ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರಿಗೆ ಬೆಂಗಳೂರು ಬೇಡವಂತೆ.
    Trending

    ಇವರಿಗೆ ಬೆಂಗಳೂರು ಬೇಡವಂತೆ.

    vartha chakraBy vartha chakraಸೆಪ್ಟೆಂಬರ್ 18, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.17-
    ರಾಜ್ಯದ ರಾಜಧಾನಿ ಬೆಂಗಳೂರು ನಗರದ ರಸ್ತೆಗಳ ಅವ್ಯವಸ್ಥೆ, ಇತರೆ ಮೂಲಸೌಕರ್ಯಗಳ ಕೊರತೆಯಿಂದ ಬೇಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ.
    ಕಳೆದ ಒಂಬತ್ತು ವರ್ಷಗಳಿಂದ ಬೆಂಗಳೂರು ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾದ ಬ್ಲಾಕ್ ಬಕ್ ಕಂಪನಿ ಬೆಂಗಳೂರಿನ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಬಂದಿದೆ.
    ಕಳೆದ 990 ರಲ್ಲಿ ಲಾಜಿಸ್ಟಿಕ್ ಸೇವೆ ಆರಂಭಿಸಿದ್ದ ಬ್ಲಾಕ್ ಬಕ್ ಸಂಸ್ಥೆ ನಗರದ ಹೊರವರ್ತುಲ ರಸ್ತೆಯಲ್ಲಿ ಸೇವೆ ನೀಡುತ್ತ ಬರುತ್ತಿದೆ. ವೈಟ್‍ಫೀಲ್ಡ್, ಸರ್ಜಾಪುರ, ಮಾರತ್‍ಹಳ್ಳಿ ಮತ್ತು ಬೆಳ್ಳಂದೂರು ಕಡೆಗಳಲ್ಲಿ ಸೇವೆ ನೀಡ್ತಿರೋ ಈ ಸಂಸ್ಥೆ ನಗರದ ಅವ್ಯವಸ್ಥೆಗೆ ಬೇಸತ್ತು ಇಲ್ಲಿಂದ ಜಾಗ ಖಾಲಿ ಮಾಡಲು ನಿರ್ಧರಿಸಿದೆ.
    ಬ್ಲಾಕ್‍ಬಕ್ ಸಂಸ್ಥೆ ಸಹ-ಸಂಸ್ಥಾಪಕ ಮತ್ತು ಸಿಇಒ ರಾಜೇಶ್ ಯಬಾಜಿ ಅವರು ಎಕ್ಸ್ ಮಾಡಿ ತಮ್ಮ ಈ ನಿರ್ಧಾರ ಪ್ರಕಟಿಸಿದ್ದಾರೆ. ಪೋಸ್ಟ್‍ನಲ್ಲಿ ಕಳೆದ 9 ವರ್ಷದಿಂದ ಬೆಂಗಳೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ.. ಬೆಳ್ಳಂದೂರಿನಲ್ಲಿ ಸೇವೆ ನೀಡೋಕೆ ಕಷ್ಟ ಆಗ್ತಿದೆ. ನಮ್ಮ ಕಚೇರಿ ಇದೀಗ ಕಚೇರಿ ಪ್ಲಸ್ ಮನೆಯಾಗಿ ಪರಿವರ್ತನೆಯಾಗಿದೆ. ಇಲ್ಲಿ ನಾವು ಮುಂದುವರೆಯುವುದು ಕಷ್ಟ ಆಗಲಿದೆ..ನಾವು ಹೊರಗೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ
    ನಮ್ಮ ಸಹೋದ್ಯೋಗಿಗಳ ಪ್ರಯಾಣದ ಸಮಯ ಒಂದೂವರೆ ಗಂಟೆಗೂ ಹೆಚ್ಚಿದೆ. ರಸ್ತೆಗಳು ಗುಂಡಿ ಮತ್ತು ಧೂಳಿನಿಂದ ತುಂಬಿವೆ. ಹಾಳಾದ ರಸ್ತೆಗಳನ್ನ ರಿಪೇರಿ ಮಾಡಲು ಹಿಂದೇಟು ಹಾಕಲಾಗುತ್ತಿದೆ. ಮುಂದಿನ ಐದು ವರ್ಷ ಯಾವುದೇ ಬದಲಾವಣೆ ಕಂಡು ಬರುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ಅನಿವಾರ್ಯ ಎಂದು ಅವರು ಅಲವತ್ತುಕೊಂಡಿದ್ದಾರೆ. ಕೆಆರ್ ಪುರಂ ನಿಂದ ಸಿಲ್ಕ್ ಬೋರ್ಡ್ ವರೆಗೆ 500ಕ್ಕೂ ಐಟಿ ಸಂಸ್ಥೆಗಳಿವೆ ಇಲ್ಲಿ 9.5 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಾರ್ಷಿಕ ಆದಾಯದಲ್ಲಿ ಶೆ. 36ರಷ್ಟು ಕೊಡುಗೆ ನಮ್ಮದೆ ಇದೇ. ಪರಿಸ್ಥಿತಿ ಹೀಗಿದ್ದರೂ ನಮಗೆ ಸೂಕ್ತ ಮೂಲಭೂತ ಸೌಲಭ್ಯ ಸಿಗುತ್ತಿಲ್ಲ ಎಂದು ಅವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

    Verbattle
    Verbattle
    Verbattle
    Bangalore News Trending Varthachakra ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸದಾನಂದ ಗೌಡರಿಗೆ ಸೈಬರ್ ವಂಚಕರ ಕಾಟ.
    Next Article ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Skachat video s utyba_rkpt on ಏಪ್ರಿಲ್ 1, 2026 7:50 ಅಪರಾಹ್ನ

      скачать из ютуба видео skachat-video-s-youtube-1.ru .

      Reply
    2. Vivod iz zapoya na domy _gyMi on ಏಪ್ರಿಲ್ 1, 2026 11:16 ಅಪರಾಹ್ನ

      вывод из запоя в стационаре вывод из запоя в стационаре .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Danieltak ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Danieltak ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.