ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಸುದ್ದಿಯಾದ ನಳಪಾಡ್.
    Trending

    ಹೀಗೂ ಸುದ್ದಿಯಾದ ನಳಪಾಡ್.

    vartha chakraBy vartha chakraಆಗಷ್ಟ್ 19, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.19- ಸುದ್ದಿಯಲ್ಲದ ಕಾರಣಕ್ಕೆ ಇದೀಗ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಸುದ್ದಿಯಾಗಿದ್ದಾರೆ. ನಾವು ನಳಪಾಡ್ ಅವರ ಹುಡುಗರು ಎಂದು ಅಶರ ಹೆಸರು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ‌ ಕಿರಿಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.ಹಲ್ಲೆಗೊಳಗಾದ ವಿದ್ಯಾರ್ಥಿ ದೂರು ನೀಡಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್‌ ಜೈನ್‌ ಎಂಬ ವಿದ್ಯಾರ್ಥಿ ಈ ವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದು ಇದಕ್ಕಾಗಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬುವವರಿಂದ ಸಾಲ ಪಡೆದುಕೊಂಡಿದ್ದರು ಇದರಲ್ಲಿ ಮೂರು ಲಕ್ಷ ರೂಗಳನ್ನು ಕಾರಣಾಂತರಗಳಿಂದಾಗಿ ಜೀವನ್ಗೆ ಹೇಳಿದ ಸಮಯಕ್ಕೆ ನೀಡಲಾಗದೇ ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾಲ ಪಡೆಯುವ ನೆಪದಲ್ಲಿ ಇವರು ಜೀವನ್ನನ್ನು ಬಲವಂತ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂಬ ಆರೋಪ‌ ಕೇಳಿ ಬಂದಿದೆ. ಜೊತೆಗೆ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಅಷ್ಟೇ ಅಲ್ಲದೆ ಆತನನ್ನು ಬೆತ್ತಲೆಗೊಳಿಸಿ ಅದರ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಪಡೆದಿದ್ದಾರೆ. ಅದಾದ ಬಳಿಕವೂ ಮನೆಗೆ ಬಂದು ಸಾಲ ಪಡೆಯುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಜೀವನ್ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನನ್ನು ಪದೆ ಪದೇ ಹೋಟೆಲ್ಗೆ ಕರೆಸಿಕೊಂಡು ಹಲ್ಲೆ ಮಾಡಿ ಆರು ಲಕ್ಷ ಹಾಕಿಸಿಕೊಂಡ ಜೊತೆಗೆ 10 ಲಕ್ಷದವರೆಗೆ ಕೊಡಬೇಕು ಎಂದು ಕಿರುಕುಳ ನೀಡಿದ್ದಾರೆ.  ದೂರಿನಲ್ಲಿ ಒಂಬತ್ತು ಮಂದಿ‌ ವಿರುದ್ಧ ಅಪಹರಣ ಹಾಗೂ ಸುಲಿಗೆ ಆರೋಪ ಮಾಡಿ ಯುವಕ ದೂರು ನೀಡಿದ್ದಾನೆ. ದೂರು ಆಧರಿಸಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

    Verbattle
    Verbattle
    Verbattle
    Bangalore Government Karnataka News Varthachakra ಅಪರಾಧ ಸುದ್ದಿ ಕಾಂಗ್ರೆಸ್ ವಿದ್ಯಾ ವಿದ್ಯಾರ್ಥಿ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    Next Article ನಾನೇನೂ ತಪ್ಪು ಮಾಡಿಲ್ಲ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    6 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 6:24 ಅಪರಾಹ್ನ

      mexico drug store online: mexican pharmacies – AccessBridge

      Reply
    2. Thomasticle on ಏಪ್ರಿಲ್ 18, 2026 9:35 ಅಪರಾಹ್ನ

      AccessBridge: AccessBridge – AccessBridge

      Reply
    3. Peterwaide on ಏಪ್ರಿಲ್ 18, 2026 10:17 ಅಪರಾಹ್ನ

      AccessBridge: AccessBridge – mexico city pharmacy

      Reply
    4. Peterwaide on ಏಪ್ರಿಲ್ 19, 2026 2:29 ಫೂರ್ವಾಹ್ನ

      hydrocodone mexico pharmacy: AccessBridge – AccessBridge

      Reply
    5. Thomasticle on ಏಪ್ರಿಲ್ 19, 2026 3:55 ಫೂರ್ವಾಹ್ನ

      reputable overseas online pharmacies: mail order pharmacy india – pharmacy websites

      Reply
    6. Peterwaide on ಏಪ್ರಿಲ್ 19, 2026 6:36 ಫೂರ್ವಾಹ್ನ

      safe canadian pharmacy: SteadyMeds pharmacy – SteadyMeds

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Harveyabome ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • Peterwaide ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.