Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌
    Trending

    ಆಸ್ಟ್ರೇಲಿಯಾ ಸರ್ಕಾರದ ದಿಟ್ಟ ನಿರ್ಧಾರ ‌

    vartha chakraBy vartha chakraನವೆಂಬರ್ 22, 2024Updated:ನವೆಂಬರ್ 22, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೆಲ್ಬೋರ್ನ್.
    ಇದು ಸಾಮಾಜಿಕ ಜಾಲತಾಣಗಳ ಯುಗ. ಯಾವುದೇ ಮಾಹಿತಿ ಮನರಂಜನೆ ಅಷ್ಟೇ ಅಲ್ಲ ನಮಗೆ ಬೇಕಾದ ವಸ್ತುಗಳು ಜಾಲತಾಣಗಳ ಮೂಲಕ ನಮ್ಮ ಅಂಗೈಯಲ್ಲಿ ಕ್ಷಣಮಾತ್ರದಲ್ಲಿ ಲಭಿಸುತ್ತದೆ.
    ಆಧುನಿಕ ಯುಗದಲ್ಲಿ ಈ ತಂತ್ರಜ್ಞಾನದಿಂದ ಸಾಕಷ್ಟು ಉಪಯೋಗವಾಗಿದ್ದರೂ, ಅಷ್ಟೇ ಪ್ರಮಾಣದಲ್ಲಿ ದುಷ್ಪರಿಣಾಮಗಳು ಇವೆ. ಅದರಲ್ಲೂ ಮಕ್ಕಳ ಮೇಲೆ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಆದ್ಯಯನ ವರದಿಗಳು ತಿಳಿಸುತ್ತವೆ. ಶೈಕ್ಷಣಿಕ ವಿಷಯಗಳನ್ನು ಹೊರತುಪಡಿಸಿ ಇತರೆ ವಿಷಯಗಳು ಕ್ಷಣ ಮಾತ್ರದಲ್ಲಿ ಲಭಿಸುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಇದರಿಂದ ಸಾಕಷ್ಟು ಪ್ರಭಾವಕ್ಕೆ ಒಳಗಾಗುತ್ತಿದ್ದಾರೆ ಎಂದು ಈ ವರದಿಗಳು ಎಚ್ಚರಿಸಿವೆ.
    ಹೀಗಾಗಿ ಸಾಮಾಜಿಕ ಮಾಧ್ಯಮ ಬಳಕೆಯ ವಿಷಯದಲ್ಲಿ ಸಾಕಷ್ಟು ಎಚ್ಚರಿಕೆ ವಹಿಸಬೇಕು ಅಷ್ಟೇ ಅಲ್ಲ ಇದರ ಮೇಲೆ ನಿಯಂತ್ರಣ ಕೂಡ ಇರಬೇಕು ಎನ್ನುವ ಆಗ್ರಹಗಳು ಸರ್ಕಾರಗಳ ಮೇಲೆ ಹೇರಲಾಗುತ್ತಿದೆ .ಆದರೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಇವುಗಳ ನಿಯಂತ್ರಣದ ಬಗ್ಗೆ ಸ್ಪಷ್ಟ ಮಾರ್ಗ ಸೂಚಿ ರಚಿಸಿಲ್ಲ .
    ಈ ನಿಟ್ಟಿನಲ್ಲಿ ಇದೀಗ ಆಸ್ಟ್ರೇಲಿಯಾ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಸಾಮಾಜಿಕ ಮಾಧ್ಯಮ ಮಕ್ಕಳಿಗೆ ಹಾನಿ ಉಂಟುಮಾಡುತ್ತಿರುವ ಕಾರಣ ಅವುಗಳನ್ನು ಬಳಸಲು 16 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಹಾಗೂ ಈ ನಿಯಮ ಪಾಲನೆಗೆ ಸಾಮಾಜಿಕ ಜಾಲತಾಣಗಳನ್ನೇ ಹೊಣೆಯಾಗಿಸಲಾಗುವುದು’ ಎಂದು ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಅಲ್ಬನೀಸ್‌ ಹೇಳಿದ್ದಾರೆ
    ಕುರಿತ ಮಸೂದೆಯನ್ನು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಮೈಕೆಲ್ ರೊನಾಲ್ಡ್ ಅವರು ಆಸ್ಟ್ರೇಲಿಯಾ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವ ಸಾಮಾಜಿಕ ಜಾಲತಾಣ ಸಂಸ್ಥೆಗಳ ವಿರುದ್ಧ 50 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ದಂಡ ವಿಧಿಸುವ ಎಚ್ಚರಿಕೆ ನೀಡಿರುವ ಮಸೂದೆ ಕಾನೂನು ಕ್ರಮದ ಕಲಂ ಗಳನ್ನು ಉಲ್ಲೇಖಿಸಿದೆ
    ಈ ಮಸೂದೆ ಅಂಗೀಕಾರವಾದ 1 ವರ್ಷದ ನಂತರ ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಎಕ್ಸ್‌, ಟಿಕ್‌ಟಾಕ್‌, ಇನ್ಸ್‌ಟಾಗ್ರಾಂ, ಫೇಸ್‌ಬುಕ್‌ಗಳು 16 ವರ್ಷಕ್ಕಿಂತ ಸಣ್ಣ ಮಕ್ಕಳನ್ನು ಜಾಲತಾಣ ಬಳಕೆಯಿಂದ ಹೊರಗಿಡುವ ವಿಧಾನದ ಕುರಿತು ಚಿಂತಿಸಬೇಕು’ ಎಂದು ಸೂಚಿಸಲಾಗಿದೆ.
    ಆದರೆ ಇದು ಶೈಕ್ಷಣಿಕ ಉದ್ದೇಶಕ್ಕಾಗಿ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದರ ಯಾವುದೇ ನಿಯಂತ್ರಣಗಳನ್ನು ಈ ಮಸೂದೆ ಒಳಗೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    Verbattle
    Verbattle
    Verbattle
    ಕಾನೂನು ತಂತ್ರಜ್ಞಾನ ಮೈ ಸರ್ಕಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷಮೆ ಯಾಚಿಸಿದ ಪ್ರಹ್ಲಾದ್ ಜೋಶಿ.
    Next Article ಹೇರ್ ಡ್ರೈಯರ್ ಸ್ಪೋಟದ ಹಿಂದಿನ ಅಸಲಿ ಕಹಾನಿ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    2 ಪ್ರತಿಕ್ರಿಯೆಗಳು

    1. ab-resurs on ಜನವರಿ 11, 2026 7:36 ಫೂರ್ವಾಹ್ನ

      Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.

      Reply
    2. uakino-756 on ಜನವರಿ 11, 2026 8:51 ಅಪರಾಹ್ನ

      кіно онлайн кращі кримінальні серіали

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_cskr ರಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    • Alfredsnuts ರಲ್ಲಿ ಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.
    • Georgemen ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.