Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    ರಾಷ್ಟ್ರೀಯ

    ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ

    vartha chakraBy vartha chakraಫೆಬ್ರವರಿ 6, 2023Updated:ಮಾರ್ಚ್ 20, 202328 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.6-

    ಭಾರತ ಇಂಧನ ಕ್ಷೇತ್ರ (Energy Sector) ದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಇಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ಉದ್ಯಮಿಗಳು ಮುಕ್ತ ಮನಸ್ಸಿನಿಂದ ಬಂಡವಾಳ ಹೂಡಲು ಮುಂದೆ ಬರಬೇಕೆಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ನೀಡಿದರು. ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (International Exhibition Centre) ದಲ್ಲಿ ಆರಂಭವಾದ ಭಾರತೀಯ ಇಂಧನ ಸಪ್ತಾಹ (India Energy Week) ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತದಲ್ಲಿ ಹೂಡಿಕೆಗೆ ಮುಕ್ತ ಅವಕಾಶಗಳಿವೆ’ ಎಂದು ಹೇಳಿದರು. ‘ಈವರೆಗೂ ನಿರ್ಬಂಧಿತವಾಗಿದ್ದ ಹತ್ತು ಲಕ್ಷ ಚದರ ಕಿಲೋಮೀಟರ್ ಪ್ರದೇಶವನ್ನು ಹೂಡಿಕೆ ಚಟುವಟಿಕೆಗಳಿಗೆ ಮುಕ್ತಗೊಳಿಸಲಾಗಿದೆ. ಹಸಿರು ಇಂಧನ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಹೂಡಿಕೆದಾರರು ಈ ಅವಕಾಶಗಳನ್ನು ಬಳಸಿಕೊಳ್ಳಬೇಕು’ ಎಂದರು.

    ‘ದೇಶದಲ್ಲಿ ಈಗ ಸ್ಥಿರವಾದ ಸರ್ಕಾರ ಇದೆ. ಗಟ್ಟಿಯಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಕೆಳಸ್ತರದ ಜನರ ಜೀವನಮಟ್ಟ ಸುಧಾರಣೆಗೆ ಪೂರಕವಾಗಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ದೇಶವು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದೆ’ ಎಂದು  ಹೇಳಿದರು. ಮುಂದಿನ ದಿನಗಳಲ್ಲಿ ಎಲ್ ಪಿ ಜಿ (LPG) ಬೇಡಿಕೆ ಶೇಕಡ 600ರಷ್ಟು ಹೆಚ್ಚಲಿದೆ. ಅದಕ್ಕೆ ಪ್ರತಿಯಾಗಿ ಇಂಧನ ಮೂಲಗಳ ಶೋಧ ಮತ್ತು ಉತ್ಪಾದನೆ ಹೆಚ್ಚಿಸಬೇಕಿದೆ. ಹೂಡಿಕೆದಾರರು ಈ ಕ್ಷೇತ್ರದಲ್ಲಿ ಹೂಡಿಕೆಗೆ ಯೋಚಿಸಬೇಕು ಎಂದರು. ತಮ್ಮ 30 ನಿಮಿಷಗಳ ಭಾಷಣದಲ್ಲಿ ಇಂಧನ ಕ್ಷೇತ್ರ, ಮಾಹಿತಿ ಮತ್ತು ತಂತ್ರಜ್ಞಾನ ಸೇರಿದಂತೆ ಭಾರತ ವಿವಿಧ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಥೆಯನ್ನು ಉದ್ದಿಮೆದಾರರ ಮುಂದಿಟ್ಟ ಅವರು ‘ವಿದ್ಯುತ್ ಪೂರೈಕೆಯಲ್ಲಿ ಸಮಗ್ರ ಸುಧಾರಣೆ ತರುವುದಕ್ಕಾಗಿ ಒಂದು ದೇಶ – ಒಂದು ವಿತರಣಾ ಜಾಲ ಯೋಜನೆಯನ್ನು ರೂಪಿಸಲಾಗಿದೆ. ಅದಕ್ಕಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿ‌ನ ಒತ್ತು ನೀಡಲಾಗಿದೆ’ ಎಂದರು.

    ‘ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸುತ್ತಿದ್ದೇವೆ. ಇಲ್ಲಿ ಸ್ಟಾರ್ಟಪ್‍ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನೈಸರ್ಗಿಕ ಅನಿಲ ಕ್ಷೇತ್ರದಲ್ಲಿಯೂ ಸುಧಾರಣೆಗೆ ಸತತ ಪ್ರಯತ್ನ ನಡೆಯುತ್ತಿದೆ. ನಮ್ಮ ಒನ್ ನೇಷನ್, ಒನ್ ಗ್ರಿಡ್ (One Nation, One Grid) ಆಶಯ ಸಾಕಾರಗೊಳಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ’ ಎಂದು ತಿಳಿಸಿದರು. ‘ಭಾರತದ ಅಭಿವೃದ್ಧಿಯ ವೇಗವನ್ನು ಗಮನಿಸಿದರೆ ಮುಂದಿನ ವರ್ಷಗಳಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ ಎಂದು ಅಂತಾರಾಷ್ಟ್ರೀಯ ಇಂಧನ ಸಂಸ್ಥೆಯೇ ಹೇಳಿದೆ. ದೇಶದಲ್ಲಿ ಇಂಧನದ ಬೇಡಿಕೆಯು ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ನಿಮ್ಮಂಥ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಭಾರತದಲ್ಲಿ ಹೊಸ ಅವಕಾಶಗಳು ಲಭ್ಯವಾಗಲಿವೆ’ ಎಂದು ಆಶ್ವಾಸನೆ ನೀಡಿದರು.

    ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ 5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ ಸ್ತಂಭಗಳಿವೆ. ದೇಶೀಯ ಉತ್ಪಾದನೆಯ ಹೆಚ್ಚಳ, ಪೂರೈಕೆಯಲ್ಲಿ ವೈವಿಧ್ಯ, ಜೈವಿಕ ಇಂಧನ, ಸೋಲಾರ್‍ನಂಥ ಪರ್ಯಾಯ ಇಂಧನ ಬಳಕೆಯಲ್ಲಿ ವೃದ್ಧಿ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು. ‘ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದೆನಿಸಿದೆ’ ಎಂದು ಹೇಳಿದರು.

    ‘IMF 2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಮಹಾಮಾರಿ ಹಾಗೂ ಯುದ್ಧದ ಪ್ರಭಾವದ ನಡುವೆಯೂ ಭಾರತವು ಜಾಗತಿಕ ಆಶಾಕಿರಣ (A bright spot) ಆಗಿದೆ. ಆಂತರಿಕ ಸತ್ವದಿಂದಾಗಿ ಭಾರತವು ಬಾಹ್ಯ ಒತ್ತಡಗಳನ್ನು ತಡೆದುಕೊಂಡಿದೆ’ ಎಂದರು.

     

    ಚಿತ್ರಗಳ ಕೃಪೆ – ಅಂತರ್ಜಾಲ

    #narendramodi Bangalore BJP CEN energy sector Energy week india ITI LPG m modi narendra modi national News petroleum ತಂತ್ರಜ್ಞಾನ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous ArticleAdani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು
    Next Article CNG ವಾಹನಗಳಿಗೆ ಹೊಸ ಸುತ್ತೋಲೆ
    vartha chakra
    • Website

    Related Posts

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು

    ಆಗಷ್ಟ್ 22, 2025

    ಉಪ ರಾಷ್ಟ್ರಪತಿ ಯಾರಾಗುತ್ತಾರೆ ಗೊತ್ತಾ ?

    ಆಗಷ್ಟ್ 18, 2025

    28 ಪ್ರತಿಕ್ರಿಯೆಗಳು

    1. kiv5l on ಜೂನ್ 4, 2025 8:57 ಫೂರ್ವಾಹ್ನ

      clomiphene price cvs how can i get generic clomiphene price clomiphene tablete order clomid prices where can i buy generic clomid without prescription order cheap clomiphene price can i buy clomiphene

      Reply
    2. cheap viagra cialis on ಜೂನ್ 8, 2025 9:43 ಅಪರಾಹ್ನ

      More posts like this would create the online space more useful.

      Reply
    3. can taking flagyl prevent pregnancy on ಜೂನ್ 10, 2025 3:17 ಅಪರಾಹ್ನ

      More articles like this would pretence of the blogosphere richer.

      Reply
    4. tiyxg on ಜೂನ್ 12, 2025 4:23 ಅಪರಾಹ್ನ

      zithromax 500mg without prescription – purchase ofloxacin flagyl 400mg drug

      Reply
    5. pmyiy on ಜೂನ್ 17, 2025 10:29 ಅಪರಾಹ್ನ

      inderal 20mg brand – buy methotrexate 10mg pills buy methotrexate 10mg online

      Reply
    6. xa3sz on ಜೂನ್ 20, 2025 6:08 ಅಪರಾಹ್ನ

      order amoxil without prescription – buy valsartan 160mg pills ipratropium 100 mcg sale

      Reply
    7. 52jcb on ಜೂನ್ 22, 2025 10:16 ಅಪರಾಹ್ನ

      zithromax over the counter – order generic bystolic buy generic nebivolol

      Reply
    8. qywrf on ಜೂನ್ 25, 2025 1:19 ಫೂರ್ವಾಹ್ನ

      buy augmentin 375mg sale – https://atbioinfo.com/ acillin ca

      Reply
    9. e8te2 on ಜೂನ್ 26, 2025 6:03 ಅಪರಾಹ್ನ

      buy esomeprazole 20mg pill – https://anexamate.com/ buy esomeprazole 40mg

      Reply
    10. cqpzt on ಜೂನ್ 28, 2025 4:49 ಫೂರ್ವಾಹ್ನ

      coumadin 2mg pill – https://coumamide.com/ buy losartan 50mg generic

      Reply
    11. af4qr on ಜೂನ್ 30, 2025 2:08 ಫೂರ್ವಾಹ್ನ

      mobic 7.5mg price – https://moboxsin.com/ cost mobic 15mg

      Reply
    12. im8le on ಜುಲೈ 3, 2025 4:04 ಫೂರ್ವಾಹ್ನ

      buy ed meds – buy ed pills sale can you buy ed pills online

      Reply
    13. hafhl on ಜುಲೈ 10, 2025 8:31 ಫೂರ್ವಾಹ್ನ

      buy diflucan 200mg generic – https://gpdifluca.com/ cheap forcan

      Reply
    14. 8wcyv on ಜುಲೈ 11, 2025 9:29 ಅಪರಾಹ್ನ

      buy cenforce for sale – cenforcers.com order cenforce 100mg generic

      Reply
    15. q66te on ಜುಲೈ 13, 2025 7:22 ಫೂರ್ವಾಹ್ನ

      canadian pharmacy online cialis – how much does cialis cost at walgreens cialis picture

      Reply
    16. Connietaups on ಜುಲೈ 14, 2025 12:00 ಫೂರ್ವಾಹ್ನ

      zantac over the counter – cheap zantac 300mg buy zantac medication

      Reply
    17. 3bt04 on ಜುಲೈ 15, 2025 2:49 ಫೂರ್ವಾಹ್ನ

      buy tadalafil online no prescription – strongtadafl cialis none prescription

      Reply
    18. Connietaups on ಜುಲೈ 16, 2025 4:40 ಫೂರ್ವಾಹ್ನ

      This is the description of serenity I get high on reading. this

      Reply
    19. nhbnh on ಜುಲೈ 17, 2025 7:29 ಫೂರ್ವಾಹ್ನ

      cheap viagra with prescription – viagra sale jamaica order viagra 50 mg

      Reply
    20. tskq1 on ಜುಲೈ 19, 2025 7:57 ಫೂರ್ವಾಹ್ನ

      This is the big-hearted of scribble literary works I rightly appreciate. buy gabapentin 100mg sale

      Reply
    21. e2f7m on ಜುಲೈ 22, 2025 4:46 ಫೂರ್ವಾಹ್ನ

      This website really has all of the information and facts I needed adjacent to this case and didn’t positive who to ask. https://prohnrg.com/product/lisinopril-5-mg/

      Reply
    22. qmf3v on ಜುಲೈ 24, 2025 6:51 ಅಪರಾಹ್ನ

      The thoroughness in this draft is noteworthy. acheter lasix avec paypal

      Reply
    23. Connietaups on ಆಗಷ್ಟ್ 5, 2025 3:25 ಫೂರ್ವಾಹ್ನ

      This is the type of post I turn up helpful. https://ondactone.com/spironolactone/

      Reply
    24. Connietaups on ಆಗಷ್ಟ್ 8, 2025 12:19 ಫೂರ್ವಾಹ್ನ

      This website really has all of the tidings and facts I needed there this subject and didn’t positive who to ask.
      buy inderal 20mg pills

      Reply
    25. Connietaups on ಆಗಷ್ಟ್ 15, 2025 11:24 ಫೂರ್ವಾಹ್ನ

      Greetings! Very gainful recommendation within this article! It’s the scarcely changes which liking espy the largest changes. Thanks a quantity in the direction of sharing! http://zgyhsj.com/space-uid-977931.html

      Reply
    26. Connietaups on ಆಗಷ್ಟ್ 21, 2025 6:10 ಅಪರಾಹ್ನ

      buy forxiga generic – https://janozin.com/# order forxiga 10mg without prescription

      Reply
    27. Connietaups on ಆಗಷ್ಟ್ 24, 2025 6:10 ಅಪರಾಹ್ನ

      orlistat for sale online – https://asacostat.com/ buy orlistat online

      Reply
    28. Connietaups on ಆಗಷ್ಟ್ 30, 2025 5:25 ಫೂರ್ವಾಹ್ನ

      This website really has all of the tidings and facts I needed to this participant and didn’t comprehend who to ask. http://www.haxorware.com/forums/member.php?action=profile&uid=396560

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಸ್ಪೂರ್ತಿ.
    • kashpo napolnoe _flMn ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • Connietaups ರಲ್ಲಿ `ರಾಧಿಕಾ’ ನಿರ್ಮಾಪಕರಿಂದ ಕಾವ್ಯಾಗೆ ‘ಶಾಸ್ತಿ’ ಧಿಡೀರ್ ಹೊರಕ್ಕೆ! Kavya Shastri
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe