ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೂರಜ್ ರೇವಣ್ಣ ಪ್ರಕರಣ ಅಸಹ್ಯವಂತೆ.
    Trending

    ಸೂರಜ್ ರೇವಣ್ಣ ಪ್ರಕರಣ ಅಸಹ್ಯವಂತೆ.

    vartha chakraBy vartha chakraಜೂನ್ 24, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.23:
    ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ಪುತ್ರ
    ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣ ವಿಚಿತ್ರ, ವಿಕೃತ ಹಾಗೂ ಅಸಹ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಅವರು ಏನು ಮಾಡಿದ್ದಾರೆ ಎಂಬುದು ಅವರಿಗೆಯೇ ಏನು ಅನ್ನಿಸುತ್ತಿಲ್ಲವೇ? ಕೊನೆಯ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು.
    ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಫೋಕ್ಸೋ ಪ್ರಕರಣ ಹಾಗೂ ಈಗಿನ ಸೂರಜ್ ಅವರ ಪ್ರಕರಣ ನೋಡಿದರೆ ಏನ್ ನಡೆಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ ಎಂದರು.
    ದೊಡ್ಡಮನೆ- ದೊಡ್ಡವರು ಹಾಗೂ ಅಧಿಕಾರದಲ್ಲಿದ್ದವರು ಏನು ಸಂದೇಶ ಕೊಡುತ್ತಾರೆ. ಜವಾಬ್ದಾರಿ ಕುಟುಂಬಕ್ಕಾದ ಈ ಕಪ್ಪುಚುಕ್ಕೆ ಅಳಿಸಿ ಹಾಕುತ್ತೇವೆ.‌ ಅಧಿಕಾರ ಬಿಟ್ಟಿರುತ್ತೇವೆ.‌ ಮಾದರಿ ನಾಗರಿಕರಾಗುತ್ತೇವೆ ಎಂಬುದು ಅವರ ಸ್ವಂತ ವಿವೇಚನಗೆ ಹಾಗೂ ಆತ್ಮ ಸಾಕ್ಷಿ ಗೆ ಬಿಟ್ಟದ್ದು ಎಂದು ತಿಳಿಸಿದರು.
    ಮಾತೆತ್ತಿದರೆ ನ್ಯಾಯದ ಬಗ್ಗೆ ಮಾತನಾಡುವ ಹಾಗೂ ಜಪ ಮಾಡುವ ಬಿಜೆಪಿಯವರು ಈ ಪ್ರಕರಣದಲ್ಲಿ ಸ್ಮಶಾನ ಮೌನ ಯಾಕೆ ವಹಿಸಿದ್ದಾರೆ ಎಂದು ಪ್ರಶ್ನಿಸಿದರು.

    Verbattle
    Verbattle
    Verbattle
    #JDS Bangalore Government Karnataka News Politics Trending Varthachakra ಕಾನೂನು ಜೆಡಿಎಸ್ ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    Next Article ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Uwetss on ಮಾರ್ಚ್ 18, 2026 2:24 ಫೂರ್ವಾಹ್ನ

      Νιώσε ασταμάτητος στο Betano https://betanogame.org/el/. Οι νέοι χρήστες παίρνουν μπόνους καλωσορίσματος €500 και δωρεάν περιστροφές αμέσως. Στοιχημάτισε σε αθλήματα, γύρισε reels ή συμμετέχε σε live ρουλέτα – η νίκη είναι πιο κοντά από ποτέ.

      Reply
    2. Jpjcjo on ಮಾರ್ಚ್ 22, 2026 5:50 ಫೂರ್ವಾಹ್ನ

      Mostbet entrega o que promete: bГґnus de 125% + 250 free spins na hora – https://mostbetpt.pro/pagamento/ , Descubra no Mostbet o cassino que transforma cada aposta em uma experiГЄncia inesquecГ­vel .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • EdwardDop ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • EdwardDop ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.