ಹುಬ್ಬಳ್ಳಿ: ಶೋಷಿತ ವರ್ಗದ ಧ್ವನಿಯಾಗಿ ಹಾಗೂ ತಾವೇ ಶೋಷಣೆಗೆ ಒಳಗಾಗಿದ್ದರೂ ಕೂಡ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ಬರೆದಿದ್ದಾರೆ. ತಮ್ಮ ಜೀವನದಲ್ಲಿ ಸಾಕಷ್ಟು ಅವಮಾನ ಹಾಗೂ ಶೋಷಣೆ ಅನುಭವಿಸಿದರೂ ಕೂಡ ಎಲ್ಲ ವರ್ಗದ ಜನರ ಹಿತವನ್ನು ಕಾಪಾಡಿದ್ದಾರೆ. ಅಲ್ಲದೆ ದೇಶಕ್ಕೆ ಅವಿಸ್ಮರಣೀಯ ನೆನಪಿಡುವಂತ ಕೊಡುಗೆಯನ್ನು ಕೊಟ್ಟಿರುವುದು ನಿಜಕ್ಕೂ ಸ್ಮರಣೀಯವಾಗಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಗುಣಗಾನ ಮಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತೋತ್ಸವದ ಅಂಗವಾಗಿ, ಹುಬ್ಬಳ್ಳಿಯಲ್ಲಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದ ಕೇಂದ್ರ ಸಚಿವ: ಎಲ್ಲ ವರ್ಗದ ಹಿತಕಾಯ್ದ ನಾಯಕ…
Previous Articleಪಕ್ಷ ತೊರೆಯುತ್ತೇನೆ ಹುಷಾರ್-ಜಮೀರ್
Next Article ಬಿಜೆಪಿ ವಿರುದ್ಧ ಕುಟುಂಬಸ್ಥರ ಆಕ್ರೋಶ