ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ವರ್ಗ ಸಿಗಬೇಕಾದರೆ ಏನು ಮಾಡಬೇಕೆಂದು ಅಮಿತ್ ಶಾ ಗೆ ಸಿಎಂ ಸಲಹೆ.
    ರಾಜಕೀಯ

    ಸ್ವರ್ಗ ಸಿಗಬೇಕಾದರೆ ಏನು ಮಾಡಬೇಕೆಂದು ಅಮಿತ್ ಶಾ ಗೆ ಸಿಎಂ ಸಲಹೆ.

    vartha chakraBy vartha chakraಡಿಸೆಂಬರ್ 18, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.18:
    ಮೋದಿ ಮೋದಿ ಎಂದು ಸ್ಮರಣೆ ಮಾಡುವ ನೀವು ಅದರ ಬದಲಿಗೆ ದೇವರ ಸ್ಮರಣೆ ಮಾಡಿದ್ದಿದ್ದರೆ, ಏಳು ಜನ್ಮದಲ್ಲಿ ಮಾತ್ರವಲ್ಲ ನೂರು ಜನ್ಮದಲ್ಲೂ ನಿಮಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.
    ಸಂವಿಧಾನ ಕುರಿತ ಚರ್ಚೆಯ ಮೇಲೆ ರಾಜ್ಯಸಭೆಯಲ್ಲಿ ಉತ್ತರ ನೀಡಿದ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.
    ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ” ಎಂದು ಟೀಕಿಸಿದ್ದಾರೆ.
    ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.
    ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ” ಎಂದು ತಿಳಿಸಿದ್ದಾರೆ.
    ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    ನರೇಂದ್ರ ಮೋದಿ ಬೆಂಗಳೂರು ರಾಜಕೀಯ ವ್ಯಾಪಾರ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರು ಲಾಕ್ ಮಾಡುತ್ತಾರೆ ಹುಷಾರ್.
    Next Article ಮುಂಬೈ ಕರ್ನಾಟಕಕ್ಕೆ ಸೇರಬೇಕಂತೆ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    23 ಪ್ರತಿಕ್ರಿಯೆಗಳು

    1. Vbdhfa on ಫೆಬ್ರವರಿ 20, 2026 4:55 ಫೂರ್ವಾಹ್ನ

      Ignite your passion for slots with immersive themes and high payouts. In coins crown casino, daily bonuses keep the excitement alive. Become a VIP and elevate your wins!

      Reply
    2. Vbdhfa on ಫೆಬ್ರವರಿ 20, 2026 4:57 ಫೂರ್ವಾಹ್ನ

      Ignite your passion for slots with immersive themes and high payouts. In coins crown casino, daily bonuses keep the excitement alive. Become a VIP and elevate your wins!

      Reply
    3. Vbdhfa on ಫೆಬ್ರವರಿ 20, 2026 5:00 ಫೂರ್ವಾಹ್ನ

      Ignite your passion for slots with immersive themes and high payouts. In coins crown casino, daily bonuses keep the excitement alive. Become a VIP and elevate your wins!

      Reply
    4. Vbdhfa on ಫೆಬ್ರವರಿ 20, 2026 5:03 ಫೂರ್ವಾಹ್ನ

      Ignite your passion for slots with immersive themes and high payouts. In coins crown casino, daily bonuses keep the excitement alive. Become a VIP and elevate your wins!

      Reply
    5. Kynufm on ಫೆಬ್ರವರಿ 23, 2026 11:31 ಫೂರ್ವಾಹ್ನ

      Sweet Bonanza is pure sugar-fueled excitement from Pragmatic Play. Pay-anywhere sweet bonanza tricks wins and free spins with multipliers await. Jump in now!

      Reply
    6. Kynufm on ಫೆಬ್ರವರಿ 23, 2026 11:32 ಫೂರ್ವಾಹ್ನ

      Sweet Bonanza is pure sugar-fueled excitement from Pragmatic Play. Pay-anywhere sweet bonanza tricks wins and free spins with multipliers await. Jump in now!

      Reply
    7. Kynufm on ಫೆಬ್ರವರಿ 23, 2026 11:34 ಫೂರ್ವಾಹ್ನ

      Sweet Bonanza is pure sugar-fueled excitement from Pragmatic Play. Pay-anywhere sweet bonanza tricks wins and free spins with multipliers await. Jump in now!

      Reply
    8. Kynufm on ಫೆಬ್ರವರಿ 23, 2026 11:36 ಫೂರ್ವಾಹ್ನ

      Sweet Bonanza is pure sugar-fueled excitement from Pragmatic Play. Pay-anywhere sweet bonanza tricks wins and free spins with multipliers await. Jump in now!

      Reply
    9. Kynufm on ಫೆಬ್ರವರಿ 23, 2026 11:38 ಫೂರ್ವಾಹ್ನ

      Sweet Bonanza is pure sugar-fueled excitement from Pragmatic Play. Pay-anywhere sweet bonanza tricks wins and free spins with multipliers await. Jump in now!

      Reply
    10. Iqebpe on ಫೆಬ್ರವರಿ 26, 2026 1:04 ಅಪರಾಹ್ನ

      Roam free with wins that shake the earth. buffalo slot jackpot features stacked pays, multiplier madness, and jackpot thunder. Your adventure awaits!

      Reply
    11. Yqxfkg on ಫೆಬ್ರವರಿ 28, 2026 3:18 ಅಪರಾಹ್ನ

      Experience the thrill of casino wins without spending a cent. chumba slots free Sweeps Coins welcome bonus lets you play and win real cash prizes. Start now!

      Reply
    12. Vyizof on ಮಾರ್ಚ್ 2, 2026 2:39 ಅಪರಾಹ್ನ

      Weekly $100,000+ giveaways. Daily races. Monthly contests. stake live betting rewards you for playing — not just for depositing.

      Reply
    13. Vyizof on ಮಾರ್ಚ್ 2, 2026 2:41 ಅಪರಾಹ್ನ

      Weekly $100,000+ giveaways. Daily races. Monthly contests. stake live betting rewards you for playing — not just for depositing.

      Reply
    14. Vyizof on ಮಾರ್ಚ್ 2, 2026 2:44 ಅಪರಾಹ್ನ

      Weekly $100,000+ giveaways. Daily races. Monthly contests. stake live betting rewards you for playing — not just for depositing.

      Reply
    15. Vyizof on ಮಾರ್ಚ್ 2, 2026 2:46 ಅಪರಾಹ್ನ

      Weekly $100,000+ giveaways. Daily races. Monthly contests. stake live betting rewards you for playing — not just for depositing.

      Reply
    16. Vyizof on ಮಾರ್ಚ್ 2, 2026 2:50 ಅಪರಾಹ್ನ

      Weekly $100,000+ giveaways. Daily races. Monthly contests. stake live betting rewards you for playing — not just for depositing.

      Reply
    17. Nwojus on ಮಾರ್ಚ್ 4, 2026 9:04 ಫೂರ್ವಾಹ್ನ

      DraftKings casino New Jersey Casino lights up your screen. New welcome pack: 500 spins for $5 + up to $1K lossback. From slots to live—dominate!

      Reply
    18. Nwojus on ಮಾರ್ಚ್ 4, 2026 9:07 ಫೂರ್ವಾಹ್ನ

      DraftKings casino New Jersey Casino lights up your screen. New welcome pack: 500 spins for $5 + up to $1K lossback. From slots to live—dominate!

      Reply
    19. Nwojus on ಮಾರ್ಚ್ 4, 2026 9:10 ಫೂರ್ವಾಹ್ನ

      DraftKings casino New Jersey Casino lights up your screen. New welcome pack: 500 spins for $5 + up to $1K lossback. From slots to live—dominate!

      Reply
    20. Tqxlql on ಮಾರ್ಚ್ 7, 2026 9:05 ಫೂರ್ವಾಹ್ನ

      Uspora az 80 % na lecbe bez kompromisu v kvalite!
      opravdovalekarna.cz

      Reply
    21. Tqxlql on ಮಾರ್ಚ್ 7, 2026 9:07 ಫೂರ್ವಾಹ್ನ

      Uspora az 80 % na lecbe bez kompromisu v kvalite!
      opravdovalekarna.cz

      Reply
    22. Tqxlql on ಮಾರ್ಚ್ 7, 2026 9:10 ಫೂರ್ವಾಹ್ನ

      Uspora az 80 % na lecbe bez kompromisu v kvalite!
      opravdovalekarna.cz

      Reply
    23. Tqxlql on ಮಾರ್ಚ್ 7, 2026 9:13 ಫೂರ್ವಾಹ್ನ

      Uspora az 80 % na lecbe bez kompromisu v kvalite!
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Unwekb ರಲ್ಲಿ ವಿಮಾನ ನಿಲ್ದಾಣದಲ್ಲಿ ಮಹಿಳೆ ನಾಪತ್ತೆ | KIAL
    • Igdqsk ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.