Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
    Trending

    ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.

    vartha chakraBy vartha chakraಜೂನ್ 20, 202429 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.20:
    ಬೆಳಗಾವಿ, ತುಮಕೂರು, ಹುಬ್ಬಳ್ಳಿ -ಧಾರವಾಡ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಣೆಗೆ ವಿನೂತನ ಮಾರ್ಗ ಅನುಸರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಣೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂಬ ಬಗ್ಗೆ ಅಧಿಕಾರಿಗಳ ಮಾಹಿತಿ ಪಡೆದು ಸಂಪುಟ‌ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
    ಸುದೀರ್ಘ ಚರ್ಚೆಯ ಬಳಿಕ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಹಾಗೂ ಬಾಕಿ ವಸೂಲಾತಿ ಮಾಡಲು ಸ್ಥಳೀಯ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ಒಪ್ಪಿಗೆ ನೀಡಲಾಯಿತು ಎಂದರು.
    ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ಬರಲಿದೆ. ಶೇ.30 ರಿಂದ 40 ರಷ್ಟು ಬಾಕಿ ವಸೂಲಿಯಾಗಿಲ್ಲ. ಹೀಗಾಗಿ ಸ್ವಸಹಾಯ ಸಂಘಗಳಿಗೆ ವಸೂಲಿ ಮಾಡಲು ಅವಕಾಶ ಕಲ್ಪಿಸಿದ್ದು, ಶೇ.5 ರಷ್ಟು ಪ್ರೋತ್ಸಾಹ ಧನ ಸಂಘಗಳಿಗೆ ಸಿಗಲಿದೆ ಎಂದು ಹೇಳಿದರು
    ಬಾಹ್ಯ ನೆರವಿನೊಂದಿಗೆ ಪ್ರಗತಿ ಪಥ ಯೋಜನೆಯಡಿ 7,110 ಕಿ.ಮೀ.ಗಳ ಗ್ರಾಮೀಣ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ನೀಡಲಾಗಿದೆ. ವಿಶ್ವಬ್ಯಾಂಕ್‌ನಿಂದ ಸಾಲ ಪಡೆದು 2 ವರ್ಷಗಳೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ ಎಂದರು.
    ನ.26 ರ ಸಂವಿಧಾನ ದಿನಾಚರಣೆ ಮತ್ತು ಆ.15 ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಸರ್ಕಾರದಿಂದ ನಡೆಯುವ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು
    ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಯೋಜನೆಯನ್ನು 29.19 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತಕ ಅನುಮೋದನೆ ನೀಡಿದೆ ಎಂದು ಹೇಳಿದರು.
    ಪ್ರಧಾನಿ ಉಚ್ಚತರ್‌ ಅಭಿಯಾನ ಯೋಜನೆಯಡಿ ರಾಜ್ಯದ 6 ವಿವಿಗಳನ್ನು ಮೇಲ್ದರ್ಜೆಗೇರಿಸಲು 279.77 ಕೋಟಿ ರೂ.ಗಳ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳ ಅನುದಾನದಡಿ ಮೂಲ ಸೌಕರ್ಯ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
    ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೋಟರಿ ಇಂಟರ್‌ನ್ಯಾಷನಲ್‌ರವರ ಸಹಭಾಗಿತ್ವದೊಂದಿಗೆ 2.37 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ದೊರೆತಿದೆ ಎಂದರು.
    ಕೆಜಿಎಫ್‌ ಗಣಿ ಗುತ್ತಿಗೆಗೆ ಸಂಪುಟ ಒಪ್ಪಿಗೆ ನೀಡಿದ್ದು, 1300 ಎಕರೆ ಪ್ರದೇಶದಲ್ಲಿ ಗುತ್ತಿಗೆಗೆ ಅವಕಾಶ ಸಿಗಲಿದೆ. ಕೇಂದ್ರ ಸರ್ಕಾರ ಈ ಸಂಬಂಧ ಸಲ್ಲಿಸಿದ ಪ್ರಸ್ತಾವನೆಗೆ ಸಮತಿ ಸೂಚಿಸಲಾಗಿದೆ. ಮರು ಗುತ್ತಿಗೆಯಿಂದ ಉದ್ಯೋಗ ಸೃಷ್ಟಿಯಾಗುವುದಲ್ಲದೆ, ಕೈಗಾರಿಕಾ ವಸಾಹತು ಸ್ಥಾಪನೆಗೂ ಅನುಕೂಲವಾಗಲಿದೆ. ಹೀಗಾಗಿ ಸಂಪುಟ ಸಭೆ ವಿಶೇಷ ಅನುಮತಿಯನ್ನು ನೀಡಿದೆ ಎಂದರು.
    ವಿಧಾನಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ನಡೆಸುವ ದಿನಾಂಕ ನಿಗದಿಪಡಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದ್ದು, ದಿನಾಂಕವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

    Bangalore Government Karnataka News Politics Trending Varthachakra ಕಾನೂನು ಕಾಲೇಜು ತುಮಕೂರು ಧಾರವಾಡ ರಾಜಕೀಯ ವಿದ್ಯಾ ವಿದ್ಯಾರ್ಥಿ ಶಾಲೆ ಶಿಕ್ಷಣ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ
    Next Article ಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025

    29 ಪ್ರತಿಕ್ರಿಯೆಗಳು

    1. 5l6m9 on ಜೂನ್ 7, 2025 7:12 ಫೂರ್ವಾಹ್ನ

      cost of clomid clomiphene uk buy clomid challenge test get cheap clomiphene prices can i get cheap clomiphene without dr prescription clomiphene without insurance where to buy generic clomid without dr prescription

      Reply
    2. cheap cialis prices on ಜೂನ್ 8, 2025 9:55 ಅಪರಾಹ್ನ

      With thanks. Loads of knowledge!

      Reply
    3. how soon does flagyl start working on ಜೂನ್ 10, 2025 3:31 ಅಪರಾಹ್ನ

      Greetings! Extremely serviceable par‘nesis within this article! It’s the scarcely changes which liking make the largest changes. Thanks a quantity towards sharing!

      Reply
    4. wnnhz on ಜೂನ್ 12, 2025 4:38 ಅಪರಾಹ್ನ

      zithromax online order – order tindamax 300mg online purchase flagyl

      Reply
    5. Melodee on ಜೂನ್ 12, 2025 4:40 ಅಪರಾಹ್ನ

      70918248

      References:

      after steroid cycle (Melodee)

      Reply
    6. DuaneDic on ಜೂನ್ 14, 2025 5:19 ಅಪರಾಹ್ನ

      ¡Saludos, seguidores de la victoria !
      Los casinos sin licencia en EspaГ±a son conocidos por su diseГ±o atractivo y moderno. Cada secciГіn estГЎ optimizada para ofrecer una experiencia fluida. Visualmente, superan a muchos regulados.
      Las sumas acumuladas pueden cambiar la vida de cualquier jugador.
      Casinos sin licencia espaГ±ola con atenciГіn al cliente en espaГ±ol – https://casinos-sinlicenciaenespana.es/
      ¡Que disfrutes de premios únicos !

      Reply
    7. RobertDuatt on ಜೂನ್ 16, 2025 6:45 ಫೂರ್ವಾಹ್ನ

      ¡Saludos, amantes de la adrenalina !
      Casino sin licencia en EspaГ±a con pagos rГЎpidos – п»їcasinossinlicenciaenespana.es casino online sin licencia
      ¡Que vivas momentos únicos !

      Reply
    8. DouglasTehof on ಜೂನ್ 17, 2025 2:34 ಫೂರ್ವಾಹ್ನ

      ¡Saludos, exploradores de la suerte !
      Casino online extranjero aceptando pagos electrГіnicos – https://www.casinosextranjerosenespana.es/# casinosextranjerosenespana.es
      ¡Que vivas increíbles instantes inolvidables !

      Reply
    9. ezkrg on ಜೂನ್ 17, 2025 10:42 ಅಪರಾಹ್ನ

      inderal price – order inderal 20mg generic purchase methotrexate

      Reply
    10. ich3l on ಜೂನ್ 20, 2025 6:26 ಅಪರಾಹ್ನ

      buy generic amoxil for sale – buy amoxicillin online cheap combivent 100mcg us

      Reply
    11. osg4c on ಜೂನ್ 22, 2025 10:34 ಅಪರಾಹ್ನ

      zithromax 250mg ca – buy zithromax 250mg without prescription order generic bystolic

      Reply
    12. um1me on ಜೂನ್ 25, 2025 1:34 ಫೂರ್ವಾಹ್ನ

      augmentin sale – atbioinfo purchase ampicillin online cheap

      Reply
    13. 00db4 on ಜೂನ್ 26, 2025 6:16 ಅಪರಾಹ್ನ

      buy esomeprazole 40mg – https://anexamate.com/ oral esomeprazole

      Reply
    14. xprfo on ಜೂನ್ 28, 2025 5:02 ಫೂರ್ವಾಹ್ನ

      buy warfarin 2mg generic – https://coumamide.com/ buy generic hyzaar over the counter

      Reply
    15. much9 on ಜೂನ್ 30, 2025 2:21 ಫೂರ್ವಾಹ್ನ

      cheap mobic – relieve pain purchase mobic sale

      Reply
    16. qip2t on ಜುಲೈ 3, 2025 4:17 ಫೂರ್ವಾಹ್ನ

      cheap erectile dysfunction pills online – fast ed to take where to buy over the counter ed pills

      Reply
    17. 6thwn on ಜುಲೈ 4, 2025 3:43 ಅಪರಾಹ್ನ

      buy cheap generic amoxil – combamoxi cheap amoxil generic

      Reply
    18. ps8tg on ಜುಲೈ 10, 2025 3:10 ಫೂರ್ವಾಹ್ನ

      forcan pills – https://gpdifluca.com/ diflucan uk

      Reply
    19. 07c09 on ಜುಲೈ 11, 2025 4:24 ಅಪರಾಹ್ನ

      purchase cenforce – site order cenforce generic

      Reply
    20. cbuqg on ಜುಲೈ 13, 2025 2:24 ಫೂರ್ವಾಹ್ನ

      sildenafil vs tadalafil vs vardenafil – fast ciltad generic cialis available in canada

      Reply
    21. Connietaups on ಜುಲೈ 14, 2025 12:24 ಫೂರ್ವಾಹ್ನ

      ranitidine usa – https://aranitidine.com/# ranitidine 300mg drug

      Reply
    22. f1bu8 on ಜುಲೈ 14, 2025 6:19 ಅಪರಾಹ್ನ

      generic cialis super active tadalafil 20mg – https://strongtadafl.com/# canadian pharmacy cialis

      Reply
    23. Jessesob on ಜುಲೈ 15, 2025 7:41 ಅಪರಾಹ್ನ

      Hello guardians of flawless spaces !
      With multiple cats, using an air purifier for cat hair is the most effective way to reduce airborne allergens. Rooms with carpet benefit most from an air purifier for dog smell that targets both odor and moisture. A top-performing best air filter for pet hair will make your cleaning routine more manageable.
      An air purifier for dog hair is especially useful in homes with multiple shedding breeds. Vacuuming becomes easier because there’s less fur floating in the air best air purifier for petsThe filters trap even the smallest particles before they land.
      Best Air Filters for Pets to Remove Allergens from Indoor Air – п»їhttps://www.youtube.com/watch?v=dPE254fvKgQ
      May you enjoy remarkable uplifting moments !

      Reply
    24. Connietaups on ಜುಲೈ 16, 2025 5:05 ಫೂರ್ವಾಹ್ನ

      The vividness in this ruined is exceptional. https://gnolvade.com/es/gabapentina-300-mg-capsulas/

      Reply
    25. Connietaups on ಜುಲೈ 19, 2025 5:57 ಫೂರ್ವಾಹ್ನ

      More articles like this would frame the blogosphere richer. https://ursxdol.com/provigil-gn-pill-cnt/

      Reply
    26. 0unkv on ಜುಲೈ 21, 2025 10:03 ಅಪರಾಹ್ನ

      Facts blog you be undergoing here.. It’s severely to find strong quality article like yours these days. I really recognize individuals like you! Go through vigilance!! https://prohnrg.com/product/metoprolol-25-mg-tablets/

      Reply
    27. Connietaups on ಆಗಷ್ಟ್ 4, 2025 10:13 ಫೂರ್ವಾಹ್ನ

      Thanks for sharing. It’s top quality. https://ondactone.com/product/domperidone/

      Reply
    28. Connietaups on ಆಗಷ್ಟ್ 14, 2025 11:47 ಫೂರ್ವಾಹ್ನ

      Thanks on putting this up. It’s evidently done. https://lzdsxxb.com/home.php?mod=space&uid=5057518

      Reply
    29. Connietaups on ಆಗಷ್ಟ್ 28, 2025 11:37 ಅಪರಾಹ್ನ

      I’ll certainly carry back to be familiar with more. http://mi.minfish.com/home.php?mod=space&uid=1420941

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kashpo napolnoe _fomn ರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ತನಿಖೆ | Ramesh Jarkiholi
    • inernetadresmam ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • reklama-stomatolog-848 ರಲ್ಲಿ ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe