ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Trending

    ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?

    vartha chakraBy vartha chakraಜೂನ್ 11, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.11-
    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಅಪ್ಪಟ ಅಭಿಮಾನಿಯನ್ನೇ ಕೊಲೆ ಮಾಡಿಸಿದ ಆರೋಪದಲ್ಲಿ ಜೈಲು ಸೇರಿದ್ದಾರೆ.
    ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್ ಕಳಿಸಿದ ಆರೋಪದಲ್ಲಿಕೊಲೆಯಾಗಿರುವ ರೇಣುಕಾಸ್ವಾಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ಎನ್ನುವುದು ಕಾಮಾಕ್ಷಿಪಾಳ್ಯ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದ ರೇಣುಕಾಸ್ವಾಮಿ ಅಪೊಲೋ ಮೆಡಿಕಲ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಜೂ.8ರಂದು ಮನೆಯಿಂದ ಹೊರಟವರು ವಾಪಸ್ ಬಂದಿರಲಿಲ್ಲ.
    ಈ ಬಗ್ಗೆ ಕುಟುಂಬದವರಿಗೆ ಆತಂಕ ಎದುರಾಗಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದರು.
    ಜೂನ್ 9ರಂದು ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್ಮೆಂಟ್ ಸಮೀಪದ ಮೋರಿಯಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ಅನುಗ್ರಹದ ಸೆಕ್ಯೂರಿಟಿ ಅಧಿಕಾರಿ ಕೇವಲ್ ರಾಮ್ ದೋರ್ ಜೀ ಎಂಬುವರು ಪೊಲೀಸರಿಗೆ ಕರೆ ಮಾಡಿ, ‘ಮೋರಿಯ ಮುಂದೆ 30-35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ’ ಎಂದು ಮಾಹಿತಿ ನೀಡಿದ್ದರು.
    ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಮೃತ ದೇಹದ ಮುಖ,ತಲೆಗೆ ಹಾಗೂ ಕಿವಿಗೆ ಗಾಯವಾಗಿರುವುದ ಕಂಡು ಬಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ .
    ನಂತರದಲ್ಲಿ ತ‌ನಿಖೆಯನ್ನು ಕೈಗೊಂಡು ಮೊಬೈಲ್ ನೆಟ್ವರ್ಕ್ ನೀಡಿದ ಸೂಚನೆಯನ್ನು ಆದರಿಸಿ ಕೆಲವರನ್ನು ಬಂಧಿಸಿದ್ದರು. ಬಂಧಿತರು ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದರು ಅಲ್ಲದೆ ಈ ಕೊಲೆಯನ್ನು
    ಅವರು ನಟ ದರ್ಶನ್ ಸೂಚನೆ ಕೊಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದರು
    ರೇಣುಕಾಸ್ವಾಮಿ ತಪ್ಪೇನು:
    ಪವಿತ್ರಾಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಮೇಸೆಜ್, ಫೋಟೋ ಹಾಕಿ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಇನ್ನೂ ಕೆಲವರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
    ದರ್ಶನ್ ಅಭಿಮಾನಿ:
    ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ನ ಅಪ್ಪಟ ಅಭಿಮಾನಿಯಾಗಿದ್ದ  ದರ್ಶನ್, ಇದೀಗ ಪವಿತ್ರ ಗೌಡ ಅವರಿಂದಾಗಿ ದರ್ಶನ್ ಮತ್ತುವಿಜಯಲಕ್ಷ್ಮೀ ಅವರ ಸಂಸಾರ ಬಗ್ಗೆ ಯೋಚನೆ ಮಾಡಿದ್ದ ಆತ ಅವರ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾರೆಂದು ತಿಳಿದು  ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎನ್ನಲಾಗಿದೆ.
    ತಮಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಮೆಸೇಜ್ ಹಾಕುವ ಮೂಲಕ ಕಿರುಕುಳ ನೀಡುತ್ತಿದ್ದಾನೆ ಎಂದು ಪವಿತ್ರ ಗೌಡ ಅವರು ನಟ ದರ್ಶನ್ ಗೆ ದೂರು ನೀಡಿದ್ದರು. ಇದನ್ನು ಆದರಿಸಿ ನಟ ದರ್ಶನ್ ತಮ್ಮ ಹುಡುಗರಿಗೆ ರೇಣುಕಾ ಸ್ವಾಮಿಗೆ ಬುದ್ಧಿ ಕಲಿಸುವಂತೆ ಹೇಳಿದ್ದರು ಅದರಂತೆ ರೇಣುಕಾ ಸ್ವಾಮಿಯನ್ನು ಹಿಡಿದುಕೊಂಡು ಬಂದಿದ್ದ ದರ್ಶನ್ ಅವರ ಹುಡುಗರು ಸುಮನಹಳ್ಳಿಯ ಸತ್ವ ಅಪಾರ್ಟ್ಮೆಂಟ್ ಬಳಿ ಹಲ್ಲೆ ನಡೆಸಿದ್ದರು. ಈ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ರೇಣುಕಾ ಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದರು.

    Verbattle
    Verbattle
    Verbattle
    Bangalore crime Entertainment Government Karnataka News Politics Trending Varthachakra ಅಪರಾಧ ಸುದ್ದಿ ಕೊಲೆ ದರ್ಶನ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನಟ ದರ್ಶನ್ ಗೆಳತಿ ಪವಿತ್ರಾಗೌಡ ಬಂಧನ.
    Next Article ಅಬಕಾರಿ ಅಧಿಕಾರಿಗಳಿಗೆ CM ನೀಡಿದ ಸೂಚನೆ ಏನು ಗೊತ್ತಾ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    4 ಪ್ರತಿಕ್ರಿಯೆಗಳು

    1. JULESLOT on ಏಪ್ರಿಲ್ 18, 2026 2:49 ಅಪರಾಹ್ನ

      JULESLOT

      Reply
    2. DreamCatcher_fr1 on ಏಪ್ರಿಲ್ 18, 2026 8:16 ಅಪರಾಹ್ನ

      For anyone who needs to know, make sure you understand how the mechanics work before you jump in, cuz its not intuitively obvious at first. dream catcher evolution gaming is solid once you get the hang of it, but dont expect to figure everything out on day one.

      Reply
    3. DripCasino_ti5 on ಏಪ್ರಿಲ್ 22, 2026 2:43 ಅಪರಾಹ್ನ

      From a technical standpoint, the platform performs really well—pages load quickly, the mobile version is responsive and doesnt lag, and the UI is intuitive without unnecessary bloat. Navigation is smooth across devices and the overall architecture feels polished compared to some competators I’ve tested. mobile drip games online

      Reply
    4. TOTO138 on ಏಪ್ರಿಲ್ 24, 2026 12:31 ಅಪರಾಹ್ನ

      TOTO138 LOGIN

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbfvmoism ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    • چگونه یک سایت مطمئن برای بازی انفجار پیدا کنیم ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • sveacasinox.com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.