ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆ ಹಾವಳಿ ತಡೆಗೆ ತಮಿಳುನಾಡು ಮಾದರಿ
    Trending

    ಆನೆ ಹಾವಳಿ ತಡೆಗೆ ತಮಿಳುನಾಡು ಮಾದರಿ

    vartha chakraBy vartha chakraಡಿಸೆಂಬರ್ 5, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.5:
    ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅರಣ್ಯ ಮಂತ್ರಿ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಕಾಡಾನೆ ಹಾವಳಿ ತಡೆಗೆ ಸದ್ಯ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ಇದು ಸದ್ಯದ ಸಾಬೀತಾದ ಪರಿಹಾರವಾಗಿದೆ.ಆದರೆ‌ ಇದು ಅತ್ಯಂತ ದುಬಾರಿಯಾದ ಪರಿಹಾರವಾಗಿದೆ ಎಂದು ತಿಳಿಸಿದ್ದಾರೆ.
    ಪ್ರತಿ ಕಿ.ಮೀ. ಬ್ಯಾರಿಕೇಡ್ ಅಳವಡಿಕೆಗೆ ಸುಮಾರು 1.50 ಕೋಟಿ ರೂ. ವೆಚ್ಚವಾಗುತ್ತಿದೆ.ಇದರ ಜೊತೆಗೆ ರೈಲ್ವೆ ಹಳಿಗಳೂ ಸಿಗುವುದಿಲ್ಲ. ಹೀಗಾಗಿ ನೆರೆಯ
    ತಮಿಳುನಾಡಿನಲ್ಲಿ ಪರ್ಯಾಯ ವ್ಯವಸ್ಥೆ ರೂಪಿಸಲಾಗಿದೆ.ಇಲ್ಲಿ ಉಕ್ಕಿನ ಹಗ್ಗದ ತಡೆಗೋಡೆ ನಿರ್ಮಾಣ ಮಾಡಲಾಗಿದೆ.ಇದು ಪರಿಣಾಮಕಾರಿ ಮಾತ್ರವಲ್ಲ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಪರಿಹಾರವಾಗಿದೆ ಎಂದಿದ್ದಾರೆ
    ಪ್ರತಿ ಕಿ.ಮೀ.ಉಕ್ಕಿನ ಹಗ್ಗದ ತಡೆಗೋಡೆ ನಿರ್ಮಾಣಕ್ಕೆ 45 ಲಕ್ಷ ರೂ. ವೆಚ್ಚವಾಗುತ್ತದೆ ಎನ್ನಲಾಗಿದೆ . ಹೀಗಾಗಿ ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.
    ತುಲನಾತ್ಮಕ ವರದಿಗೂ ಸೂಚನೆ:
    ರಾಜ್ಯದಲ್ಲಿ ಈಗಾಗಲೇ 312 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಮುನ್ನ ಮತ್ತು ಅಳವಡಿಕೆ ನಂತರದ ಜೀವಹಾನಿ ಮತ್ತು ಬೆಳೆಹಾನಿ ಕುರಿತಂತೆ ತುಲನಾತ್ಮಕ ವರದಿ ಸಲ್ಲಿಸುವಂತೆಯೂ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    News Trending ತಮಿಳುನಾಡು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್.
    Next Article ಸಿಎಂ ವಿರುದ್ಧ ಪ್ರಕರಣ ಮುಂದೂಡಿದ ಹೈಕೋರ್ಟ್.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Uhiqeo on ಮಾರ್ಚ್ 17, 2026 9:51 ಅಪರಾಹ್ನ

      Το Betano Casino καλεί όλους τους νικητές. Πάρε έως 200 δωρεάν περιστροφές https://betanogame.org/el/bonuses/ και μπόνους €500 στην πρώτη σου κατάθεση. Από την κλασική ρουλέτα μέχρι το συναρπαστικό live blackjack – η δράση δεν σταματά ποτέ. Εγγράψου τώρα και νιώσε τον παλμό της αληθινής συγκίνησης καζίνο.

      Reply
    2. Xeczab on ಮಾರ್ಚ್ 22, 2026 3:50 ಫೂರ್ವಾಹ್ನ

      Registre-se agora no Mostbet e receba um boost de 125% + 250 rodadas – https://mostbetpt.pro/ , Mostbet traz para vocГЄ 150% extra + 310 rodadas grГЎtis agora mesmo .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • SteveRhymn ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Edwardcem ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.