Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಸಂದೇಶ
    ಸಿನೆಮ

    ಅಭಿಮಾನಿಗಳಿಗೆ ಶಿವರಾಜ್ ಕುಮಾರ್ ಸಂದೇಶ

    vartha chakraBy vartha chakraಜನವರಿ 1, 2025Updated:ಜನವರಿ 1, 202518 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.1-
    ಕನ್ನಡ ಸಿನಿಮಾ ರಂಗದ ಸೆಂಚುರಿ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮನ್ನು ಕಾಡುತ್ತಿದ್ದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೇರಿಕಾದಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಗುಣಮುಖರಾಗುತ್ತಿರುವ‌ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
    ಚಿಕಿತ್ಸೆಯ ನಂತರ ಮೊದಲ ಬಾರಿಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ
    ವಿಡಿಯೋನಲ್ಲಿ ಮೊದಲು ಮಾತನಾಡಿರುವ ಗೀತಾ ಶಿವರಾಜ್ ಕುಮಾರ್ ಅವರು, ಶಿವರಾಜ್ ಕುಮಾರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
    ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಎಲ್ಲ ವರದಿಗಳು ನೆಗೆಟಿವ್ ಬಂದಿದೆ. ಫೆತಾಲಜಿ ರಿಪೋರ್ಟ್ ಬರುವವರೆಗೆ ಸ್ವಲ್ಪ ಆತಂಕ ಇತ್ತು, ಆದರೆ ಈಗ ಆ ವರದಿಯೂ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿವೆ ಎಂದು ತಿಳಿಸಿದ್ದಾರೆ
    ನೀವುಗಳು ಮಾಡಿರುವ ಪ್ರಾರ್ಥನೆ ತೋರಿದ ಪ್ರೀತಿ ಮತ್ತು ಬೆಂಬಲವನ್ನು ಜೀವನ ಇರುವವರೆಗೆ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ
    ಬಳಿಕ ಮಾತನಾಡಿದ ಶಿವರಾಜ್ ಕುಮಾರ್ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ ಅನಾರೋಗ್ಯದ ನಡುವೆಯೂ ಯಾವುದೋ ಜೋಶ್ ನಲ್ಲಿ ಶೂಟಿಂಗ್ ನಲ್ಲಿ ಭಾಗವಹಿಸಿಬಿಟ್ಟಿದ್ದೆ ಎಲ್ಲರೂ ಜೊತೆಗೆ ಇದ್ದರು ಕೀಮೋ ಮಾಡಿಸುತ್ತಿರಬೇಕಾದರೆ ‘45’ ಸಿನಿಮಾದ ಫೈಟ್ ಸೀನ್ ನಲ್ಲಿ ಭಾಗವಹಿಸಿದ್ದೆ, ಅದರ ಶ್ರೇಯ ರವಿವರ್ಮಗೆ ಸಲ್ಲಬೇಕು ಎಂದು ಹೇಳಿದ್ದಾರೆ
    ಆದರೆ ಶಸ್ತ್ರಚಿಕಿತ್ಸೆ ದಿನ ಹತ್ತಿರ ಬಂದಂತೆ ತುಸು ಆತಂಕ ಇತ್ತು. ಆದರೆ ಅಭಿಮಾನಿಗಳು, ಗೆಳೆಯರು, ಸಹ ನಟರು, ಬಾಲ್ಯದ ಗೆಳೆಯರು ನೀಡಿದ ಬೆಂಬಲ ಧೈರ್ಯ ತುಂಬಿತು ಇಲ್ಲಿನ ವೈದ್ಯರು, ನರ್ಸ್ ಗಳು ಬಹಳ ಚೆನ್ನಾಗಿ ಕಾಳಜಿ ಮಾಡಿದರು’ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ
    ಹಲವರ ಹೆಸರು ಹೇಳಿ ಧನ್ಯವಾದಗಳನ್ನು ಹೇಳಿರುವ ಅವರು ಪತ್ನಿ ಗೀತಾ ಬಗ್ಗೆ ನೀಡಿದ ಬೆಂಬಲವನ್ನು ವಿಶೇಷವಾಗಿ ಕೊಂಡಾಡಿದ್ದಾರೆ
    ಕ್ಯಾನ್ಸರ್ ನಿಂದು ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಕೆಲ ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಶಸ್ತ್ರಚಿಕಿತ್ಸೆ ಸಹ ನಡೆಯಿತು. ಆ ದಿನ ರಾಜ್ಯದಾದ್ಯಂತ ಅಭಿಮಾನಿಗಳು ಶಿವರಾಜ ಕುಮಾರ್ ಹೆಸರಲ್ಲಿ ವಿಶೇಷ ಪೂಜೆ, ಮೃತ್ಯುಂಜಯ ಹೋಮ, ಅನ್ನಸಂತರ್ಪಣೆಗಳನ್ನು ಮಾಡಿದ್ದರು.

    ಆರೋಗ್ಯ ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕ ಖರ್ಗೆ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ
    Next Article ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    18 ಪ್ರತಿಕ್ರಿಯೆಗಳು

    1. 7ac66 on ಜೂನ್ 7, 2025 1:51 ಫೂರ್ವಾಹ್ನ

      clomiphene rx cost clomid online cost generic clomiphene prices can you buy generic clomiphene pills clomiphene pills at dischem price can you get clomid prices order generic clomid online

      Reply
    2. viagra cialis buy online on ಜೂನ್ 9, 2025 11:39 ಅಪರಾಹ್ನ

      I’ll certainly bring to be familiar with more.

      Reply
    3. does flagyl require a prescription on ಜೂನ್ 11, 2025 5:56 ಅಪರಾಹ್ನ

      The thoroughness in this piece is noteworthy.

      Reply
    4. l3ryj on ಜೂನ್ 19, 2025 5:03 ಫೂರ್ವಾಹ್ನ

      how to buy propranolol – buy plavix cheap order methotrexate 5mg online cheap

      Reply
    5. ppist on ಜೂನ್ 27, 2025 4:59 ಅಪರಾಹ್ನ

      nexium 20mg usa – nexiumtous nexium us

      Reply
    6. 7kkmn on ಜೂನ್ 29, 2025 2:28 ಫೂರ್ವಾಹ್ನ

      medex canada – anticoagulant cozaar cheap

      Reply
    7. ju7f9 on ಜುಲೈ 1, 2025 12:11 ಫೂರ್ವಾಹ್ನ

      buy meloxicam 15mg generic – relieve pain mobic without prescription

      Reply
    8. skaci on ಜುಲೈ 2, 2025 9:02 ಅಪರಾಹ್ನ

      prednisone 5mg cost – corticosteroid order prednisone 40mg pills

      Reply
    9. ozxdm on ಜುಲೈ 3, 2025 11:50 ಅಪರಾಹ್ನ

      top ed pills – https://fastedtotake.com/ buy ed pills no prescription

      Reply
    10. nrp24 on ಜುಲೈ 10, 2025 5:57 ಫೂರ್ವಾಹ್ನ

      buy diflucan pill – https://gpdifluca.com/ how to get diflucan without a prescription

      Reply
    11. 6lbpf on ಜುಲೈ 13, 2025 4:56 ಫೂರ್ವಾಹ್ನ

      cialis from canadian pharmacy registerd – canadian pharmacy cialis buy tadalafil no prescription

      Reply
    12. shhl9 on ಜುಲೈ 14, 2025 10:43 ಅಪರಾಹ್ನ

      cialis commercial bathtub – site tadalafil 5mg generic from us

      Reply
    13. Connietaups on ಜುಲೈ 15, 2025 2:50 ಅಪರಾಹ್ನ

      buy cheap zantac – https://aranitidine.com/ zantac 300mg without prescription

      Reply
    14. u79yw on ಜುಲೈ 17, 2025 3:26 ಫೂರ್ವಾಹ್ನ

      100mg sildenafil tablets – https://strongvpls.com/ 100mg white viagra s100

      Reply
    15. Connietaups on ಜುಲೈ 18, 2025 2:57 ಫೂರ್ವಾಹ್ನ

      More posts like this would make the online elbow-room more useful. on this site

      Reply
    16. jtv1q on ಜುಲೈ 19, 2025 3:34 ಫೂರ್ವಾಹ್ನ

      This is the tolerant of enter I recoup helpful. https://buyfastonl.com/furosemide.html

      Reply
    17. Connietaups on ಜುಲೈ 20, 2025 7:43 ಅಪರಾಹ್ನ

      More delight pieces like this would make the web better. order vardenafil sale

      Reply
    18. t7ahl on ಜುಲೈ 24, 2025 4:06 ಅಪರಾಹ್ನ

      More posts like this would add up to the online time more useful. clenbuterol en ligne

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TommyKit ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • wy8pm ರಲ್ಲಿ ಒಂದು ಸಾವಿರ ಜನರ ವಿರುದ್ಧ ಎಫ್ಐಆರ್
    • Leroyevorn ರಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe