Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೂರಜ್ ರೇವಣ್ಣ ಪ್ರಕರಣ CID ತನಿಖೆ.
    Trending

    ಸೂರಜ್ ರೇವಣ್ಣ ಪ್ರಕರಣ CID ತನಿಖೆ.

    vartha chakraBy vartha chakraಜೂನ್ 24, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.23- ಜೆಡಿಎಸ್​ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧದ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
    ಈಗಾಗಲೇ ಬಂಧನವಾಗಿರುವ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ‌ಮಹಾನಿರ್ದೇಶಕ(ಎಡಿಜಿಪಿ) ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
    ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಸಂಬಂಧ ಎಡಿಜಿಪಿ ಹಿತೇಂದ್ರ ಅವರು ಹಾಸನ ಎಸ್​ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚಿಸಿದ್ದಾರೆ.
    ಅಸಹಜ ಲೈಂಗಿಕ ದೌರ್ಜನ್ಯ ಸಂಬಂಧ ಸೆನ್ ಠಾಣೆ ಪೊಲೀಸರು ಬಂಧಿಸಿರುವ ಸೂರಜ್ ವಿರುದ್ಧ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಸೆಕ್ಷನ್​​ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    #JDS crime Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ಜೆಡಿಎಸ್ ನ್ಯಾಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಎಚ್.ಡಿ.ರೇವಣ್ಣ ಅವರ ಮತ್ತೊಬ್ಬ ಮಗನೂ ಬಂಧನ.
    Next Article ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    7 ಪ್ರತಿಕ್ರಿಯೆಗಳು

    1. bkqoh on ಜೂನ್ 6, 2025 5:19 ಅಪರಾಹ್ನ

      clomid contraindications buying clomiphene pill where buy clomiphene no prescription can you buy generic clomid pills where buy generic clomiphene without dr prescription cost clomiphene without a prescription can i order cheap clomiphene online

      Reply
    2. cialis cheap usa on ಜೂನ್ 9, 2025 4:27 ಅಪರಾಹ್ನ

      More posts like this would bring about the blogosphere more useful.

      Reply
    3. flagyl for vaginosis on ಜೂನ್ 11, 2025 10:41 ಫೂರ್ವಾಹ್ನ

      I am actually happy to gleam at this blog posts which consists of tons of of use facts, thanks object of providing such data.

      Reply
    4. dy8cf on ಜೂನ್ 18, 2025 8:13 ಅಪರಾಹ್ನ

      inderal cheap – buy generic methotrexate 2.5mg buy generic methotrexate online

      Reply
    5. 5gtru on ಜೂನ್ 21, 2025 5:41 ಅಪರಾಹ್ನ

      cheap amoxicillin without prescription – purchase amoxil sale buy combivent generic

      Reply
    6. pssdj on ಜೂನ್ 23, 2025 8:41 ಅಪರಾಹ್ನ

      buy azithromycin 500mg for sale – bystolic online nebivolol 5mg canada

      Reply
    7. 2wsuo on ಜೂನ್ 25, 2025 6:23 ಅಪರಾಹ್ನ

      buy augmentin 625mg online – at bio info cheap ampicillin

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyraine ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • 98wa3 ರಲ್ಲಿ ಚುರುಕಾದ ನಕ್ಸಲರು.
    • 57u5h ರಲ್ಲಿ ಪ್ರಿಯತಮೆಯನ್ನು ಕೊಂದು ಸುಟ್ಟುಹಾಕಿದ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe