Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್.ಅಶೋಕ್ ಗೆ ಸುತ್ತಿಕೊಂಡ ಭೂ ಕಂಟಕ
    ರಾಜಕೀಯ

    ಆರ್.ಅಶೋಕ್ ಗೆ ಸುತ್ತಿಕೊಂಡ ಭೂ ಕಂಟಕ

    vartha chakraBy vartha chakraಮಾರ್ಚ್ 19, 202511 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ವಿಧಾನಸಭೆಯ ಪ್ರತಿ ಪಕ್ಷ ನಾಯಕ ಆರ್ ಅಶೋಕ್
    ಇದೀಗ ಭೂ ಚಕ್ರದ ಸುಳಿಯಲ್ಲಿ ಸಿಲುಕಿದ್ದಾರೆ ಇವರ ವಿರುದ್ಧದ ಅಕ್ರಮ ಭೂ ಮಂಜೂರಾತಿ ಆರೋಪ ಪ್ರಕರಣಕ್ಕೆ ಜೀವ ಬಂದಿದೆ.
    ಪ್ರಕರಣದ ಬಗ್ಗೆ ಲೋಕಾಯುಕ್ತ ನಡೆಸಿರುವ ತನಿಖೆ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ಆದೇಶ ನೀಡಿದೆ.
    ಬಿಜೆಪಿ ಶಾಸಕರಾಗಿದ್ದ ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದರು .
    ಈ ವೇಳೆ ಅವರು ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
    ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಅಶೋಕ್, ತಾವು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್ ಆಧರಿಸಿ ತನ್ನ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿದ್ದರು
    ಎಸಿಬಿ ರದ್ದುಗೊಂಡ ನಂತರ ಈ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಅಶೋಕ್ ಅವರ ಮನವಿಯನ್ನು ತಿರಸ್ಕರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ತನಿಖೆ ನಡೆಸಬಹುದು ಎಂದು ತೀರ್ಪು ನೀಡಿತ್ತು.
    ಇದನ್ನು ಪ್ರಶ್ನಿಸಿ ಅಶೋಕ್ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್‌ 22ಕ್ಕೆ ಮುಂದೂಡಿದೆ.

    ಕಾನೂನು ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕಾರ್ಯಕರ್ತೆಗೆ ಹೊಡೆದರಾ ರೇವಣ್ಣ !
    Next Article ಬಿಜೆಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜನಾರ್ದನ ರೆಡ್ಡಿ?
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    11 ಪ್ರತಿಕ್ರಿಯೆಗಳು

    1. damski_komplekti_zkMa on ಜೂನ್ 2, 2025 7:48 ಅಪರಾಹ್ನ

      Модерни дамски комплекти за офиса и ежедневието на достъпни цени
      дамски комплекти на промоция komplekti-za-jheni.com .

      Reply
    2. damski_bluzi_hspn on ಜೂನ್ 3, 2025 6:10 ಅಪರಾಹ್ನ

      Дамски блузи с бродерии и ръчно изработени детайли
      стилни дамски блузи https://www.bluzi-damski.com/ .

      Reply
    3. klining_jlKi on ಜೂನ್ 4, 2025 1:48 ಫೂರ್ವಾಹ್ನ

      Клининг гостиниц и апартаментов для повышения рейтинга сервиса
      клининг в москве http://www.kliningovaya-kompaniya0.ru .

      Reply
    4. arenda_yahty_ezon on ಜೂನ್ 5, 2025 9:04 ಅಪರಾಹ್ನ

      Вечеринка на борту: аренда яхты для корпоратива или свадьбы
      прокат яхт сочи http://www.arenda-yahty-sochi23.ru .

      Reply
    5. gagry_otdyh_yeOa on ಜೂನ್ 8, 2025 4:01 ಅಪರಾಹ್ನ

      Где остановиться в Гаграх: комфортный отдых в гостевых домах и отелях
      отдых в гаграх http://otdyh-gagry.ru/ .

      Reply
    6. full_hd_film_kpKt on ಜೂನ್ 9, 2025 6:35 ಫೂರ್ವಾಹ್ನ

      Film tutkunlarına özel güncel ve kaliteli full hd film arşivi
      hd fil filmizlehd.co .

      Reply
    7. cialis and viagra for sale on ಜೂನ್ 9, 2025 9:15 ಫೂರ್ವಾಹ್ನ

      The thoroughness in this piece is noteworthy.

      Reply
    8. flagyl indications on ಜೂನ್ 11, 2025 3:30 ಫೂರ್ವಾಹ್ನ

      I couldn’t resist commenting. Profoundly written!

      Reply
    9. dostavka_alkogolya_kaKn on ಜೂನ್ 11, 2025 4:22 ಅಪರಾಹ್ನ

      Профессиональная доставка алкоголя по городу — быстро, просто и качественно
      алкоголь 24 часа заказать алкоголь на дом .

      Reply
    10. klining_moskva_lfkr on ಜೂನ್ 22, 2025 2:58 ಅಪರಾಹ್ನ

      Услуги клининга в Москве приобретают все большее значение. С учетом быстрой жизни в столице, многие москвичи стремятся облегчить свои бытовые обязанности.

      Клиниговые фирмы предлагают целый ряд услуг в области уборки. Это может быть как ежедневная уборка квартир, так и глубокая очистка помещений.

      При выборе клининговой компании важно обратить внимание на опыт работы и отзывы клиентов. Необходимо обращать внимание на стандарты и профессионализм уборщиков.

      Итак, обращение к услугам клининговых компаний в Москве помогает упростить жизнь занятых горожан. Каждый может выбрать подходящую компанию, чтобы обеспечить себе чистоту и порядок в доме.
      клининг мск клининг мск .

      Reply
    11. qvhpt on ಜೂನ್ 23, 2025 12:23 ಅಪರಾಹ್ನ

      zithromax 500mg ca – zithromax cost nebivolol 5mg cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ql7vy ರಲ್ಲಿ ಬಿಪಿಎಲ್ ಕಾರ್ಡ್ ಬೇಕೆಂದವರಿಗೆ ಸಿಹಿ ಸುದ್ದಿ.
    • CalvinOxync ರಲ್ಲಿ UT ಖಾದರ್ ವಿಧಾನಸಭೆ ಸ್ಪೀಕರ್
    • zkawh ರಲ್ಲಿ ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe