಯಕ್ತಿಕ ಆಸಕ್ತಿ ಇಲ್ಲದೆ ಸಲಹೆ ನೀಡುತ್ತಾರೆ. ನಾಯಕರನ್ನು ಸೃಷ್ಟಿಸುವವನು ನಿಜವಾದ ನಾಯಕನೇ ಹೊರತು, ಹಿಂಬಾಲಿಕರನ್ನು ಸೃಷ್ಟಿಸುವವನಲ್ಲ ಎಂಬ ಮಾತಿದೆ. ನೀವುಗಳು ಕೂಡ ನೀವು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರಗಳಲ್ಲಿ ನಾಯಕರಾಗಿ ಬೆಳೆಯಬೇಕು ಎಂದು ಬಯಸುತ್ತೇನೆ. ನೀವು ಸಧೃಡವಾಗಿ ಬೆಳೆದು, ಸಮಾಜಕ್ಕೆ ಕೊಡುಗೆ ನೀಡಬೇಕು. ಸಮಾಜಕ್ಕೆ ನೀವು ಏನು ಮಾಡುತ್ತೀರಿ ಎಂಬುದು ಮುಖ್ಯ ಎಂದು ಕಿವಿ ಮಾತು ಹೇಳಿದರು.
    ಬೆಂಗಳೂರು ಪೂರ್ವ ನಿಯೋಜಿತ ನಗರವಲ್ಲ. ಇದಕ್ಕೆ ಹೊಸ ರೂಪ ನೀಡುವುದು ಸವಾಲಿನ ಕೆಲಸ. ಇದಕ್ಕಾಗಿ ನಾವು ನಿನ್ನೆ ಬೆಂಗಳೂರು ವಿನ್ಯಾಸಕ್ಕೆ ಅಂತಾರಾಷ್ಟ್ರೀಯ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ.ಇಲ್ಲಿನ ವಾತಾವರಣ ಹಾಗೂ ಸಂಸ್ಕೃತಿಗೆ ಮನಸೋತು ಹೆಚ್ಚಿನ ಸಮಯದಲ್ಲಿ ಬೆಂಗಳೂರಿಗೆ ಬಂದು ಮರಳಿ ತಮ್ಮ ಊರಿಗೆ ಹೋಗುವುದಿಲ್ಲ. ಬೆಂಗಳೂರು ಜ್ಞಾನ, ಶಿಕ್ಷಣ, ಮೆಡಿಕಲ್, ಐಟಿ ರಾಜಧಾನಿ ಆಗಿದೆ. ಇಲ್ಲಿ ಓದಿ ಬೆಳೆದವರು ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿದ್ದಾರೆ.ಇಲ್ಲಿ ಓದಿದ ಪ್ರತಿಭಾವಂತರು ಹೊರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಕೆಲವರು ಮಾತ್ರ ಇಲ್ಲೇ ಉಳಿಯುತ್ತಿದ್ದಾರೆ. ಕೆಲವೊಮ್ಮೆ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳಿಗಿಂತ ಮಕ್ಕಳು ಅತ್ಯುತ್ತಮ ಸಲಹೆಗಳನ್ನು ನೀಡುತ್ತಾರೆ. ಹೀಗಾಗಿ ನಾನು ನಿಮ್ಮ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದರು.
    ಈ ವೇಳೆ ಯೋಜನಾ ಸಚಿವ ಡಿ.ಸುಧಾಕರ್,ಮಾಜಿ ಮಂತ್ರಿ ಪಿ.ಜಿ.ಆರ್.ಸಿಂಧ್ಯಾ,ಮಾಜಿ ಶಾಸಕ ಕೊಂಡಜ್ಜಿ ಮೋಹನ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು

    Bengaluru dk shivakumar Karnataka m namma bengaluru News ರಾಜಕೀಯ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಶುರುವಾಯಿತು ರಾಜ್ಯಪಾಲರು ಮತ್ತು ಸರ್ಕಾರದ ಸಂಘರ್ಷ
    Next Article ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸ್ವಪಕ್ಷೀಯರ ಬಂಡಾಯ
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    28 ಪ್ರತಿಕ್ರಿಯೆಗಳು

    1. qzwxo on ಜೂನ್ 7, 2025 2:39 ಅಪರಾಹ್ನ

      where to buy clomiphene pill get generic clomiphene online where can i get generic clomiphene without dr prescription how can i get clomiphene without prescription where buy clomid without dr prescription how can i get cheap clomid tablets can i get clomiphene prices

      Reply
    2. buy cialis lilly on ಜೂನ್ 9, 2025 6:43 ಫೂರ್ವಾಹ್ನ

      Thanks towards putting this up. It’s well done.

      Reply
    3. buy metronidazole flagyl on ಜೂನ್ 11, 2025 12:55 ಫೂರ್ವಾಹ್ನ

      With thanks. Loads of expertise!

      Reply
    4. jt9za on ಜೂನ್ 18, 2025 8:34 ಫೂರ್ವಾಹ್ನ

      purchase inderal online cheap – buy clopidogrel generic methotrexate pills

      Reply
    5. 7rdfd on ಜೂನ್ 21, 2025 6:10 ಫೂರ್ವಾಹ್ನ

      purchase amoxicillin pill – order valsartan order ipratropium for sale

      Reply
    6. t8zix on ಜೂನ್ 25, 2025 9:48 ಫೂರ್ವಾಹ್ನ

      augmentin 1000mg over the counter – https://atbioinfo.com/ acillin oral

      Reply
    7. km63c on ಜೂನ್ 27, 2025 2:38 ಫೂರ್ವಾಹ್ನ

      buy generic esomeprazole – https://anexamate.com/ buy generic esomeprazole for sale

      Reply
    8. qdpen on ಜೂನ್ 30, 2025 9:58 ಫೂರ್ವಾಹ್ನ

      meloxicam drug – tenderness how to buy mobic

      Reply
    9. qjfyn on ಜುಲೈ 2, 2025 8:06 ಫೂರ್ವಾಹ್ನ

      deltasone drug – aprep lson buy prednisone 20mg pill

      Reply
    10. yv1dn on ಜುಲೈ 3, 2025 11:20 ಫೂರ್ವಾಹ್ನ

      best otc ed pills – fast ed to take buy ed pills canada

      Reply
    11. 5z9ok on ಜುಲೈ 4, 2025 10:47 ಅಪರಾಹ್ನ

      amoxil oral – buy amoxil online cheap buy amoxil generic

      Reply
    12. nde0o on ಜುಲೈ 9, 2025 3:54 ಅಪರಾಹ್ನ

      how to buy fluconazole – on this site oral diflucan 200mg

      Reply
    13. j6ane on ಜುಲೈ 10, 2025 10:28 ಅಪರಾಹ್ನ

      lexapro 10mg pill – https://escitapro.com/ cheap lexapro

      Reply
    14. ra50t on ಜುಲೈ 11, 2025 5:34 ಫೂರ್ವಾಹ್ನ

      cost cenforce – https://cenforcers.com/ cost cenforce 50mg

      Reply
    15. 5dpib on ಜುಲೈ 12, 2025 4:10 ಅಪರಾಹ್ನ

      best research tadalafil 2017 – on this site cialis blood pressure

      Reply
    16. 68t7n on ಜುಲೈ 13, 2025 10:52 ಅಪರಾಹ್ನ

      tadalafil without a doctor’s prescription – buy cialis online free shipping cialis softabs online

      Reply
    17. Connietaups on ಜುಲೈ 14, 2025 3:26 ಅಪರಾಹ್ನ

      zantac order – buy zantac pill zantac 150mg without prescription

      Reply
    18. 1h5jw on ಜುಲೈ 16, 2025 5:26 ಫೂರ್ವಾಹ್ನ

      buy viagra quebec – https://strongvpls.com/ viagra 100

      Reply
    19. Connietaups on ಜುಲೈ 16, 2025 8:59 ಅಪರಾಹ್ನ

      More articles like this would make the blogosphere richer. clomid como funciona

      Reply
    20. qr1gx on ಜುಲೈ 18, 2025 5:11 ಫೂರ್ವಾಹ್ನ

      Thanks for sharing. It’s top quality. https://buyfastonl.com/azithromycin.html

      Reply
    21. Connietaups on ಜುಲೈ 19, 2025 6:29 ಅಪರಾಹ್ನ

      I couldn’t weather commenting. Well written! https://ursxdol.com/azithromycin-pill-online/

      Reply
    22. x5b0k on ಜುಲೈ 21, 2025 7:56 ಫೂರ್ವಾಹ್ನ

      I couldn’t weather commenting. Well written! https://prohnrg.com/product/atenolol-50-mg-online/

      Reply
    23. mp07k on ಜುಲೈ 24, 2025 1:17 ಫೂರ್ವಾಹ್ನ

      Greetings! Very productive par‘nesis within this article! It’s the petty changes which liking turn the largest changes. Thanks a a quantity towards sharing! https://aranitidine.com/fr/sibelium/

      Reply
    24. Connietaups on ಆಗಷ್ಟ್ 9, 2025 10:26 ಅಪರಾಹ್ನ

      Greetings! Jolly gainful advice within this article! It’s the petty changes which wish obtain the largest changes. Thanks a portion for sharing! https://www.insai.ru/ext_link?url=https://schoolido.lu/user/adip/

      Reply
    25. Connietaups on ಆಗಷ್ಟ್ 14, 2025 6:45 ಫೂರ್ವಾಹ್ನ

      The depth in this tune is exceptional. http://www.predictive-datascience.com/forum/member.php?action=profile&uid=44793

      Reply
    26. Connietaups on ಆಗಷ್ಟ್ 20, 2025 9:15 ಅಪರಾಹ್ನ

      how to buy forxiga – https://janozin.com/# order forxiga 10 mg

      Reply
    27. Connietaups on ಆಗಷ್ಟ್ 23, 2025 8:55 ಅಪರಾಹ್ನ

      order generic orlistat – https://asacostat.com/ orlistat 60mg us

      Reply
    28. Connietaups on ಆಗಷ್ಟ್ 28, 2025 5:05 ಅಪರಾಹ್ನ

      The sagacity in this piece is exceptional. https://www.forum-joyingauto.com/member.php?action=profile&uid=49456

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    • Connietaups ರಲ್ಲಿ ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    • prognozi na hokkei_oaEa ರಲ್ಲಿ ಚಿನ್ನದಂಗಡಿಗಳಿಗೆ IT shock!
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe