ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.
    ಅಪರಾಧ

    ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.

    vartha chakraBy vartha chakraಡಿಸೆಂಬರ್ 3, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಪಾಸ್‌ಪೋರ್ಟ್​ ವೆರಿಫಿಕೇಷನ್​ ವೇಳೆ ಯುವತಿಯೊಬ್ಬರಿಗೆ ಕಿರುಕುಳ ನೀಡಿದ ಬ್ಯಾಟರಾಯನಪುರ ಠಾಣೆಯ ಪೊಲೀಸ್​​​ ಕಾನ್ಸ್‌ಟೇಬಲ್‌ ನನ್ನು ಸಸ್ಪೆಂಡ್ ಮಾಡಲಾಗಿದೆ.
    ಮಹಿಳಾ ಟೆಕ್ಕಿಯಿಂದ ಆರೋಪ ಕೇಳಿ ಬಂದ ಬೆನ್ನಲ್ಲೇ, ಅಸಭ್ಯ ವರ್ತನೆ ತೋರಿದ ಕಾನ್ಸ್‌ಟೇಬಲ್​​ ಕಿರಣ್​ ಎಂಬಾತನನ್ನು ಅಮಾನತುಗೊಳಿಸಲಾಗಿದೆ.
    ಬಾಪೂಜಿ ನಗರದ ನಿವಾಸಿ ಸಾಫ್ಟ್‌ವೇರ್ ಇಂಜಿನಿಯರ್ ವಿದೇಶದಲ್ಲಿ ಉನ್ನತ ವ್ಯಾಸಂಗ ಪಡೆಯಲು ಇತ್ತೀಚೆಗೆ ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಪಾಸ್​ಪೋರ್ಟ್​​ ವೆರಿಫಿಕೇಷನ್​ಗೆ ಎಂದು ಯುವತಿಯ ಮನೆಗೆ ತೆರಳಿದ್ದ ಬ್ಯಾಟರಾಯನಪುರ ಠಾಣೆಯ ಪೊಲೀಸ್​ ಕಾನ್​ಸ್ಟೇಬಲ್​ ಕಿರಣ್​, ಅಸಭ್ಯ ವರ್ತನೆ ತೋರಿದ್ದ ಎಂದು ಆರೋಪಿಸಲಾಗಿದೆ.
    ವೆರಿಫಿಕೇಷನ್​​​ ನೆಪದಲ್ಲಿ ಯುವತಿಯ ಮನೆಗೆ ಬಂದ ಕಾನ್ಸ್​​​​ಟೇಬಲ್​ ​ಕಿರಣ್​, ಮನೆ ಒಳ ಪ್ರವೇಶಿಸಿ ಅರ್ಧ ಬಾಗಿಲು ಮುಚ್ಚಿದ್ದಾನೆ. ನಂತರ ಯುವತಿ ಬಳಿ, “ನಿಮ್ಮ ಸಹೋದರ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ನಿನ್ನ ಪಾಸ್​ಪೋರ್ಟ್ ರದ್ದಾಗಬಹುದು. ನೀನು ನನಗೆ ಸಹಕರಿಸಬೇಕು, ಬಾಗಿಲು ಹಾಕು” ಎಂದಿದ್ದಾನೆ. ಯುವತಿ ಒಪ್ಪದಿದ್ದಾಗ ತಾನೇ ಹೋಗಿ ಬಾಗಿಲು ಮುಚ್ಚಿದ್ದಾನೆ.
    ಅಲ್ಲದೇ, ಯಾರಿಗೂ ಹೇಳಬೇಡ, ಒಂದೇ ಒಂದ್ ಸಲ ಹಗ್ ಮಾಡುತ್ತೇನೆ” ಎಂದಿದ್ದಾಗಿ ಆರೋಪಿಸಲಾಗಿದೆ.ಯುವತಿ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಂತೆಯೇ ಮನೆಯ ಮತ್ತೊಂದು ಕೊಠಡಿಯಲ್ಲಿ ಆಕೆಯ ಸಹೋದರ ಇರುವುದು ಪೊಲೀಸ್ ಕಾನ್ಸ್​​​ಟೇಬಲ್​​ ಗಮನಕ್ಕೆ ಬಂದಿದೆ.
    ಆಗ ವರಸೆ ಬದಲಾಯಿಸಿದ ಕಿರಣ್​, “ನೀನು ಒಳಗೆ ಇದ್ದೆ ಎಂದೇ ನಾನು ಹೀಗೆ ವರ್ತಿಸಿದೆ. ನಿನ್ನ ತಂಗಿ ನನ್ನ ತಂಗಿ ಇದ್ದ ಹಾಗೆ” ಎಂದು ಮನೆಯಿಂದ ತೆರಳಿದ್ದಾನೆ. ಬಳಿಕ ವೆರಿಫಿಕೇಷನ್ ಬಗ್ಗೆ ಮಾಹಿತಿ ನೀಡದೇ ನಂಬರ್ ಬ್ಲಾಕ್ ಮಾಡಿದ್ದಾನೆ” ಎಂದು ಯುವತಿ ಪಶ್ಚಿಮ ವಿಭಾಗ ಡಿಸಿಪಿಗೆ ದೂರು ನೀಡಿದ್ದರು.
    ತನಿಖೆ ನಡಿಸಿದ ಬಳಿಕ ಕಾನ್ಸ್‌ಟೇಬಲ್​ ಕಿರಣ್​ನನ್ನು ಪಶ್ಚಿಮ ವಿಭಾಗದ ಡಿಸಿಪಿ ಎಸ್​. ಗಿರೀಶ್​​ ಅಮಾನತುಗೊಳಿಸಿದ್ದಾರೆ

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.
    Next Article ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕರ್ಮಕಾಂಡ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Rzlvvt on ಮಾರ್ಚ್ 16, 2026 9:35 ಫೂರ್ವಾಹ್ನ

      Kasinets fremtid er Betano. Ta €500 velkomstbonus https://betanogame.org/no/ og opplev førsteklasses slots og live dealere. Uttak på minutter.

      Reply
    2. Ioqmye on ಮಾರ್ಚ್ 21, 2026 8:44 ಫೂರ್ವಾಹ್ನ

      Mostbet: saques rГЎpidos, bГґnus generosos e milhares de jogos incrГ­veis – https://mostbetpt.pro/ , Descubra o Mostbet e viva a verdadeira emoГ§ГЈo de jogar online .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.