Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Trending

    ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.

    vartha chakraBy vartha chakraಜೂನ್ 17, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.17:
    ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿದ್ದ ಅಣಕು ಶವ ಯಾತ್ರೆಯ ವೇಳೆ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಧಾರಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
    ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಶಿವಮೊಗ್ಗದ ಜನಪ್ರತಿನಿಧಿಗಳು ಮತ್ತು ಪಕ್ಷದ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ದರ ಏರಿಕೆ ವಿರೋಧಿಸಿ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಕುದುರೆ ಏರಿಗೊಂದು ಗಮನ ಸೆಳೆದರೆ, ಶಾಸಕ ಚನ್ನಬಸಪ್ಪ ಅಣಕು ಶವಯಾತ್ರೆ ನಡೆಸುವ ಮೂಲಕ ಆಕ್ರೋಶ ಹೊರ ಹಾಕಿದರು.
    ಇದರಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್ ಅವರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು ಆನಂತರ ಎಲ್ಲ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿ ಕುಳಿತು ರಘುಪತಿ ರಾಘವ ಭಜನೆ ಹಾಡತೊಡಗಿದರು ಈ ವೇಳೆ ನಾಯಕ ಭಾನುಪ್ರಕಾಶ್ ಅವರು ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡಯ್ಯಲಾಯಿತು ಆದರೆ ಆ ವೇಳೆಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ತೀವ್ರ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಪ್ರಕಟಿಸಿದರು.
    ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿದ್ದ ಹಾಸ್ಯ , ವಿಡಂಬನೆಯ ಪ್ರತಿಭಟನೆಯ ತಾಣ ಶೋಕಸಾಗರವಾಗಿ ಪರಿವರ್ತನೆಯಾಯಿತು.
    ನಿಷ್ಠಾವಂತ ಕಾರ್ಯಕರ್ತ:
    ಶಿವಮೊಗ್ಗದಲ್ಲಿ ಬಿಜೆಪಿ ನಾಯಕರಾದ ಈಶ್ವರಪ್ಪ ಯಡಿಯೂರಪ್ಪ ಮತ್ತು ಶಂಕರಮೂರ್ತಿ ಅವರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಭಾನುಪ್ರಕಾಶ್ ಅವರು ಸಂಘ ಪರಿವಾರದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
    ರಾಜ್ಯ ಆರ್ ಎಸ್ ಎಸ್ ನ ಶಕ್ತಿಕೇಂದ್ರ ಹಾಗೂ ಸಂಸ್ಕೃತ ಗ್ರಾಮ ಮತ್ತೂರಿನವರಾದ ಭಾನುಪ್ರಕಾಶ್ ಅವರು ಬಾಲ್ಯದಿಂದಲೂ ಸಂಘ ಪರಿವಾರದ ಕಾರ್ಯಕರ್ತರಾಗಿ ಆನಂತರ ಜನಸಂಘದ ಮೂಲಕ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿದವರು ಕಳೆದ 2013 ರಿಂದ 2019 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು.
    ಭಾನುಪ್ರಕಾಶ್ ಅವರ ನಿಧನಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಆಘಾತ ವ್ಯಕ್ತಪಡಿಸಿ ಕಂಬನಿ ಮಿಡಿದಿದ್ದಾರೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಈಶ್ವರಪ್ಪ ಕಾಂಗ್ರೆಸ್ ಚುನಾವಣೆ ಯಡಿಯೂರಪ್ಪ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜನರಿಗೆ ತೊಂದರೆಯಾಗದಂತೆ ತೆರಿಗೆ ಹಾಕುತ್ತಾರಂತೆ.
    Next Article CID ವಿಚಾರಣೆ ಎದುರಿಸಿದ ಯಡಿಯೂರಪ್ಪ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    15 ಪ್ರತಿಕ್ರಿಯೆಗಳು

    1. Vslhnf on ಫೆಬ್ರವರಿ 11, 2026 7:01 ಅಪರಾಹ್ನ

      betmgm Virginia https://betmgm-play.com/ betmgm sports betting

      Reply
    2. LinwoodGah on ಫೆಬ್ರವರಿ 11, 2026 7:52 ಅಪರಾಹ್ನ

      neurontin 330 mg: where can i buy neurontin online – neurontin 100 mg cost

      Reply
    3. Glennhof on ಫೆಬ್ರವರಿ 11, 2026 7:53 ಅಪರಾಹ್ನ

      http://ivertherapeutics.com/# Iver Therapeutics

      Reply
    4. Glennhof on ಫೆಬ್ರವರಿ 11, 2026 11:23 ಅಪರಾಹ್ನ

      https://sertralineusa.com/# zoloft buy

      Reply
    5. LinwoodGah on ಫೆಬ್ರವರಿ 12, 2026 2:35 ಫೂರ್ವಾಹ್ನ

      Iver Therapeutics: Iver Therapeutics – buy stromectol online uk

      Reply
    6. LinwoodGah on ಫೆಬ್ರವರಿ 12, 2026 5:57 ಫೂರ್ವಾಹ್ನ

      online pharmacy drop shipping: Smart GenRx USA – best pharmacy

      Reply
    7. LinwoodGah on ಫೆಬ್ರವರಿ 12, 2026 12:39 ಅಪರಾಹ್ನ

      zoloft without dr prescription: zoloft without rx – zoloft no prescription

      Reply
    8. LinwoodGah on ಫೆಬ್ರವರಿ 12, 2026 3:52 ಅಪರಾಹ್ನ

      Neuro Relief USA: Neuro Relief USA – neurontin 100 mg tablets

      Reply
    9. Glennhof on ಫೆಬ್ರವರಿ 12, 2026 4:43 ಅಪರಾಹ್ನ

      https://sertralineusa.com/# generic for zoloft

      Reply
    10. LeonardReawn on ಫೆಬ್ರವರಿ 12, 2026 5:25 ಅಪರಾಹ್ನ

      Neuro Relief USA neurontin 200 mg price Neuro Relief USA

      Reply
    11. LinwoodGah on ಫೆಬ್ರವರಿ 12, 2026 7:09 ಅಪರಾಹ್ನ

      Neuro Relief USA: 2000 mg neurontin – canada neurontin 100mg lowest price

      Reply
    12. LinwoodGah on ಫೆಬ್ರವರಿ 12, 2026 10:27 ಅಪರಾಹ್ನ

      Smart GenRx USA: international pharmacy no prescription – Smart GenRx USA

      Reply
    13. LeonardReawn on ಫೆಬ್ರವರಿ 13, 2026 1:38 ಫೂರ್ವಾಹ್ನ

      online pharmacy without scripts pharmacy store Smart GenRx USA

      Reply
    14. Glennhof on ಫೆಬ್ರವರಿ 13, 2026 3:05 ಫೂರ್ವಾಹ್ನ

      https://smartgenrxusa.com/# Smart GenRx USA

      Reply
    15. LinwoodGah on ಫೆಬ್ರವರಿ 13, 2026 5:01 ಫೂರ್ವಾಹ್ನ

      neurontin 400 mg price: Neuro Relief USA – Neuro Relief USA

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pklxnz ರಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ | Congress
    • Aggryx ರಲ್ಲಿ ಮಗಳನ್ನು ನೋಡಲು ಬಂದ ಮಹಿಳೆ ನಾಯಿಗೆ ಬಲಿ..
    • Xteofc ರಲ್ಲಿ ಮರಗಳ್ಳರ ಪರ ನಿಂತ ಕುಮಾರಸ್ವಾಮಿ | HD Kumaraswamy
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.