Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದೇ ನೋಡಿ ಪ್ರಿಯಾಂಕ್ ಖರ್ಗೆ ಸಾಧನೆ
    ರಾಜಕೀಯ

    ಇದೇ ನೋಡಿ ಪ್ರಿಯಾಂಕ್ ಖರ್ಗೆ ಸಾಧನೆ

    vartha chakraBy vartha chakraಫೆಬ್ರವರಿ 18, 202519 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.17:
    ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ದಾಖಲೆ ನಿರ್ಮಿಸಿದೆ. ಇಲಾಖೆ ಮಂತ್ರಿ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿ ಪರಿಣಾಮ ರಾಜ್ಯ ವಿಕೇಂದ್ರೀಕರಣ ಸೂಚ್ಯಂಕದಲ್ಲಿ ಅಗ್ರ ಸ್ಥಾನ ಪಡೆದಿದೆ
    ಗ್ರಾಮಗಳ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಹತ್ತು ಹಲವು ಪ್ರಗತಿಪರ ಯೋಜನೆಗಳು ಮತ್ತು ಜಾರಿಗೆ ತರುತ್ತಿರುವ ಹೊಸ ಕಾರ್ಯಕ್ರಮಗಳು ಕರ್ನಾಟಕ ರಾಜ್ಯವು ದೇಶದ ಪಂಚಾಯತ್‌ರಾಜ್‌ ವಿಕೇಂದ್ರೀಕರಣದ ಸೂಚ್ಯಂಕದಲ್ಲಿ ಮೊದಲ ಸ್ಥಾನಕ್ಕೇರುವಂತೆ ಮಾಡಿವೆ.
    ಇದಲ್ಲದೆ ಹಣಕಾಸು ನಿರ್ವಹಣೆ, ಉತ್ತರದಾಯಿತ್ವ, ಪರಿಣಾಮಕಾರಿ ಆರ್ಥಿಕ ವಿಕೇಂದ್ರೀಕರಣ, ಸಕಾಲದಲ್ಲಿ ಅನುದಾನ ಬಿಡುಗಡೆ, 15ನೇ ಹಣಕಾಸು ಆಯೋಗದ ಅನುದಾನ ಪರಿಣಾಮಕಾರಿ ಬಳಕೆ,ಬಲಿಷ್ಠ ಗ್ರಾಮಸಭೆ ಮತ್ತು ಸಾಮಾಜಿಕ ಆಡಿಟ್‌ ಕ್ಷೇತ್ರದಲ್ಲೂ ಸಹ ಉತ್ತಮ ಸ್ಥಾನ ಪಡೆದಿದೆ.  ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ನಡೆಸಿರುವ 2023-24ನೇ ಸಾಲಿನ ಅಧ್ಯಯನದ ವರದಿಯಲ್ಲಿ ಕರ್ನಾಟಕದ ಸಾಧನೆ ಉಲ್ಲೇಖಿಸಲಾಗಿದೆ.
    ಒಟ್ಟಾರೆ ಪಂಚಾಯತ್‌ ವಿಕೇಂದ್ರೀಕರಣ ಸೂಚ್ಯಂಕ ಮತ್ತು ಚೌಕಟ್ಟು, ಕಾರ್ಯಗಳು, ಹಣಕಾಸು, ಕಾರ್ಯಕರ್ತರು, ಸಾಮರ್ಥ್ಯ‌ ವರ್ಧನೆ ಹಾಗೂ ಉತ್ತರದಾಯಿತ್ವ ಅಂಶಗಳ ಮೇಲೆ ಶ್ರೇಯಾಂಕ ನೀಡಲಾಗಿದೆ.
    ವಿಕೇಂದ್ರೀಕರಣದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿದ್ದರೆ, ಕೇರಳ ದ್ವಿತೀಯ, ತಮಿಳುನಾಡು ತೃತೀಯ, ಮಹಾರಾಷ್ಟ್ರ ನಾಲ್ಕನೆ ಹಾಗೂ ಉತ್ತರ ಪ್ರದೇಶ ಐದನೇ ಸ್ಥಾನ ಪಡೆದಿದೆ. ಕರ್ನಾಟಕವು ಪಾರದರ್ಶಕತೆಯಲ್ಲಿ ಹೊಸ ಮಾನದಂಡಗಳನ್ನು ರೂಪಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನ ಕ್ರಮವಾಗಿ ಕೇರಳ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ಪಡೆದಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ

    ಕರ್ನಾಟಕ ತಮಿಳುನಾಡು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಇರೊಲ್ಲವಂತೆ
    Next Article ಬೆಂಗಳೂರು ನಾಗರಿಕರೇ ಎಚ್ಚರ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    19 ಪ್ರತಿಕ್ರಿಯೆಗಳು

    1. kqyjg on ಜೂನ್ 7, 2025 10:04 ಅಪರಾಹ್ನ

      where can i buy cheap clomid without prescription can i get cheap clomiphene pill where can i buy clomiphene no prescription can i buy clomid tablets clomiphene contraindications can you get cheap clomiphene without rx cost of clomiphene no prescription

      Reply
    2. cialis discount canada on ಜೂನ್ 9, 2025 10:12 ಅಪರಾಹ್ನ

      Greetings! Utter useful advice within this article! It’s the petty changes which wish espy the largest changes. Thanks a quantity for sharing!

      Reply
    3. cipro and flagyl for crohn's on ಜೂನ್ 11, 2025 4:30 ಅಪರಾಹ್ನ

      More posts like this would make the blogosphere more useful.

      Reply
    4. bwujn on ಜೂನ್ 19, 2025 3:15 ಫೂರ್ವಾಹ್ನ

      buy inderal cheap – order plavix 75mg order methotrexate 5mg without prescription

      Reply
    5. 45eqh on ಜೂನ್ 22, 2025 12:15 ಫೂರ್ವಾಹ್ನ

      buy amoxicillin tablets – combivent 100mcg tablet buy ipratropium 100mcg without prescription

      Reply
    6. 7v97n on ಜೂನ್ 24, 2025 3:13 ಫೂರ್ವಾಹ್ನ

      order zithromax 500mg pill – buy tindamax 500mg generic order bystolic pills

      Reply
    7. jbslb on ಜೂನ್ 25, 2025 11:36 ಅಪರಾಹ್ನ

      order augmentin 375mg sale – atbio info acillin sale

      Reply
    8. g6bjs on ಜೂನ್ 30, 2025 11:01 ಅಪರಾಹ್ನ

      mobic 15mg pill – swelling order mobic pills

      Reply
    9. hb5yu on ಜುಲೈ 2, 2025 7:58 ಅಪರಾಹ್ನ

      order deltasone 20mg generic – aprep lson deltasone 20mg brand

      Reply
    10. fhs1g on ಜುಲೈ 3, 2025 10:47 ಅಪರಾಹ್ನ

      buy generic ed pills online – fastedtotake buy ed pills

      Reply
    11. ssa48 on ಜುಲೈ 10, 2025 1:31 ಅಪರಾಹ್ನ

      buy generic fluconazole – buy fluconazole for sale order diflucan 100mg sale

      Reply
    12. luq29 on ಜುಲೈ 12, 2025 1:54 ಫೂರ್ವಾಹ್ನ

      cenforce online order – this cenforce 50mg oral

      Reply
    13. c8no6 on ಜುಲೈ 13, 2025 11:45 ಫೂರ್ವಾಹ್ನ

      where to buy tadalafil in singapore – https://ciltadgn.com/# reddit cialis

      Reply
    14. flrz6 on ಜುಲೈ 17, 2025 2:54 ಅಪರಾಹ್ನ

      buy viagra 50 mg – https://strongvpls.com/# viagra sale hyderabad

      Reply
    15. Connietaups on ಜುಲೈ 18, 2025 12:32 ಫೂರ್ವಾಹ್ನ

      I am actually enchant‚e ‘ to coup d’oeil at this blog posts which consists of tons of useful facts, thanks for providing such data. on this site

      Reply
    16. edyzk on ಜುಲೈ 19, 2025 3:56 ಅಪರಾಹ್ನ

      This is the gentle of scribble literary works I positively appreciate. isotretinoin medication

      Reply
    17. Connietaups on ಜುಲೈ 20, 2025 5:33 ಅಪರಾಹ್ನ

      This website exceedingly has all of the bumf and facts I needed to this thesis and didn’t identify who to ask. https://ursxdol.com/augmentin-amoxiclav-pill/

      Reply
    18. 9we7o on ಜುಲೈ 22, 2025 10:41 ಫೂರ್ವಾಹ್ನ

      More text pieces like this would make the web better. https://prohnrg.com/product/priligy-dapoxetine-pills/

      Reply
    19. ee874 on ಜುಲೈ 24, 2025 11:55 ಅಪರಾಹ್ನ

      I’ll certainly carry back to review more. https://aranitidine.com/fr/levitra_francaise/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_rdki ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    • LarryOrien ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • Jamesfluts ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe