ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    Trending

    ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.

    vartha chakraBy vartha chakraಜೂನ್ 21, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದಿದ್ದಾರೆ.
    ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್ ಕೆಜಿ, ಯುಕೆಜಿ‌ ಆರಂಭಿಸುವ ಕುರಿತ ಆದೇಶ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ- ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯವರು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
    ಗುರುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು.
    ಈ ವೇಳೆ ಸಚಿವರು, ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
    ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ ಎಂದು ಸಚಿವರು ಹೇಳಿದರು.
    ಈ ವೇಳೆ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, ಉಪಾಧ್ಯಕ್ಷೆ ಸುನಂದ, ಕಾರ್ಮಿಕ ಸಂಘಟನೆಗಳ ಮುಖಂಡ ಮೀನಾಕ್ಷಿ ಸುಂದರಂ ಉಪಸ್ಥಿತರಿದ್ದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾನೂನು ರಾಜಕೀಯ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ.
    Next Article ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ ಅಂದ್ರು ಸಿ.ಎಂ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    10 ಪ್ರತಿಕ್ರಿಯೆಗಳು

    1. Linqed on ಫೆಬ್ರವರಿ 12, 2026 8:55 ಅಪರಾಹ್ನ

      mgm promo online casino betmgm play mgm betting lines

      Reply
    2. Kdgrgr on ಫೆಬ್ರವರಿ 20, 2026 2:17 ಫೂರ್ವಾಹ್ನ

      Experience the ultimate blend of fun and fortune in online entertainment. crowncoincasino offers seamless gameplay and massive rewards. Join the action and turn your luck around!

      Reply
    3. Wclhwx on ಫೆಬ್ರವರಿ 23, 2026 8:38 ಫೂರ್ವಾಹ್ನ

      Spin the reels of Sweet Bonanza and let the sweets rain down wins! Ante sweet bonanza free play bet or buy the bonus for instant thrills. Victory is deliciously close.

      Reply
    4. Olzjxt on ಫೆಬ್ರವರಿ 26, 2026 8:41 ಫೂರ್ವಾಹ್ನ

      Dominate with the might of a thousand buffalos. buffalo slot machine online packs ways-to-win, wild boosts, and explosive jackpots. Win big time!

      Reply
    5. Epamuf on ಫೆಬ್ರವರಿ 28, 2026 10:35 ಫೂರ್ವಾಹ್ನ

      macumba welcomes you with free Sweeps Coins and premium slot action. Daily bonuses keep the wins coming — redeem for cash prizes anytime. Play today!

      Reply
    6. TyroneGooto on ಮಾರ್ಚ್ 1, 2026 8:50 ಫೂರ್ವಾಹ್ನ

      Good afternoon!
      Reveal hate mysterious roots within interesting conflicts offering valuable peace and dissolve anger effectively see on the website for conflict resolution
      Full information on the link – https://101flow.site
      All the best and development in business!

      Reply
    7. Andrewthelm on ಮಾರ್ಚ್ 1, 2026 3:41 ಅಪರಾಹ್ನ

      Good morning!
      Reveal win mysterious moments within interesting matches offering valuable glory and savor victory sweetly see on the website for match highlights
      Full information on the link – https://202fliks.site
      All the best and development in business!

      Reply
    8. Crdofm on ಮಾರ್ಚ್ 2, 2026 11:19 ಫೂರ್ವಾಹ್ನ

      Want anonymous crypto gambling with huge multipliers? stake mobile has been delivering it for years. Jump in.

      Reply
    9. Dehuoq on ಮಾರ್ಚ್ 4, 2026 5:11 ಫೂರ್ವಾಹ್ನ

      Unleash the fun at kings maxxwins Casino. New welcome: 500 spins after $5 + up to $1,000 back on day one. Live dealers, slots, jackpots—all here!

      Reply
    10. Swafqy on ಮಾರ್ಚ್ 7, 2026 5:59 ಫೂರ್ವಾಹ್ನ

      Opravdova uspora na opravdovych lecich – az 80 %
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dimwar ರಲ್ಲಿ ದರ್ಶನ್ ಕೇಸಲ್ಲಿ ಶಾಸಕರ ಕಾರು ಚಾಲಕನಿಗೂ ಆಪತ್ತು
    • Cxrjwc ರಲ್ಲಿ ಪ್ರಜ್ವಲ್ ಗೆ ಏನೂ ಗೊತ್ತಾಗಲ್ಲ ಅಂದ್ರು ರೇವಣ್ಣ.
    • Yhozkr ರಲ್ಲಿ ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.