ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದೇ ನೋಡಿ ಪ್ರಿಯಾಂಕ್ ಖರ್ಗೆ ಸಾಧನೆ
    ರಾಜಕೀಯ

    ಇದೇ ನೋಡಿ ಪ್ರಿಯಾಂಕ್ ಖರ್ಗೆ ಸಾಧನೆ

    vartha chakraBy vartha chakraಫೆಬ್ರವರಿ 18, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.17:
    ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ದಾಖಲೆ ನಿರ್ಮಿಸಿದೆ. ಇಲಾಖೆ ಮಂತ್ರಿ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿ ಪರಿಣಾಮ ರಾಜ್ಯ ವಿಕೇಂದ್ರೀಕರಣ ಸೂಚ್ಯಂಕದಲ್ಲಿ ಅಗ್ರ ಸ್ಥಾನ ಪಡೆದಿದೆ
    ಗ್ರಾಮಗಳ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಹತ್ತು ಹಲವು ಪ್ರಗತಿಪರ ಯೋಜನೆಗಳು ಮತ್ತು ಜಾರಿಗೆ ತರುತ್ತಿರುವ ಹೊಸ ಕಾರ್ಯಕ್ರಮಗಳು ಕರ್ನಾಟಕ ರಾಜ್ಯವು ದೇಶದ ಪಂಚಾಯತ್‌ರಾಜ್‌ ವಿಕೇಂದ್ರೀಕರಣದ ಸೂಚ್ಯಂಕದಲ್ಲಿ ಮೊದಲ ಸ್ಥಾನಕ್ಕೇರುವಂತೆ ಮಾಡಿವೆ.
    ಇದಲ್ಲದೆ ಹಣಕಾಸು ನಿರ್ವಹಣೆ, ಉತ್ತರದಾಯಿತ್ವ, ಪರಿಣಾಮಕಾರಿ ಆರ್ಥಿಕ ವಿಕೇಂದ್ರೀಕರಣ, ಸಕಾಲದಲ್ಲಿ ಅನುದಾನ ಬಿಡುಗಡೆ, 15ನೇ ಹಣಕಾಸು ಆಯೋಗದ ಅನುದಾನ ಪರಿಣಾಮಕಾರಿ ಬಳಕೆ,ಬಲಿಷ್ಠ ಗ್ರಾಮಸಭೆ ಮತ್ತು ಸಾಮಾಜಿಕ ಆಡಿಟ್‌ ಕ್ಷೇತ್ರದಲ್ಲೂ ಸಹ ಉತ್ತಮ ಸ್ಥಾನ ಪಡೆದಿದೆ.  ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ನಡೆಸಿರುವ 2023-24ನೇ ಸಾಲಿನ ಅಧ್ಯಯನದ ವರದಿಯಲ್ಲಿ ಕರ್ನಾಟಕದ ಸಾಧನೆ ಉಲ್ಲೇಖಿಸಲಾಗಿದೆ.
    ಒಟ್ಟಾರೆ ಪಂಚಾಯತ್‌ ವಿಕೇಂದ್ರೀಕರಣ ಸೂಚ್ಯಂಕ ಮತ್ತು ಚೌಕಟ್ಟು, ಕಾರ್ಯಗಳು, ಹಣಕಾಸು, ಕಾರ್ಯಕರ್ತರು, ಸಾಮರ್ಥ್ಯ‌ ವರ್ಧನೆ ಹಾಗೂ ಉತ್ತರದಾಯಿತ್ವ ಅಂಶಗಳ ಮೇಲೆ ಶ್ರೇಯಾಂಕ ನೀಡಲಾಗಿದೆ.
    ವಿಕೇಂದ್ರೀಕರಣದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿದ್ದರೆ, ಕೇರಳ ದ್ವಿತೀಯ, ತಮಿಳುನಾಡು ತೃತೀಯ, ಮಹಾರಾಷ್ಟ್ರ ನಾಲ್ಕನೆ ಹಾಗೂ ಉತ್ತರ ಪ್ರದೇಶ ಐದನೇ ಸ್ಥಾನ ಪಡೆದಿದೆ. ಕರ್ನಾಟಕವು ಪಾರದರ್ಶಕತೆಯಲ್ಲಿ ಹೊಸ ಮಾನದಂಡಗಳನ್ನು ರೂಪಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನ ಕ್ರಮವಾಗಿ ಕೇರಳ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ಪಡೆದಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ

    Verbattle
    Verbattle
    Verbattle
    ಕರ್ನಾಟಕ ತಮಿಳುನಾಡು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಇರೊಲ್ಲವಂತೆ
    Next Article ಬೆಂಗಳೂರು ನಾಗರಿಕರೇ ಎಚ್ಚರ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kapsylnie doma_drKl ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Peterwaide ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • RobinPah ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.