ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಶೋಕ್ ಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಇನ್ಸ್ ಪೆಕ್ಟರ್ ಸಹಕಾರ.
    Trending

    ಅಶೋಕ್ ಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಇನ್ಸ್ ಪೆಕ್ಟರ್ ಸಹಕಾರ.

    vartha chakraBy vartha chakraನವೆಂಬರ್ 15, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಅಧಿಕಾರಿಗಳು ಮತ್ತು ರಾಜಕೀಯ ವಿರೋಧಿಗಳನ್ನು ಮಣಿಸಲು ಬಿಜೆಪಿ ಶಾಸಕ ಮುನಿರತ್ನ ಹೆಣೆದಿದ್ದ‌ ಹನಿಟ್ರ್ಯಾಪ್ ಮತ್ತು ಏಡ್ಸ್ ಇಂಜೆಕ್ಷನ್ ಚುಚ್ಚುವ ಜಾಲಕ್ಕೆ ಪೋಲೀಸ್ ಅಧಿಕಾರಿಯೊಬ್ಬ ಬೆಂಗಾವಲಾಗಿ ನಿಂತ ಸಂಗತಿ ಬೆಳಕಿಗೆ ಬಂದಿದೆ.
    ಮುನಿರತ್ನ ವಿರುದ್ಧ ಪ್ರಕರಣಗಳನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಈ ಬಗ್ಗೆ ಖಚಿತ ಮಾಹಿತಿಯನ್ನು ಸಂಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಬಂಧಿಸಿದ್ದಾರೆ.
    ರಾಜ್ಯ ಬಿಜೆಪಿ ಹಿರಿಯ ಮುಖಂಡ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರಿಗೆ ಏಡ್ಸ್‌ ಸೋಂಕು ಹಬ್ಬಿಸಲು ಚುಚ್ಚು ಮದ್ದು ನೀಡುವ ಸಂಚನ್ನು ಆರೋಪಿಗಳು ರೂಪಿಸಿದ್ದರು. ಈ ಸಂಚಿನಲ್ಲಿ ಇನ್‌ಸ್ಪೆಕ್ಟರ್ ಅಯ್ಯಣ್ಣ ಪ್ರಮುಖ ಪಾತ್ರವಹಿಸಿದ್ದ ಸಂಗತಿ ಗೊತ್ತಾಯಿತು. ಹಾಗೆಯೇ ವಿಚಾರಣೆ ವೇಳೆ ದೂರುದಾರರು ಹಾಗೂ ಕೆಲ ಸಾಕ್ಷಿದಾರರು ಕೂಡ ಅಯ್ಯಣ್ಣ ಕುರಿತು ಮಾಹಿತಿ ನೀಡಿದ್ದರು. ಅಂತೆಯೇ ಐಪಿಸಿ 120ಬಿ (ಅಪರಾಧಿ ಸಂಚು) ಆರೋಪದಡಿ ಐಯ್ಯಣ್ಣರವನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ಮುನಿರತ್ನ ಅವರ ಆಪ್ತ ವಲಯದಲ್ಲಿ ಇನ್‌ಸ್ಪೆಕ್ಟರ್‌ ಅಯ್ಯಣ್ಣ ಗುರುತಿಸಿಕೊಂಡಿದ್ದರು. ಹೀಗಾಗಿಯೇ ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ, ರಾಜಗೋಪಾಲ ನಗರ ಹಾಗೂ ಪೀಣ್ಯ ಠಾಣೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು. ಅಲ್ಲದೆ ಮುನಿರತ್ನ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕೋಲಾರ ಗ್ರಾಮಾಂತರ ವೃತ್ತ ಪಿಐಗೆ ಅಯ್ಯಣ್ಣ ಕೆಲಸ ಮಾಡಿದ್ದರು. ಹಾಗೆಯೇ ಮುನಿರತ್ನ ಶಿಫಾರಸಿನ ಮೇರೆಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    Next Article ಹೊರಟ್ಟಿ ಅವರನ್ನು ಹೊಡೆಯಲು ಹೋಗಿದ್ರಾ ಜಮೀರ್..?
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    4 ಪ್ರತಿಕ್ರಿಯೆಗಳು

    1. overseas no rx drugs online on ಫೆಬ್ರವರಿ 20, 2026 5:27 ಅಪರಾಹ್ನ

      fda approved canadian online pharmacies

      Reply
    2. pharmacy world on ಫೆಬ್ರವರಿ 25, 2026 12:58 ಫೂರ್ವಾಹ್ನ

      canada pharmacies without script

      Reply
    3. drug canada on ಫೆಬ್ರವರಿ 26, 2026 11:07 ಫೂರ್ವಾಹ್ನ

      online pharmacy

      Reply
    4. canadian mail order pharmacy on ಮಾರ್ಚ್ 3, 2026 2:48 ಫೂರ್ವಾಹ್ನ

      canadapharmacyonline com

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • prodvijenie saitov v moskve_qbPr ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • RichardGinge ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.