ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದಿ‌ ಮಾತನಾಡಿದ ಜಪಾನ್ ಬಾಲಕ: ವಾವ್ ಎಂದ ಮೋದಿ
    ಅಂತಾರಾಷ್ಟ್ರೀಯ

    ಹಿಂದಿ‌ ಮಾತನಾಡಿದ ಜಪಾನ್ ಬಾಲಕ: ವಾವ್ ಎಂದ ಮೋದಿ

    vartha chakraBy vartha chakraಮೇ 23, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಟೊಕಿಯೊ: ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಟೋಕಿಯೋದಲ್ಲಿ ಹಿಂದಿ‌ ಮಾತನಾಡಿದ ಜಪಾನಿ ಬಾಲಕನನ್ನು ಕಂಡು ಖುಷಿಪಟ್ಟರು.
    ಜಪಾನಿ ಬಾಲಕ ವಿಝುಕಿ ಭಾರತದ ತ್ರಿವರ್ಣ ಧ್ವಜದ ಪ್ಲೆಕಾರ್ಡ್​ ಹಿಡಿದು, ಮೋದಿ ಅವರೊಂದಿಗೆ ಹಿಂದಿಯಲ್ಲಿ ಮೂರು ವಾಕ್ಯ ಮಾತನಾಡಿದ. ಇದನ್ನು ಕೇಳಿ ಮೋದಿ ಖುಷಿಯಿಂದ ಹಸ್ತಾಕ್ಷರ ಹಾಕಿ ಬಾಲಕನ ತಲೆ ನೇವರಿಸಿದರು.
    ‘ವಾವ್, ನೀನು ಹಿಂದಿ ಎಲ್ಲಿ ಕಲಿತೆ? ನಿನಗೆ ಹಿಂದೆ ಚೆನ್ನಾಗಿ ಬರುತ್ತಾ?’ ಎಂದು ಮೋದಿ ಪ್ರಶ್ನಿಸಿದರು.
    ‘ನನಗೆ ಹಿಂದಿ ಹೆಚ್ಚು ಮಾತನಾಡೋಕೆ ಬರುವುದಿಲ್ಲ. ಆದರೆ ಅರ್ಥವಾಗುತ್ತೆ. ಮುಂದೆ ಇನ್ನೂ ಚೆನ್ನಾಗಿ ಕಲೀತೀನಿ. ಮೋದಿ ಅವರೊಂದಿಗೆ ಮಾತನಾಡೋಕೆ ಅಂತ ಮೂರು ವಾಕ್ಯ ಅಭ್ಯಾಸ ಮಾಡಿಕೊಂಡು ಬಂದಿದ್ದೆ’ ಎಂದು ಮೋದಿ ಅವರ ಮೆಚ್ಚುಗೆಗೆ ಪಾತ್ರನಾದ ಜಪಾನಿ ಬಾಲಕ ವಿಝುಕಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ.
    ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮುಂಜಾನೆ ಜಪಾನ್​ಗೆ ಬಂದಿಳಿದಿದ್ದು, ಕ್ವಾಡ್ ಸಮಾವೇಶ ಮತ್ತು ಹಲವು ದ್ವಿಪಕ್ಷೀಯ ಮಾತುಕತೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
    ಸೋಮವಾರ ಬೆಳಗ್ಗೆ ಟೋಕಿಯೊದಲ್ಲಿ ಲ್ಯಾಂಡ್ ಆದೆ. ಕ್ವಾಡ್ ಸಮಾವೇಶವೂ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೇನೆ. ಕ್ವಾಡ್​ ದೇಶಗಳ ನಾಯಕರನ್ನು ಭೇಟಿಯಾಗುವುದರೊಂದಿಗೆ ಜಪಾನ್ ಪ್ರಧಾನಿ, ಉದ್ಯಮಿಗಳು ಮತ್ತು ಜಪಾನ್​ನಲ್ಲಿ ನೆಲೆಸಿರುವ ಭಾರತೀಯರೊಂದಿಗೂ ಮಾತನಾಡುತ್ತೇನೆ’ ಎಂದು ಮೋದಿ ಜಪಾನೀಸ್ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಟ್ವೀಟ್ ಮಾಡಿದ್ದಾರೆ.

    Verbattle
    Verbattle
    Verbattle
    japani child spoke in hindi modi in japan ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous ArticleSDM ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ
    Next Article ಲಷ್ಕರ್ ಉಗ್ರರ ಸೆರೆ
    vartha chakra
    • Website

    Related Posts

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ebsuuq ರಲ್ಲಿ ದಾವೋಸ್ ಶೃಂಗಸಭೆಯ ಫಲಶೃತಿ: ರಾಜ್ಯಕ್ಕೆ 13,070 ಕೋಟಿ ರೂ. ಹೂಡಿಕೆಯ ಹರಿವು
    • Williamnit ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Kèo hiệp phụ ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.