ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿಮಾನಿಗಳಿಗೆ ಪತ್ರ ಬರೆದ ದಾಸ
    ಸುದ್ದಿ

    ಅಭಿಮಾನಿಗಳಿಗೆ ಪತ್ರ ಬರೆದ ದಾಸ

    vartha chakraBy vartha chakraಆಗಷ್ಟ್ 18, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಜೀವನಕ್ಕೆ ಕಷ್ಟಪಟ್ಟು ಹೊಂದಿ ಕೊಳ್ಳತೊಡಗಿದ್ದಾರೆ. ಜೈಲಿನಲ್ಲಿ ತಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರ ಪರ ಯೋಜನೆ ಮಾಡಲು ಆರಂಭಿಸಿದ್ದಾರೆ.
    ಕನ್ನಡ ಚಿತ್ರರಂಗದಲ್ಲಿ ಅತಿ ದೊಡ್ಡ ಫ್ಯಾನ್ ಫಾಲೋಯಿಂಗ್ ಹೊಂದಿರುವ ದರ್ಶನ್ ತನ್ನ ಅಭಿಮಾನಿಗಳಿಗೆ ಜೈಲಿನಿಂದಲೇ ಪತ್ರವೊಂದನ್ನು ಬರೆದಿದ್ದಾರೆ. ಅದನ್ನು ಅವರು ತಮ್ಮ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕಳುಹಿಸಿದ್ದಾರೆ. ಅದನ್ನು ವಿಜಯಲಕ್ಷ್ಮಿ ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
    ನಾನು ವಿಜಯಲಕ್ಷ್ಮಿ ದರ್ಶನ್.
    ನಿಮ್ಮ‌ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ.
    ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
    ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
    ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ ದಿ ಡೆವಿಲ್ ʼ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ.
    ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ.
    ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.
    ಇಂತಿ ನಿಮ್ಮ ದಾಸ.

    Verbattle
    Verbattle
    Verbattle
    ಕೊಲೆ ದರ್ಶನ್ ಬೆಂಗಳೂರು ಸಿನಿಮ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಸ್ಯಾಂಡಲ್ ವುಡ್ ನಟನ ಕುಟುಂಬದಲ್ಲಿ ಬಿರುಗಾಳಿ
    Next Article ಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. http://115.159.107.117:3000/verna47h36477/8079talentformation.net/wiki/Winstrol-Cycle:-The-Ultimate-Guide-Job-Listings-Employer-Listings-Employment,Jobs,Applicants-for-Maui-County,Hawaii on ಮಾರ್ಚ್ 21, 2026 5:55 ಫೂರ್ವಾಹ್ನ

      References:

      Is it safe to order steroids online

      References:
      http://git.mynas71.myds.me/alliestarr5444

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • WilliamSkity ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • WilliamSkity ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.