Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.
    Viral

    ಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.

    vartha chakraBy vartha chakraಫೆಬ್ರವರಿ 27, 202526 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.27:
    ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಲೋಕಾರ್ಪಣೆಗೊಳಿಸಿದೆ.
    ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ ಅನಾವರಣಗೊಳಿಸಿದರು.
    ಬಳಿಕ ಮಾತನಾಡಿದ ಅವರು “ಬೇಸಿಗೆ ಆರಂಭದಲ್ಲೇ ಬಿ.ಎಲ್‌.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ,” ಎಂದು ಹೇಳಿದರು.
    “ಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ ಸಹಕಾರವಿಲ್ಲದೇ ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ಬಿಇಇ, ಕ್ರೆಡಲ್, ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್‌ಸಿ) ಹಾಗೂ ಇನ್ನಿತರ ಪಾಲುದಾರರ ಪ್ರೋತ್ಸಾಹದೊಂದಿಗೆ ಇದನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದು ಹೇಳಿದರು
    ವಿದ್ಯುತ್ ಬಳಕೆಯಲ್ಲಿ ಜಾಗೃತಿ ಹಾಗೂ ಸುಸ್ಥಿರ ನಾಳೆಗಾಗಿ, ನಾವು ಒಂದಾಗಿ ನಡೆಯಬೇಕಿದೆ,” ಎಂದು ತಿಳಿಸಿದರು
    ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ.ರುದ್ರಪ್ಪಯ್ಯ ಮಾತನಾಡಿ, “ಒಂದು ಯೂನಿಟ್ ವಿದ್ಯುತ್‌ ಉಳಿಸಿದರೆ, ಎರಡು ಯೂನಿಟ್ ವಿದ್ಯುತ್‌ ಉತ್ಪಾದಿಸಿದಂತೆ. ವಿದ್ಯುತ್ ಉತ್ಪಾದನೆ ಎಷ್ಟು ಮುಖ್ಯವೋ, ಅದನ್ನು ಸಂರಕ್ಷಿಸುವುದೂ ಅಷ್ಟೇ ಮುಖ್ಯವಾಗುತ್ತದೆ ಎಂದರು
    ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂರಕ್ಷಣೆ ಮತ್ತು ದಕ್ಷತೆ ನೀತಿ-2022-27 ಜಾರಿಗೊಳಿಸಿದ ಹೆಮ್ಮೆ ಕರ್ನಾಟಕದ್ದು . ಈ ನೀತಿಯು 744 ಬಿಲಿಯನ್ ಕಿಲೋ ವ್ಯಾಟ್ ಅವರ್ ವಿದ್ಯುತ್ ಉಳಿತಾಯ ಜತೆಗೆ 6 ಲಕ್ಷ ಟನ್ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆ ತಡೆಯುವ ಗುರಿ ಹೊಂದಿದೆ,” ಎಂದು ತಿಳಿಸಿದರು.
    ಇಂಧನ ದಕ್ಷತೆ ಹಾಗೂ ಸಂರಕ್ಷಣೆಯ ಗುರಿ ತಲುಪಲು ವಿವಿಧ ವಲಯಗಳಿಗೆ ಗುರಿಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಬೆಸ್ಕಾಂ ಸಾಧನೆ ಮಹತ್ವದ್ದಾಗಿದೆ. ಬಿ.ಎಲ್‍.‍‍‍ಡಿ.ಸಿ. ಫ್ಯಾನ್‌ಗಳ ಬಳಕೆ ಹೆಚ್ಚಬೇಕಿದ್ದು, ವಿದ್ಯುತ್ ಉಳಿತಾಯ ಪ್ರಯತ್ನಗಳು ನಮ್ಮಿಂದಲೇ ಆರಂಭವಾಗಲಿ,” ಎಂದರು.
    ಪಿ.ಡ್ಲ್ಯೂ.ಸಿ. ಭಾರತದ ಕ್ಲೀನ್ ಎನರ್ಜಿ ವಿಭಾಗದ ಮುಖ್ಯಸ್ಥರಾದ ರಾಜೀವ್ ರಲ್ಹಾನ್ ಮಾತನಾಡಿ, ” ಸದ್ಯ ಬಳಕೆಯಲ್ಲಿರುವ ಹಳೆಯ ತಂತ್ರಜ್ಞಾನದ ಫ್ಯಾನ್‌ಗಳಿಗೆ ಹೋಲಿಸಿದರೆ ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆಯಿಂದ ಶೇಕಡ 50ರಷ್ಟು ವಿದ್ಯುತ್ ಬಳಕೆ ಕಡಿಮೆಗೊಳಿಸಬಹುದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆ ಉತ್ತೇಜಿಸುತ್ತಿರುವ ಸರ್ಕಾರದ ಜತೆ ಸಹಕರಿಸಲು ಹೆಮ್ಮೆಯಾಗುತ್ತಿದೆ,” ಎಂದು ಹೇಳಿದರು.
    ಇಇಎಸ್‌ಎಲ್ ರಾಜ್ಯ ಮುಖ್ಯಸ್ಥರಾದ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ. ರಮೇಶ್‌, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕರಾದ ಅಮೇಯ ಸುಬೋಧ್ ಉದ್ಘಾಂವ್ಕರ್ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

    ಕರ್ನಾಟಕ ತಂತ್ರಜ್ಞಾನ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಹೇಳುವುದು ಒಂದು ಮಾಡೋದು ಇನ್ನೊಂದು
    Next Article ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    26 ಪ್ರತಿಕ್ರಿಯೆಗಳು

    1. bgb7g on ಜೂನ್ 5, 2025 11:43 ಅಪರಾಹ್ನ

      cost of generic clomid without a prescription where buy cheap clomiphene no prescription clomid for low testosterone can you get clomid online can i buy clomid tablets can you get cheap clomid for sale how to buy clomid tablets

      Reply
    2. buy cialis new zealand on ಜೂನ್ 9, 2025 6:12 ಫೂರ್ವಾಹ್ನ

      I am in fact delighted to coup d’oeil at this blog posts which consists of tons of worthwhile facts, thanks representing providing such data.

      Reply
    3. can flagyl treat yeast infection on ಜೂನ್ 11, 2025 12:25 ಫೂರ್ವಾಹ್ನ

      Thanks towards putting this up. It’s okay done.

      Reply
    4. xv2sx on ಜೂನ್ 21, 2025 5:33 ಫೂರ್ವಾಹ್ನ

      buy amoxicillin paypal – order valsartan pill ipratropium 100 mcg generic

      Reply
    5. do4n2 on ಜೂನ್ 23, 2025 8:49 ಫೂರ್ವಾಹ್ನ

      zithromax 500mg pill – purchase tindamax sale order bystolic generic

      Reply
    6. Anthonyroape on ಜೂನ್ 25, 2025 1:25 ಫೂರ್ವಾಹ್ನ

      ¡Saludos, fanáticos del azar !
      Casinoextranjerosdeespana.es – Tu acceso al juego global – https://casinoextranjerosdeespana.es/# mejores casinos online extranjeros
      ¡Que experimentes maravillosas momentos irrepetibles !

      Reply
    7. 8m429 on ಜೂನ್ 25, 2025 9:20 ಫೂರ್ವಾಹ್ನ

      order augmentin 625mg pills – https://atbioinfo.com/ buy acillin no prescription

      Reply
    8. bfyle on ಜೂನ್ 27, 2025 2:12 ಫೂರ್ವಾಹ್ನ

      buy esomeprazole generic – anexamate buy esomeprazole 20mg pills

      Reply
    9. Danielreepe on ಜೂನ್ 27, 2025 5:08 ಅಪರಾಹ್ನ

      ¡Hola, descubridores de riquezas !
      Casinos sin licencia con sistema de afiliados activo – http://casinosinlicenciaespana.xyz/# casino sin registro
      ¡Que vivas increíbles jackpots impresionantes!

      Reply
    10. ooyc2 on ಜೂನ್ 28, 2025 12:21 ಅಪರಾಹ್ನ

      order coumadin sale – cou mamide order hyzaar online

      Reply
    11. txwob on ಜೂನ್ 30, 2025 9:33 ಫೂರ್ವಾಹ್ನ

      order mobic 7.5mg online cheap – https://moboxsin.com/ buy meloxicam pill

      Reply
    12. Danieldulty on ಜುಲೈ 1, 2025 3:00 ಅಪರಾಹ್ನ

      ¡Saludos, estrategas del juego !
      Casino bonos de bienvenida de bienvenida rГЎpida – https://bono.sindepositoespana.guru/ casino bonos de bienvenida
      ¡Que disfrutes de asombrosas tiradas exitosas !

      Reply
    13. uejme on ಜುಲೈ 2, 2025 7:42 ಫೂರ್ವಾಹ್ನ

      deltasone 5mg cheap – https://apreplson.com/ prednisone 40mg pills

      Reply
    14. Josephphise on ಜುಲೈ 2, 2025 12:36 ಅಪರಾಹ್ನ

      Greetings, participants in comedic challenges !
      Short jokes for adults one-liners you’ll quote – https://jokesforadults.guru/# funny jokes for adults clean
      May you enjoy incredible side-splitting jokes !

      Reply
    15. 38id1 on ಜುಲೈ 3, 2025 10:57 ಫೂರ್ವಾಹ್ನ

      where to buy ed pills – https://fastedtotake.com/ how to get ed pills without a prescription

      Reply
    16. zdb37 on ಜುಲೈ 4, 2025 10:24 ಅಪರಾಹ್ನ

      purchase amoxil online cheap – combamoxi buy amoxicillin sale

      Reply
    17. vexjb on ಜುಲೈ 10, 2025 3:44 ಫೂರ್ವಾಹ್ನ

      diflucan 200mg generic – generic diflucan fluconazole 100mg brand

      Reply
    18. muvaj on ಜುಲೈ 11, 2025 4:58 ಅಪರಾಹ್ನ

      cost cenforce 100mg – https://cenforcers.com/ purchase cenforce online

      Reply
    19. 7vmgf on ಜುಲೈ 13, 2025 2:55 ಫೂರ್ವಾಹ್ನ

      what happens if a woman takes cialis – cialis coupon 2019 how long does cialis last 20 mg

      Reply
    20. Connietaups on ಜುಲೈ 14, 2025 2:44 ಅಪರಾಹ್ನ

      cheap zantac 150mg – https://aranitidine.com/ buy zantac for sale

      Reply
    21. tgftg on ಜುಲೈ 14, 2025 7:11 ಅಪರಾಹ್ನ

      cialis for sale in canada – where to get generic cialis without prescription cialis coupon walmart

      Reply
    22. Connietaups on ಜುಲೈ 16, 2025 8:04 ಅಪರಾಹ್ನ

      This is the big-hearted of writing I positively appreciate. https://gnolvade.com/

      Reply
    23. 5pdnq on ಜುಲೈ 16, 2025 11:59 ಅಪರಾಹ್ನ

      viagra sale melbourne – https://strongvpls.com/# where to buy viagra online

      Reply
    24. gfyf9 on ಜುಲೈ 18, 2025 11:04 ಅಪರಾಹ್ನ

      The thoroughness in this break down is noteworthy. https://buyfastonl.com/furosemide.html

      Reply
    25. Connietaups on ಜುಲೈ 19, 2025 5:49 ಅಪರಾಹ್ನ

      With thanks. Loads of conception! https://ursxdol.com/cialis-tadalafil-20/

      Reply
    26. poucd on ಜುಲೈ 24, 2025 1:48 ಅಪರಾಹ್ನ

      The reconditeness in this ruined is exceptional. aranitidine.com

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Silasvip ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BurtonEroke ರಲ್ಲಿ ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • TommyKit ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe