ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ಕಾನೂನಿನ ಅನ್ವಯ ಮೊದಲ FIR ಯಾರ ಮೇಲೆ ಗೊತ್ತಾ.?
    Trending

    ಹೊಸ ಕಾನೂನಿನ ಅನ್ವಯ ಮೊದಲ FIR ಯಾರ ಮೇಲೆ ಗೊತ್ತಾ.?

    vartha chakraBy vartha chakraಜುಲೈ 1, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಜು.1-ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು,ಇಂದು ಜಾರಿಗೆ ತಂದಿರುವ ಹೊಸ ಕಾನೂನಿನ ಅನ್ವಯ ನಗರದ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.
    ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದ್ದು, ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.
    ರೈಲ್ವೆ ನಿಲ್ದಾಣದ ಬಳಿ ನಿನ್ನೆ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.
    ಎಫ್‌ಐಆರ್‌ನಲ್ಲಿ ಏನಿದೆ:
    ಬೀದಿ ಬದಿ ವ್ಯಾಪಾರಿ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ.ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.
    ಏನಿದು ಹೊಸ ಕಾನೂನು:
    ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಿತು. ಆದರೆ ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.
    ಭಾರತೀಯ ನ್ಯಾಯ ಸಂಹಿತಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಯು ಇವೇ ಆ ಮೂರು ಹೊಸ ಕಾನೂನುಗಳಾಗಿವೆ.
    ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ

    Verbattle
    Verbattle
    Verbattle
    Criminal Law Government Karnataka Law new delhi News Trending Varthachakra ಕಾನೂನು ನ್ಯಾಯ ವ್ಯಾಪಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.
    Next Article ಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    4 ಪ್ರತಿಕ್ರಿಯೆಗಳು

    1. Lvjmng on ಮಾರ್ಚ್ 17, 2026 8:21 ಫೂರ್ವಾಹ್ನ

      Vivi il gaming di lusso su Betano https://betanogame.org/it/. I nuovi giocatori ricevono un generoso bonus di benvenuto del 100% fino a €500 più giri gratis. Gira i rulli sulle ultime slot o unisciti ai tavoli live con croupier reali. Betano rende ogni momento indimenticabile.

      Reply
    2. Oftovr on ಮಾರ್ಚ್ 21, 2026 9:33 ಅಪರಾಹ್ನ

      Entre no Mostbet e transforme seu primeiro depГіsito em muito mais diversГЈo – https://mostbetpt.pro/ , Mostbet te recebe com o melhor pacote de boas-vindas do mercado .

      Reply
    3. Nfezzz on ಮಾರ್ಚ್ 25, 2026 6:38 ಫೂರ್ವಾಹ್ನ

      Fortune isn’t blind — it’s staring right at you – https://buyazelastinex.com , Fortune favors the bold — are you ready to claim yours? .

      Reply
    4. Receptaisal on ಮಾರ್ಚ್ 27, 2026 8:38 ಅಪರಾಹ್ನ

      paprasti pyragu receptai https://pyragaireceptai.lt

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.