ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಲೆಕ್ಷನ್ ಪ್ಲಾನ್..
    ಸುದ್ದಿ

    ಇಲೆಕ್ಷನ್ ಪ್ಲಾನ್..

    vartha chakraBy vartha chakraಏಪ್ರಿಲ್ 16, 2022Updated:ಏಪ್ರಿಲ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಜಿಲ್ಲೆ ವಿಜಯನಗರದ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ದಿಕ್ಕು ದಿಸೆ ಎರಡು ದಿನದಲ್ಲಿ ನಿರ್ಧಾರವಾಗಲಿದೆ. ಹೊಸಪೇಟೆಯಲ್ಲಿ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು ವಿಧಾನಸಭೆ ಚುನಾವಣೆಗೆ ನೀಲಿನಕ್ಷೆ ಸಿದ್ಧವಾಗುತ್ತಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಪಾಲ್ಗೊಳ್ಳಲಿರುವ ಈ ಸಭೆಯಲ್ಲಿ ಸಂಪುಟ ಪುನಾರಚನೆ ಇಲ್ಲವೆ ಅವಧಿ ಪೂರ್ವ ಚುನಾವಣೆ ಕುರಿತೂ ನಿರ್ಣಯ ಹೊರಬೀಳಲಿದೆ.
    ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್ ಸೇರಿದಂತೆ ಇತರೆ ರಾಜ್ಯಗಳ ವಿಧಾನಸಭೆ ಚುನಾವಣೆಯ ಜೊತೆ ಕರ್ನಾಟಕ ವಿಧಾನಸಭೆಗೂ ಚುನಾವಣೆ ನಡೆಸಬೇಕೆನ್ನುವ ಅಭಿಪ್ರಾಯವನ್ನು ಬಿಜೆಪಿ ಚಿಂತಕರ ಚಾವಡಿ ನೀಡಿದೆ. ಇದಕ್ಕೂ ಮುನ್ನ ಬೃಹತ್ ಬೆಂಗಳೂರು ಪಾಲಿಕೆಗೂ ಚುನಾವಣೆ ನಡೆಸಬೇಕೆನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
    ಈ ಅಂಶಗಳ ಬಗ್ಗೆ ಸಭೆಯಲ್ಲಿ ಕೂಲಂಕುಷ ಚರ್ಚೆ ನಡೆಯಲಿದ್ದು, ಇದಕ್ಕೆ ಪೂರಕವಾಗುವ ರೀತಿಯಲ್ಲಿ ಸಂಪುಟ ರಚನೆ ಕುರಿತಂತೆ ತೀರ್ಮಾನಗಳಾಗಲಿವೆ. ಚುನಾವಣೆಗೆ ಹಿಂದುತ್ವ ಅಜೆಂಡಾದ ನೀಲನಕ್ಷೆ ಪ್ರಕಟವಾಗಲಿದ್ದು ಈಸ್ವರಪ್ಪ ರಾಜಿನಾಮೆ ಪ್ರಕರಣದಿಂದ ಜನರ ಗಮನವನ್ನು ಬೇರೆಡ ಸೆಳೆಯುವ ಕಾರ್ಯತಂತ್ರ ರೂಪಿತವಾಗಲಿದ್ದು, ಇದು ಸೋಮವಾರದಿಂದಲೇ ಕಾರ್ಯ ರೂಪಕ್ಕೆ ಬರಲಿದೆ

    Verbattle
    Verbattle
    Verbattle
    #election #karnataka Politics
    Share. Facebook Twitter Pinterest LinkedIn Tumblr Email WhatsApp
    Previous Article40% ಕಮೀಷನ್ ವಿಚಾರ ನಮಗ್ಯಾಕೆ ? ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
    Next Article ತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗ್ತಿದ್ದ ಬಾಲಕಿ ಮೇಲೆ ನಾಯಿಗಳ ಅಟ್ಯಾಕ್..!
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Casino_plpt ರಲ್ಲಿ ಪತ್ತೆಯಾದ Delhi capitals ಕ್ರಿಕೆಟ್ ಕಿಟ್ | IPL 2023 | Cricket Kits
    • Whitneyamola ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • getbulkmail.com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.