ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.
    Trending

    ಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.

    vartha chakraBy vartha chakraಜೂನ್ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.20:
    ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
    ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಜಾರಿಯಲ್ಲಿರುವ ಆರೋಗ್ಯ ಸೇವೆಗಳು ಹೆಚ್ಚು ಪ್ರಗತಿ ಕಂಡಿಲ್ಲ. ಹಲವು ಸೇವೆಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಂಡಿಲ್ಲ. ಕಳೆದ ವರ್ಷದ ಅವಧಿಯಲ್ಲಿ ಹಲವು ಬಿಲ್ ಗಳು ಪಾವತಿಯಾಗದೇ ಬಾಕಿ ಇರಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದರು.
    ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ದೊರೆಯುವ ಅನುದಾನವನ್ನ ಸಮರ್ಪಕವಾಗಿ ಬಳಿಸಿಕೊಂಡಿಲ್ಲ ಎಂದಾದರೆ, ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಲು ಹೇಗೆ ಸಾಧ್ಯ ಎಂದು ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.‌
    ಲಭ್ಯವಿರುವ ಹಣಕಾಸಿನ ಸರಿಯಾಗಿ ಖರ್ಚು ಮಾಡದಿದ್ದರೆ ಏನು ಪ್ರಯೋಜನ.. ಟೆಂಡರ್ ಪ್ರಕ್ರಿಯೆಗಳನ್ನ ಮಾರ್ಚ್ ವರೆಗೆ
    ಎಕೆ ಎಳೆದುಕೊಂಡು ಹೋಗುತ್ತಿದ್ದೀರಿ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದರು.‌
    ಯಾವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ನಾನು ಹಿಂಜರಿಯಲ್ಲ. ಯಾರ ಮೂಲಾಜು ನಮಗಿಲ್ಲ.. ಯಾರ ಒತ್ತಡದಿಂದಲೂ ನಾನು ಒಬ್ಬ ಅಧಿಕಾರಿಯನ್ನೂ ನೇಮಿಸಿಲ್ಲ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಲಹೆ ಮೇರೆಗೆ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನ ನೀಡಲಾಗಿದೆ. ಹೀಗಾಗಿ ನಿಮ್ಮ ಕಾರ್ಯದಕ್ಷತೆ ತೋರದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ನಿರ್ಧಾರಗಳನ್ನ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
    ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯವೈಖರಿ, ಇ – ಆಫೀಸ್, ಟೆಲಿ ಐಸಿಯು, ಆಯುಷ್ಮಾನ್ ಭಾರತ್ ಯೋಜನೆಯ ರೆಫರೆಲ್ ಪದ್ದತಿಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸುವಂತೆ ಇದೇ ವೇಳೆ ಸಚಿವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎನ್.ಎಚ್.ಎಮ್. ಎಂ.ಡಿ ನವೀನ್ ಭಟ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

    Verbattle
    Verbattle
    Verbattle
    #Health Bangalore Dinesh Gundu Rao Government Karnataka News Politics ಆರೋಗ್ಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ
    Next Article ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Dklipi on ಮಾರ್ಚ್ 22, 2026 4:08 ಅಪರಾಹ್ನ

      Mostbet te entrega 125% de bГґnus + 310 giros grГЎtis – aproveite jГЎ – https://mostbetpt.pro/ , Mostbet: diversГЈo, adrenalina e recompensas na medida certa .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LeonardGob ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Whitneyamola ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.