ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    ಸುದ್ದಿ

    ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ

    vartha chakraBy vartha chakraಫೆಬ್ರವರಿ 7, 202354 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.7-

    ಪಿಸ್ತೂಲ್‍ಗಳನ್ನು ಅಕ್ರಮವಾಗಿ ಸರಬರಾಜು ಮಾಡುತ್ತಿದ್ದ ಮಹಾರಾಷ್ಟ್ರ (Maharashtra) ಮೂಲದ ಅಂತಾರಾಜ್ಯ ಪಿಸ್ತೂಲ್ ಡೀಲರ್ ಒಬ್ಬನನ್ನು ಬಂಧಿಸಿರುವ CCB ಪೊಲೀಸರು ಆತನಿಂದ 10 ನಾಡ ಪಿಸ್ತೂಲ್ (Nada pistol) ಹಾಗೂ 20 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬಂಧಿತನನ್ನು ರೋಷನ್ ಡಯರಾಮ್ ಬನ್ಸೋದ್‌ ಎಂದು ಗುರುತಿಸಲಾಗಿದೆ. ಈ ಆರೋಪಿಯು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯಲ್ಲಿ ಸಂಗ್ರಹಿಸಿಟ್ಟಿದ್ದ 6 ನಾಡ ಪಿಸ್ತೂಲ್‍ಗಳನ್ನು, 8 ಜೀವಂತ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಟ್ಟಾರೆ ಈ ಕಾರ್ಯಾಚರಣೆಯಲ್ಲಿ 10 ನಾಡ ಪಿಸ್ತೂಲ್ ಗಳನ್ನು ಹಾಗೂ 7.65 ಎಂಎಂ 20 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ.

    ಅಕ್ರಮವಾಗಿ ಪಿಸ್ತೂಲ್‍ಗಳು ಸರಬರಾಜು ಆಗುತ್ತಿರುವ ಬಗ್ಗೆ CCB ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ. ಈ ಆಧಾರದ ಮೇಲೆ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ CCB ಅಧಿಕಾರಿಗಳ ತಂಡ ಹಲವಾರು ದಿನಗಳಿಂದ ನಿಗಾ ವಹಿಸಿ ಆರೋಪಿಗಳ ಖಚಿತ ಮಾಹಿತಿ ಸಂಗ್ರಹಿಸಿದೆ.

    ಶಸ್ತ್ರಾಸ್ತ್ರ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು CCB ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ, 4 ನಾಡ ಪಿಸ್ತೂಲ್ ಹಾಗೂ 12 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡು, ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಆರೋಪಿಯು ವಿಚಾರಣೆ ವೇಳೆ ಮಹಾರಾಷ್ಟ್ರದ ಥಾಣೆಯಲ್ಲಿ ಪಿಸ್ತೂಲ್ ಹಾಗೂ ಗುಂಡುಗಳನ್ನು ಸಂಗ್ರಹಿಸಿಡಲಾಗಿದೆ ಎಂದು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ 6 ನಾಡ ಪಿಸ್ತೂಲ್‍ಗಳು ಹಾಗೂ 8 ಜೀವಂತ ಗುಂಡುಗಳನ್ನು ವಶಪಡಿಸಿ ಕೊಂಡಿದ್ದಾರೆ.

    ಒಟ್ಟಾರೆ ಆರೋಪಿಯಿಂದ 10 ನಾಡ ಪಿಸ್ತೂಲ್‍ಗಳು ಹಾಗೂ 20 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಬೇರೆ ಬೇರೆ ರಾಜ್ಯಗಳಿಗೆ ಆರೋಪಿ ಪಿಸ್ತೂಲ್ ಗಳನ್ನು ಸರಬರಾಜು ಮಾಡಿರುವ ಹಾಗೂ ಈತನೊಂದಿಗೆ ಭಾಗಿಯಾಗಿರುವ ಸಹಚರರ ಪತ್ತೆ ಕಾರ್ಯ ಮುಂದುವರೆಸಿದ್ದಾರೆ. ಆರೋಪಿ ವಿರುದ್ಧ ಮಹಾರಾಷ್ಟ್ರ ರಾಜ್ಯದ ನಾಗಪುರದ ವಾಡಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಯತ್ನ, ಎರಡು ಕಳ್ಳತನ ಪ್ರಕರಣಗಳು ದಾಖಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿರುವುದು ತಿಳಿದು ಬಂದಿದೆ.

    Verbattle
    Verbattle
    Verbattle
    #maharashtra CCB crime Karnataka m Nada pistol thane ಅಪರಾಧ ಸುದ್ದಿ ಕಳ್ಳತನ ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಗೆ ರಾಜ್ಯದಲ್ಲಿ 40,50,351 ಸದಸ್ಯರು
    Next Article ATM ಗೆ ಹಾಕುವ‌ ಹಣದೊಂದಿಗೆ ಪರಾರಿ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MostBet_rh8 ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • Aradabet_ly7 ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • Michaelbom ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.