ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಫಾರಿ ಆಡಿಯೋ ಬಹಿರಂಗ
    Viral

    ಸುಫಾರಿ ಆಡಿಯೋ ಬಹಿರಂಗ

    vartha chakraBy vartha chakraಏಪ್ರಿಲ್ 2, 202515 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.1-ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಮೂವರನ್ನು ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಮಹಿಳೆ ಪುಷ್ಪಾ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ರಾಜೇಂದ್ರ ಅವರ ಹತ್ಯೆಗೆ ರೌಡಿಶೀಟರ್ ಸೋಮ ಎಂಬಾತ ಸಂಚು ರೂಪಿಸಿದ್ದ ಕುರಿತು 18 ನಿಮಿಷಗಳ ಆಡಿಯೋವೊಂದು ವೈರಲ್ ಆಗಿತ್ತು.
    ರಾಜೇಂದ್ರ ಅವರ ಆಪ್ತ ರಾಕಿ ಮತ್ತು ಸೋಮನ ಆಪ್ತೆ ಪುಷ್ಪಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇತ್ತೀಚೆಗಷ್ಟೇ ಬಹಿರಂಗವಾಗಿತ್ತು. ಈ ಬೆನ್ನಲ್ಲೇ ಸೋಮ, ಪುಷ್ಪಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
    ಆಡಿಯೋದಲ್ಲಿ ಏನಿದೆ..?
    ವೈರಲ್ ಆಗಿರುವ ಆಡಿಯೋದಲ್ಲಿ ರಾಕಿ ಜೊತೆ ಮಾತನಾಡಿದ್ದ ಪುಷ್ಪಾ, ”ಪ್ರಭಾವಿ ವ್ಯಕ್ತಿಯೊಬ್ಬರಿಂದ ರಾಜೇಂದ್ರ ಹತ್ಯೆಗೆ ಸೋಮುಗೆ 75 ಲಕ್ಷ ರೂ. ಗುತ್ತಿಗೆ (ಸುಪಾರಿ) ಬಂದಿತ್ತು. ಇದಕ್ಕಾಗಿ 5 ಲಕ್ಷ ರೂ. ಹಣ ಅಡ್ವಾನ್ಸ್ ನೀಡಿದ್ದರು. ಇದು ನಿಜ. ಬೇಕಾದರೆ ಸೋಮನನ್ನು ಪೊಲೀಸರು ವಿಚಾರಿಸಿದರೆ ಎಲ್ಲಾ ಹೊರಬರುತ್ತದೆ. ಈ ವಿಚಾರ ಬೇಕಾದರೆ ರಾಜೇಂದ್ರ ಅವರಿಗೆ ನಾನು ಹೇಳುತ್ತೇನೆ. ಅವರ ಬಳಿ ಕರೆದುಕೊಂಡು ಹೋಗು ಎಂದು ಪುಷ್ಪಾ ತಿಳಿಸಿದ್ದಾರೆ.
    ನವೆಂಬರ್‌ ತಿಂಗಳಲ್ಲಿ ರಾಜೇಂದ್ರ ಅವರ ಪುತ್ರಿಯ ಹುಟ್ಟುಹಬ್ಬ ಸಮಾರಂಭದಲ್ಲಿ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರು ಹುಡುಗರನ್ನು ಕಳುಹಿಸಿದ್ದು ಕೂಡ ಸೋಮು. ಅಲ್ಲದೆ ಜೈಪುರದ ಇನ್ನೊಬ್ಬ ರೌಡಿ ಶೀಟರ್‌ನನ್ನ ಕೊಲ್ಲುವುದಾಗಿ ಸೋಮು ಹೇಳಿದ್ದಾನೆ. ಇದಕ್ಕಾಗಿ ಕಲಾಸಿಪಾಳ್ಯದಲ್ಲಿರುವ ಇಬ್ಬರು ತಮಿಳು ಹುಡುಗರನ್ನು ಕೂಡ ಕರೆಸಿಕೊಂಡಿದ್ದಾನೆ. ಸೋಮುಗೆ ರೂ.5 ಲಕ್ಷ ದುಡ್ಡು ಬಂದಿರುವುದು ದೇವರ ಸಾಕ್ಷಿಯಾಗಿಯೂ ನಿಜ. ಮನು ಎಂಬಾತನ ಅಕೌಂಟ್‌ಗೆ ಹಣ ಹಾಕಲಾಗಿದೆ” ಎಂದು ಪುಷ್ಪಾ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

    Verbattle
    Verbattle
    Verbattle
    ಬೆಂಗಳೂರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವೀಲೀ ಮಾಡುತ್ತಿದ್ದ 397 ಬೈಕ್ ಗಳು ಸೀಜ್
    Next Article ಕರ್ನಾಟಕ ಇತಿಹಾಸದ ಮತ್ತೊಂದು ದಾಖಲೆ
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    15 ಪ್ರತಿಕ್ರಿಯೆಗಳು

    1. Ekndpq on ಫೆಬ್ರವರಿ 13, 2026 1:19 ಅಪರಾಹ್ನ

      betmgm com casino betmgm-play betmgm РћРќ

      Reply
    2. Emwwlw on ಫೆಬ್ರವರಿ 23, 2026 3:43 ಅಪರಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza slot feature turns good spins into legendary ones. Try it now!

      Reply
    3. Emwwlw on ಫೆಬ್ರವರಿ 23, 2026 3:47 ಅಪರಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza slot feature turns good spins into legendary ones. Try it now!

      Reply
    4. Emwwlw on ಫೆಬ್ರವರಿ 23, 2026 3:49 ಅಪರಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza slot feature turns good spins into legendary ones. Try it now!

      Reply
    5. Emwwlw on ಫೆಬ್ರವರಿ 23, 2026 3:52 ಅಪರಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza slot feature turns good spins into legendary ones. Try it now!

      Reply
    6. Emwwlw on ಫೆಬ್ರವರಿ 23, 2026 3:54 ಅಪರಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza slot feature turns good spins into legendary ones. Try it now!

      Reply
    7. Cxwbsu on ಫೆಬ್ರವರಿ 26, 2026 6:17 ಅಪರಾಹ್ನ

      Unleash unlimited excitement and earnings. buffalo stampede offers stacked wilds, free game frenzy, and jackpot herds. Play wild!

      Reply
    8. Cxwbsu on ಫೆಬ್ರವರಿ 26, 2026 6:19 ಅಪರಾಹ್ನ

      Unleash unlimited excitement and earnings. buffalo stampede offers stacked wilds, free game frenzy, and jackpot herds. Play wild!

      Reply
    9. Cxwbsu on ಫೆಬ್ರವರಿ 26, 2026 6:23 ಅಪರಾಹ್ನ

      Unleash unlimited excitement and earnings. buffalo stampede offers stacked wilds, free game frenzy, and jackpot herds. Play wild!

      Reply
    10. Cxwbsu on ಫೆಬ್ರವರಿ 26, 2026 6:25 ಅಪರಾಹ್ನ

      Unleash unlimited excitement and earnings. buffalo stampede offers stacked wilds, free game frenzy, and jackpot herds. Play wild!

      Reply
    11. Cxwbsu on ಫೆಬ್ರವರಿ 26, 2026 6:28 ಅಪರಾಹ್ನ

      Unleash unlimited excitement and earnings. buffalo stampede offers stacked wilds, free game frenzy, and jackpot herds. Play wild!

      Reply
    12. Ydbbkz on ಫೆಬ್ರವರಿ 28, 2026 9:24 ಅಪರಾಹ್ನ

      Join chumba casino app today and unlock free Sweeps Coins instantly. Play hundreds of exciting slots and redeem real cash prizes. The thrill is real!

      Reply
    13. Ydbbkz on ಫೆಬ್ರವರಿ 28, 2026 9:26 ಅಪರಾಹ್ನ

      Join chumba casino app today and unlock free Sweeps Coins instantly. Play hundreds of exciting slots and redeem real cash prizes. The thrill is real!

      Reply
    14. Ydbbkz on ಫೆಬ್ರವರಿ 28, 2026 9:29 ಅಪರಾಹ್ನ

      Join chumba casino app today and unlock free Sweeps Coins instantly. Play hundreds of exciting slots and redeem real cash prizes. The thrill is real!

      Reply
    15. Lyjplh on ಮಾರ್ಚ್ 2, 2026 6:58 ಅಪರಾಹ್ನ

      The community is huge. The wins are bigger. Join stake crypto casino and become part of the legend.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.