ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ
    Viral

    ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ

    vartha chakraBy vartha chakraಜನವರಿ 25, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡಾಟ ತೋರಿದ್ದ ಆರೋಪಿ ಆಟೋ ಚಾಲಕನನ್ನು ಬೆಳ್ಳಂದೂರು ಸಂಚಾರ ಪೊಲೀಸರು ಬಂಧಿಸಿ, ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ.
    ಕೂಡ್ಲು ವಾಸಿ ಪರಮೇಶ್ ಬಂಧಿತನಾಗಿದ್ದ ಆಟೋ ಚಾಲಕ. ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ ಹಿಂಬದಿಯಿಂದ ಸೈರನ್ ಮೊಳಗಿಸಿ ಆಂಬ್ಯುಲೆನ್ಸ್ ಬಂದರೂ ಚಾಲಕ ದಾರಿ ಬಿಟ್ಟಿರಲಿಲ್ಲ. ತುರ್ತಾಗಿ ಆಸ್ಪತ್ರೆಗೆ ಹೋಗಬೇಕಾಗಿದ್ದರಿಂದ ದಾರಿ ಮಾಡಿಕೊಡುವಂತೆ ವಾಯ್ಸ್ ಸಂದೇಶ ಮೂಲಕ ತಿಳಿಸಿದರೂ ಕ್ಯಾರೆ ಅನ್ನದೆ ಆಟೊ ಚಾಲನೆ ಮುಂದುವರೆಸಿದ್ದ‌ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಮನಿಸಿದ ಬೆಳ್ಳಂದೂರು ಟ್ರಾಫಿಕ್ ಪೊಲೀಸರು ಆಟೋ ನೋಂದಣಿ ಸಂಖ್ಯೆ ಆಧರಿಸಿ ಚಾಲಕನನ್ನು ಬಂಧಿಸಿ ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಲೈಸೆನ್ಸ್ ರದ್ದು ಕೋರಿ ಆರ್​​ಟಿಓಗೆ ಶಿಫಾರಸು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
    49 ವರ್ಷದ ಆಟೋ ಚಾಲಕ ಪರಮೇಶ್, ನನಗೆ ಬಿಪಿ ಶುಗರ್ ಇದ್ದು, ಹಿಂಬದಿಯಿಂದ ಆ್ಯಂಬುಲೆನ್ಸ್ ಬರುತ್ತಿರುವುದು ಗೊತ್ತಾಗಿರಲಿಲ್ಲ ಎಂದು ಪೊಲೀಸರ ಮುಂದೆ ಸಮಜಾಯಿಷಿ ನೀಡಿದ್ದ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    ಬೆಂಗಳೂರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಲಾಯರ್ ಜಗದೀಶ್ ಅರೆಸ್ಟ್.
    Next Article ಸಿಸೇರಿಯನ್ ಗೆ ಮುಗಿ‌ ಬೀಳುತ್ತಿರುವ ಗರ್ಭಿಣಿಯರು
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Iytpwv on ಮಾರ್ಚ್ 17, 2026 6:49 ಫೂರ್ವಾಹ್ನ

      Betano Casino – puro prazer de jogo. Receba 100% até €500 mais 100 rodadas grátis https://betanogame.org/pt/bonuses/ no seu primeiro depósito. O melhor entretenimento do mundo te espera.

      Reply
    2. Jbdmak on ಮಾರ್ಚ್ 25, 2026 5:24 ಫೂರ್ವಾಹ್ನ

      Every loss was just foreplay for domination – https://gpdifluca.com/gates-of-olympus-slot/ , Come for the game, stay for the legend .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.