Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    Trending

    ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.

    vartha chakraBy vartha chakraಜೂನ್ 7, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ. 07:
    ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ
    ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ
    ರಾಜ್ಯ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
    ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರೆಂದು ತಿಳಿಸಿದರು
    ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಸೂಚಿಸಿರುವದಾಗಿ ವಿವರಿಸಿದರು.
    ಸಚಿವರ ಕ್ಷೇತ್ರಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ ಕೊಡಿಸಲು ಆಗಿಲ್ಲ ಎಂಬ ವಿಚಾರವಾಗಿ ಎಲ್ಲಾ ಸಚಿವರ ಜತೆ ಚರ್ಚೆ ಮಾಡಿದ್ದಾರೆ. ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್ ನಾಯಕರು ವರದಿ ಕೇಳಿದ್ದು, ನಾವು ಎಲ್ಲಾ ನಾಯಕರ ಜತೆ ಚರ್ಚೆ ಮಾಡಿ ವರದಿ ಸಲ್ಲಿಸುತ್ತೇವೆ” ಎಂದು ತಿಳಿಸಿದರು.
    ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗುತ್ತಾರಾ ಎಂದು ಕೇಳಿದಾಗ, “ಇಡೀ ದೇಶ ರಾಹುಲ್ ಗಾಂಧಿ ಅವರನ್ನು ಕೇವಲ ವಿರೋಧ ಪಕ್ಷದ ನಾಯಕ ಮಾತ್ರವಲ್ಲ ಪ್ರಧಾನಮಂತ್ರಿಯಾಗಿ ನೋಡಲು ಬಯಸುತ್ತಿದೆ. ಸಧ್ಯಕ್ಕೆ ಅವರು ವಿರೋಧ ಪಕ್ಷದ ನಾಯಕರಾಗಲಿ ಎಂದು ಬಯಸುತ್ತಿದ್ದೇವೆ” ಎಂದರು.

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.
    Next Article DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. x43wb on ಜೂನ್ 7, 2025 9:30 ಅಪರಾಹ್ನ

      clomid or serophene for men can i get cheap clomiphene no prescription clomid challenge test protocol buying cheap clomiphene no prescription can i purchase cheap clomiphene without rx how to buy cheap clomid no prescription how to buy generic clomid without prescription

      Reply
    2. buy cialis in uk on ಜೂನ್ 9, 2025 6:07 ಅಪರಾಹ್ನ

      More posts like this would force the blogosphere more useful.

      Reply
    3. 2k5u3 on ಜೂನ್ 18, 2025 10:16 ಅಪರಾಹ್ನ

      buy cheap propranolol – order clopidogrel 150mg for sale purchase methotrexate online cheap

      Reply
    4. ngbsd on ಜೂನ್ 21, 2025 7:34 ಅಪರಾಹ್ನ

      cheap amoxil without prescription – order amoxil pill buy combivent medication

      Reply
    5. 0inzh on ಜೂನ್ 23, 2025 10:36 ಅಪರಾಹ್ನ

      buy azithromycin 500mg pills – buy nebivolol 5mg without prescription oral nebivolol

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Michaelrop ರಲ್ಲಿ ಸಿಲಿಕಾನ್ ಸಿಟಿ ಅಲ್ಲ,Accident ಸಿಟಿ.
    • Michaelodoky ರಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe