ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕರ್ಮಕಾಂಡ.
    ರಾಜ್ಯ

    ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕರ್ಮಕಾಂಡ.

    vartha chakraBy vartha chakraಡಿಸೆಂಬರ್ 3, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.3-
    ಪ್ರಸಕ್ತ ಸಾಲಿನ ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆದ
    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕೌನ್ಸೆಲಿಂಗ್ ನಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ.
    ಅತಿ ಬೇಡಿಕೆಯುಳ್ಳ ಕೋರ್ಸುಗಳ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧ 10 ಮಂದಿ ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
    ಹಗರಣದ ಕಿಂಗ್ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಪ್ರಕಾಶ್, ಅವಿನಾಶ್ ಸೇರಿ 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಲಾಗಿದೆ..
    ಕೆಇಎನಲ್ಲಿ ಕೌನ್ಸೆಲಿಂಗ್ಗೆ ಆಯ್ಕೆಯಾಗಿ ತುಂಬಾ ಬೇಡಿಕೆಯುಳ್ಳ ಕಂಪ್ಯೂಟರ್ ಸೈನ್ ಡೇಟಾ ಸೈನ್ಸ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮಷೀನ್ ಲರ್ನಿಂಗ್ ಮೊದಲಾದ ಕೋರ್ಸ್ ಗಳನ್ನು ಪಡೆದುಕೊಂಡು ನಂತರದಲ್ಲಿ ತಾವು ಆಯ್ಕೆ ಮಾಡಿದ ಕಾಲೇಜಿನಲ್ಲಿ ಪ್ರವೇಶ ಪಡೆಯುತ್ತಿರಲಿಲ್ಲ.
    ಕಾಲೇಜು ಆಯ್ಕೆ ಮಾಡಿಕೊಳ್ಳದವರ ಸೀಟ್ಗಳು ಹಾಗೂ ಸರ್ಕಾರದ ಅಡಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು, ದಾಖಲಾತಿ ಪಡೆಯದ ವಿದ್ಯಾರ್ಥಿಗಳ ಸೀಟ್ಗಳನ್ನು ಗ್ಯಾಂಗ್ ಬ್ಲಾಕ್ ಮಾಡುತಿತ್ತು. ಆರೋಪಿಗಳು ಕೆಇಎನ ನೌಕರ ಅವಿನಾಶ್ ಎಂಬುವರ ಸಹಾಯದಿಂದ ಪಾಸ್‌ವರ್ಡ್ ಪಡೆದು ಸೀಟ್ ಬ್ಲಾಕಿಂಗ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
    ನಂತರ ಲಕ್ಷಾಂತರ ರೂ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾಡಲಾಗುತ್ತಿತ್ತು. ಈ ಡೀಲ್ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
    ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್ ಟಾಪ್ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದನು. ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

    Verbattle
    Verbattle
    Verbattle
    Karnataka News Trending Varthachakra ಕರ್ನಾಟಕ ಕಾಲೇಜು ಬೆಂಗಳೂರು ವಿದ್ಯಾ ವಿದ್ಯಾರ್ಥಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇದಕ್ಕಾಗಿ ಪೊಲೀಸ್ ಪೇದೆ ಅಮಾನತು.
    Next Article ೭೨ ವರ್ಷದ ವ್ಯಕ್ತಿಗೆ ಮೋಸಮಾಡಿ ಕೊಂದ ಮಹಿಳೆ!
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    3 ಪ್ರತಿಕ್ರಿಯೆಗಳು

    1. compare prescription drug prices on ಫೆಬ್ರವರಿ 14, 2026 8:22 ಅಪರಾಹ್ನ

      canadian pharmacy non prescription

      Reply
    2. online canadian pharmacy with prescription on ಫೆಬ್ರವರಿ 25, 2026 6:50 ಅಪರಾಹ್ನ

      prescription drugs canada

      Reply
    3. mexican pharmacy online on ಮಾರ್ಚ್ 1, 2026 8:20 ಅಪರಾಹ್ನ

      most trusted canadian pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.