ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ನ ಹಾಕಿದವರಿಗೇ ದ್ರೋಹ!
    ಸುದ್ದಿ

    ಅನ್ನ ಹಾಕಿದವರಿಗೇ ದ್ರೋಹ!

    vartha chakraBy vartha chakraಫೆಬ್ರವರಿ 4, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.4-

    ತಂದೆ ತಾಯಿ‌ ಇಲ್ಲದ ಅನಾಥನಿಗೆ ಆಶ್ರಯ ನೀಡಿದ್ದೇ ತಪ್ಪಾಗಿದ್ದು, ಸಾಕು ತಂದೆಗೆ ಬೆದರಿಕೆ ಹಾಕುತ್ತಿದ್ದದಲ್ಲದೆ ಅವರ ಒಡೆತನದ ಮನೆಗಳ ಬಾಡಿಗೆದಾರರಿಗೆ ಮನೆ ಖಾಲಿ ಮಾಡುವಂತೆ ಧಮ್ಕಿ ಹಾಕುತ್ತಿದ್ದವನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

    ಉತ್ತಮ್ ಕುಮಾರ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನನ್ನು ಮಂಜುನಾಥ್ ಅವರು ದತ್ತು ಪಡೆದು ಸಾಕಿ ಸಲುಹಿದ್ದರು. ಬಂಧಿತ ಉತ್ತಮ್​ ಕುಮಾರ್  ನಿಯತ್ತಿಲ್ಲದ ಮಗನಾಗಿ 2018 ರಲ್ಲಿ ಕ್ಷುಲ್ಲಕ ವಿಚಾರಕ್ಕೆ ಪ್ರೀತಿ ನೀಡಿ, ಸಾಕಿದ ತಾಯಿಯ ಮೈಮೇಲೆ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿದ್ದರಿಂದ  ಈತನನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಒಂದೂವರೆ ವರ್ಷದ ಹಿಂದೆ ಜೈಲಿನಿಂದ ಹೊರ ಬಂದಿರುವ ಆರೋಪಿ ಉತ್ತಮ್ ಕುಮಾರ್​ನ ಬುದ್ಧಿ ಸ್ವಲ್ಪವೂ ಬದಲಾಗದೆ, ವಾಪಸ್​ ತನ್ನ ಸಾಕು ತಂದೆ ಬಳಿ ಬಂದು ಅವರಿಗೆ ಬೆದರಿಕೆ ಹಾಕುವುದಲ್ಲದೇ ಅವರ ಒಡೆತನದ ಮನೆಗಳ ಬಾಡಿಗೆದಾರರ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾನೆ.

    ತಂದೆ ಮಂಜುನಾಥ್ ಹೆಸರಿನಲ್ಲಿರುವ ಮನೆಗಳ‌ ಬಾಡಿಗೆ ತನಗೆ ಬರಬೇಕು ಎಂದು ಬಾಡಿಗೆದಾರ ಮನೋಹರ್ ಪಾಂಡು ಲಮಾಣಿ ಎಂಬುವವರ ಮನೆಗೆ ತೆರಳಿ ಮಾರಕಾಸ್ತ್ರ ತೋರಿಸಿ ಆವಾಜ್ ಹಾಕಿದ್ದ. ಹಾಗಾಗಿ ವಿಚಾರ ತಿಳಿದ ಸದಾಶಿವನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಲು ಹೋದಾಗ ಮಾರಕಾಸ್ತ್ರದ ಸಮೇತ ತನ್ನ ಮನೆಗೆ ನುಗ್ಗಿದ್ದ ಆರೋಪಿ ಹೈಡ್ರಾಮಾ ಸೃಷ್ಟಿಸಿದ್ದ. ಮನೆಯಲ್ಲಿರುವ ಯಾರಿಗೆ ಏನು ಮಾಡಿಬಿಡ್ತಾನೊ ಎನ್ನುವ ಭಯದಲ್ಲಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಜೈಲಿಗಟ್ಟಿದ್ದಾರೆ‌.

    Verbattle
    Verbattle
    Verbattle
    Bangalore crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಗೆಲುವಿಗೆ ಮಾಸ್ಟರ್ ಪ್ಲಾನ್
    Next Article RTO ನೇಮಕಾತಿಯಲ್ಲಿ ಗೋಲ್ ಮಾಲ್ – ಇನ್ಸ್ಪೆಕ್ಟರ್ ಹುದ್ದೆಗೆ ಕೋಟಿ ರೂ. ಡೀಲ್?
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Jamesfax on ಏಪ್ರಿಲ್ 2, 2026 7:03 ಫೂರ್ವಾಹ್ನ

      offices in new york offices for rent nyc

      Reply
    2. RobertCathy on ಏಪ್ರಿಲ್ 4, 2026 3:50 ಫೂರ್ವಾಹ್ನ

      пин ап онлайн казино casino pin up

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Keithvob ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Kevinjoync ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.