ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ
    ಸುದ್ದಿ

    ಇವರ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ

    vartha chakraBy vartha chakraಮಾರ್ಚ್ 11, 202529 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.10-
    ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಜನಕಲ್ಯಾಣ ಕಾರ್ಯಕ್ರಮಗಳು ಅರ್ಹರಿಗೆ ಮಾತ್ರ ಸಿಗಬೇಕು ಇವುಗಳು ಯಾವುದೇ ಕಾರಣಕ್ಕೂ ಅನರ್ಹರ ಪಾಲಾಗಬಾರದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ
    ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆಹಚ್ಚಿ ತೆಗದು ಹಾಕಿ ಅರ್ಹರಿಗೆ ಸರ್ಕಾರಿ ಸೌಲಭ್ಯ ದೊರಕಿಸುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚನೆ ಮಾಡುವುದಾಗಿ ವಿಧಾನ ಪರಿಷತ್ತಿನಲ್ಲಿ ಪ್ರಕಟಿಸಿದ್ದಾರೆ.
    ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿವೇಶನ ಮುಗಿದ ನಂತರ ಮೊದಲು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ನಂತರ ಗ್ರಾಮ ಮಟ್ಟದಲ್ಲಿ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಪಿಡಿಒ ಸೇರಿದಂತೆ ಮತ್ತಿತರರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಹೇಳಿದರು.
    ನಿಜವಾದ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಸಿಗಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಸದನದ ಸದಸ್ಯರೆಲ್ಲರೂ ಸಹಕಾರ ಕೊಟ್ಟರೆ ಬಿಪಿಎಲ್ ಪಡೆದುಕೊಂಡ ಅನರ್ಹ ಫಲಾನುಭವಿಗಳ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.
    ಈ ಹಿಂದೆ ಪರಿಷ್ಕರಣೆ ಮಾಡಲು ಹೊರಟಾಗ ದೊಡ್ಡ ವಿವಾದವೇ ಉಂಟಾಗಿತ್ತು. 99 ಎಪಿಎಲ್ ಕಾರ್ಡ್‌ ಗಳು ಬಿಪಿಎಲ್ ಸೇರ್ಪಡೆಯಾದರೆ ಯಾರೂ ಕೇಳುವುದಿಲ್ಲ. ಆದರೆ ಒಂದೇ ಒಂದು ಬಪಿಎಲ್ ಕಾರ್ಡ್ ಬಿಟ್ಟು ಹೋದರೆ ದೊಡ್ಡ ವಿವಾದವನ್ನೇ ಸೃಷ್ಟಿ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ನಿಜವಾದ ಫಲಾನುಭವಿಗಳು ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಬಾರದೆಂಬುದು ನಮ್ಮ ಉದ್ದೇಶ. ನಾವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಮಾಡಬೇಕು. ಹೀಗಾಗಿ ಪರಿಷ್ಕರಣೆ ಮಾಡಲು ಮುಂದಾಗಿದ್ದೇವೆ ಎಂದು ಸಚಿವರು ಸಮರ್ಥಿಸಿಕೊಂಡರು.
    ರಾಜ್ಯದಲ್ಲಿ ಒಟ್ಟು 2,95,000 ಬಿಪಿಎಲ್ ಪಡಿತರ ಫಲಾನುಭವಿಗಳಿದ್ದರು. ಇದರಲ್ಲಿ ಪ್ರಸ್ತುತ 2,40,000 ಫಲಾನುಭವಿಗಳು ಸರ್ಕಾರದ ಸವಲತ್ತು ಪಡೆಯುತ್ತಿದ್ದಾರೆ. ಇದರಲ್ಲಿ ಕೆಲವು ಅನರ್ಹರು ಸೇರ್ಪಡೆಯಾಗಿದ್ದಾರೆ. ಪರಿಷ್ಕರಣೆ ನಂತರ ಎಪಿಎಲ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

    Verbattle
    Verbattle
    Verbattle
    ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗು ವಿಶ್ವವಿದ್ಯಾಲಯ ಪರ ನಿಂತ ಮಂತರ್ ಗೌಡ
    Next Article ಚಿನ್ನ ಕದ್ದ ಉಪನ್ಯಾಸಕಿ
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Beeojc ರಲ್ಲಿ ನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
    • ThomasHow ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Usikwu ರಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸುವ ವಂಚಕರು ಇವರು | Fake Bank Account
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.