Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಡ್ಡು ಹೊಡೆದ ಈಶ್ವರಪ್ಪ.
    Trending

    ಸೆಡ್ಡು ಹೊಡೆದ ಈಶ್ವರಪ್ಪ.

    vartha chakraBy vartha chakraಸೆಪ್ಟೆಂಬರ್ 13, 202410 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.13:
    ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿರುವ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಈಶ್ವರಪ್ಪ ದಲಿತ ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಸಂಘಟನೆಗೆ ಮುಂದಾಗಿದ್ದಾರೆ.
    ಈ ಹಿಂದೆ ರಾಯಣ್ಣ ಬ್ರಿಗೇಡ್ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಮರ ಘೋಷಣೆ ಮಾಡಿದ್ದ ಈಶ್ವರಪ್ಪ ಅವರು ಹೈಕಮಾಂಡ್ ಮಧ್ಯಪ್ರವೇಶದ ಮೂಲಕ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳನ್ನು ಅಂತ್ಯಗೊಳಿಸಿದ್ದರು ಇದೀಗ ಮತ್ತೆ ಅದೇ ರೀತಿಯ ಚಟುವಟಿಕೆಗಳನ್ನು ಪುನರಾರಂಭಿಸಲು ತೀರ್ಮಾನಿಸಿದ್ದು ಬೆಂಬಲಿಗರು ಮತ್ತು ಹಿತೈಷಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.
    ಈ ಬಾರಿ ತಮ್ಮ ಸಂಘಟನೆಗೆ ರಾಯಣ್ಣ ಬ್ರಿಗೇಡ್ ಬದಲಾಗಿ ಬೇರೆ ರೀತಿಯ ಹೆಸರು ಇಡಲು ಸಿದ್ಧತೆ ನಡೆಸಿದ್ದಾರೆ. ರಾಯಣ್ಣ ಬ್ರಿಗೇಡ್ ಎಂದರೆ ಅದು ಕೇವಲ ಕುರುಬ ಸಮುದಾಯದ ಸಂಘಟನೆ ಎಂದು ಅಪಪ್ರಚಾರ ಮಾಡುವ ಸಾಧ್ಯತೆ ಇದೆ ಎಂಬುದಾಗಿ ಅವರ ಹಿತೈಷಿಗಳು ಸಲಹೆ ಮಾಡಿರುವ ಹಿನ್ನೆಲೆಯಲ್ಲಿ ಈ ಸಂಘಟನೆಗೆ ಮರುನಾಮಕರಣ ಮಾಡಲು ಚಿಂತನೆ ನಡೆಸಿದ್ದು ಸಂಘಟನೆಯಲ್ಲಿ ಕೊಳಗೇರಿ ನಿವಾಸಿಗಳು ಪರಿಶಿಷ್ಟ ಜಾತಿ ಮತ್ತು ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಲು ತೀರ್ಮಾನಿಸಿದ್ದಾರೆ ಎಂದು ಗೊತ್ತಾಗಿದೆ.
    ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ತಮ್ಮ ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು ಆದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೇಲೆ ಬೀರಿದ ಪ್ರಭಾವದ ಹಿನ್ನೆಲೆಯಲ್ಲಿ ಹಾವೇರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
    ಇದರಿಂದ ಆಕ್ರೋಶಗೊಂಡ ಈಶ್ವರಪ್ಪ ಪಕ್ಷಕ್ಕೆ ಗುಡ್ ಬೈ ಹೇಳಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
    ಇದೀಗ ಮತ್ತೆ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲು ಪಕ್ಷದ ಒಂದು ವರ್ಗ ಪ್ರಯತ್ನ ನಡೆಸುತ್ತಿದೆ ಆದರೆ ಅವರು ಪಕ್ಷದ ಅಧ್ಯಕ್ಷ ವಿಜಯೇಂದ್ರ ಆ ಹುದ್ದೆಯಿಂದ ನಿರ್ಗಮಿಸುವವರೆಗೆ ಬಿಜೆಪಿಗೆ ಬರುವುದಿಲ್ಲ ಎಂದು ಹೇಳಿದ್ದು ಇದೀಗ ಪರ್ಯಾಯ ಸಂಘಟನೆಗೆ ಮುಂದಾಗಿದ್ದಾರೆ.
    ಇದಕ್ಕಾಗಿ ಬಿಜೆಪಿ ರಾಜಕೀಯ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಜಿಎಂ ಸಿದ್ದೇಶ್ವರ್, ಪ್ರತಾಪ ಸಿಂಹ, ವಿರೂಪಾಕ್ಷಪ್ಪ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್ ಹಿರಿಯ ಮುಖಂಡರಾದ ಮುಕುಡಪ್ಪ ಸೇರಿದಂತೆ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.

    Bangalore BJP Congress Government Karnataka News Politics Trending Varthachakra ಈಶ್ವರಪ್ಪ ಚುನಾವಣೆ ಬೊಮ್ಮಾಯಿ ಯಡಿಯೂರಪ್ಪ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯ.ಸಿಎಂ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದ ಹೈಕೋರ್ಟ್.
    Next Article ನಕಲಿ ದಾಳಿಯ GST ಅಧಿಕಾರಿಗಳ ವಿರಾಟ್ ರೂಪ
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    ಜುಲೈ 10, 2025

    10 ಪ್ರತಿಕ್ರಿಯೆಗಳು

    1. w2sk9 on ಜೂನ್ 8, 2025 6:03 ಫೂರ್ವಾಹ್ನ

      where to get generic clomiphene pill where can i get generic clomid pill can i purchase clomid without insurance how can i get generic clomiphene can i order cheap clomiphene without a prescription cheap clomiphene pills generic clomiphene pill

      Reply
    2. ohig9 on ಜೂನ್ 20, 2025 10:30 ಅಪರಾಹ್ನ

      purchase amoxil online cheap – buy ipratropium 100 mcg sale combivent 100 mcg ca

      Reply
    3. cskyl on ಜೂನ್ 25, 2025 4:26 ಫೂರ್ವಾಹ್ನ

      buy augmentin without a prescription – atbioinfo ampicillin pills

      Reply
    4. d9o4n on ಜೂನ್ 26, 2025 9:08 ಅಪರಾಹ್ನ

      order nexium pills – nexiumtous order esomeprazole sale

      Reply
    5. 3m4k9 on ಜೂನ್ 28, 2025 7:40 ಫೂರ್ವಾಹ್ನ

      purchase coumadin online cheap – https://coumamide.com/ generic cozaar 50mg

      Reply
    6. s7kqp on ಜೂನ್ 30, 2025 5:00 ಫೂರ್ವಾಹ್ನ

      order meloxicam 15mg generic – swelling mobic 15mg sale

      Reply
    7. lld3t on ಜುಲೈ 2, 2025 3:13 ಫೂರ್ವಾಹ್ನ

      buy generic prednisone 5mg – apreplson.com order deltasone for sale

      Reply
    8. z2cpp on ಜುಲೈ 3, 2025 6:41 ಫೂರ್ವಾಹ್ನ

      where to buy ed pills without a prescription – generic ed pills herbal ed pills

      Reply
    9. dub71 on ಜುಲೈ 4, 2025 6:09 ಅಪರಾಹ್ನ

      where to buy amoxicillin without a prescription – comba moxi buy amoxil online cheap

      Reply
    10. 9mk9y on ಜುಲೈ 9, 2025 7:53 ಅಪರಾಹ್ನ

      buy fluconazole 100mg online cheap – on this site buy diflucan 100mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cocy5 ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Jessedaphy ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • s3327 ರಲ್ಲಿ ಕಾವೇರಿ ಹೋರಾಟಗಾರರಿಗೆ ಶಿವಕುಮಾರ್ ಪ್ರಶ್ನೆ | Cauvery
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಂಡಾರ ಜಾತ್ರೆ ಸಂಭ್ರಮ
    Subscribe