ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪ್ರಾಪ್ತನಿಗೆ ಇರಿತ, ಬೆಳಗಾವಿ ಉದ್ವಿಗ್ನ
    ಅಪರಾಧ

    ಅಪ್ರಾಪ್ತನಿಗೆ ಇರಿತ, ಬೆಳಗಾವಿ ಉದ್ವಿಗ್ನ

    vartha chakraBy vartha chakraಸೆಪ್ಟೆಂಬರ್ 27, 2022Updated:ಅಕ್ಟೋಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಸೆ.27- ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
    ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು‌ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
    ತಕ್ಷಣವೇ ಗಾಯಗೊಂಡ ಫರಾನ್​ನನ್ನು ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ‌ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿದ್ದ ಜನರನ್ನು ಎಪಿಎಂಸಿ ಪೊಲೀಸರು ಚದುರಿಸಿದ್ದಾರೆ.
    ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಸ್ಥಳಕ್ಕೆ ಡಿಸಿಪಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಹಲ್ಲೆ ವೇಳೆ ಕ್ಯಾಂಪ್‌ ಪ್ರದೇಶದ ಅಪ್ರಾಪ್ತ ಯುಕವ ಗಾಯಗೊಂಡಿದ್ದಾನೆ. ಅಂಬಾ ಭವನ ಹತ್ತಿರ ಬೈಕ್‌ ಮೇಲೆ ಮೂರು ಜನ ಯುವಕರು ಹೋಗುತ್ತಿರುವಾಗ, ಹತ್ತು ಜನ ಯುವಕರ ಗುಂಪು ಬೈಕ್‌ ಸವಾರರನ್ನು ತಡೆದು ಯುವಕನ ಮೇಲೆ ಚೂರಿಯಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಫರಾನ್‌ ಧಾರವಾಡಕರ ಜೊತೆ ತೆರಳುತ್ತಿದ್ದ ಇಬ್ಬರು ಯುವಕರು ತಪ್ಪಿಸಿಕೊಂಡು ಮನೆ ತಲುಪಿದ್ದಾರೆ.
    ಹಲ್ಲೆಗೆ ಕಾರಣ ಏನು ತಿಳಿದು ಬಂದಿಲ್ಲ. ಹಲ್ಲೆ ಮಾಡಿವದರು ಯಾರು ಅನ್ನೋದು ಇನ್ನುವರೆಗೆ ಗೊತ್ತಾಗಿಲ್ಲ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಫರಾನ್‌ ಈಗ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುದ್ದಿ ತಿಳಿದು ಜಿಲ್ಲಾಸ್ಪತ್ರೆಗೆ ಪೊಲೀಸ್‌ ಅಧಿಕಾರಿಗಳು ಧಾವಿಸಿ ಘಟನೆ ಮಾಹಿತಿ ಪಡೆದುಕೊಂಡಿದ್ದಾರೆ.
    ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಕನಕಗಿರಿಯಲ್ಲಿ ಇರಿತ:
    ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಬ್ಯಾಂಕ್‌ಗೆ ಹೋಗಿ ಬರುತ್ತೇನೆಂದು ಬೈಕ್‌ ಪಡೆದ ಯುವಕನೊಬ್ಬ ಬೈಕ್‌ ಕೊಟ್ಟನಿಗೆ ಚಾಕು ಹಾಕಿದ ಘಟನೆ ಪಟ್ಟಣದ ಮೇಲುಗಡೆ ಅಗಸಿಯ ಕಲಗಂಬದ ಬಳಿ ಇಂದು ನಡೆದಿದೆ. ರವೀಂದ್ರ ದೋಟಿಹಾಳ ಚಾಕು ಇರಿತಕ್ಕೆ ಒಳಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಮುತ್ತು ಹಡಪದ ಎಂಬ ಯುವಕ ಬ್ಯಾಂಕ್‌ನಲ್ಲಿ ಅರ್ಜೆಂಟ್‌ ಕೆಲಸವಿದ್ದು, ಬೇಗ ಮುಗುಸಿಕೊಂಡು ಬರುತ್ತೇನೆ ಬೈಕ್‌ ಕೊಡುವಂತೆ ಕೇಳಿಕೊಂಡಾಗ ಶಾಮಿಯಾನ ಮಾಲೀಕ ರವೀಂದ್ರ ದೋಟಿಹಾಳ ಬೈಕ್‌ ನೀಡಿದ್ದಾಗ ಜಗಳ ನಡೆದಿದೆ.

    Verbattle
    Verbattle
    Verbattle
    ಧಾರವಾಡ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಅದ್ದೂರಿ ದಸರಾಗೆ ವೈಭವದ ಚಾಲನೆ
    Next Article PFI ಕಾರ್ಯಕರ್ತರಿಗೆ ಪೊಲೀಸ್ ಗ್ರಿಲ್
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasenfog ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Thomasenfog ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Ebgjgj ರಲ್ಲಿ ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.