Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈಶ್ವರಪ್ಪ ಬಂಧನವಾಗಲೇಬೇಕು..
    ಸುದ್ದಿ

    ಈಶ್ವರಪ್ಪ ಬಂಧನವಾಗಲೇಬೇಕು..

    vartha chakraBy vartha chakraಏಪ್ರಿಲ್ 15, 2022Updated:ಏಪ್ರಿಲ್ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಸಚಿವ ಈಶ್ವರಪ್ಪ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಯ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಆಪಾದಿಸಿದ್ದಾರೆ.
    ಆರೋಪಿತ ಈಶ್ವರಪ್ಪ ಬಂಧನವಾಗಲೇ ಬೇಕು ಅಲ್ಲಿಯವರೆಗೆ ವಿರಮಿಸುವ ಪ್ರಶ್ನೆಯೇ ಇಲ್ಲ. ಇದಕ್ಕಾಗಿ ಆಗ್ರಹಿಸಿ ನಾಳೆಯಿಂದ ಎಲ್ಲಾ ನಾಯಕರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ತಿಳಿಸಿದರು.
    ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಹಾಗೂ ಅವರ ಆಪ್ತ ಸಹಾಯಕರ ಶೇ.40ರಷ್ಟು ಲಂಚದ ಕಿರುಕುಳವೇ ಕಾರಣ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದರು.
    ಪ್ರಕರಣದ ತನಿಖೆ ನಡೆಯುವ ಮುನ್ನವೇ ಮುಖ್ಯಮಂತ್ರಿ ಹೇಳಿಕೆ ನೀಡಿ, ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ. ಹೀಗಾಗಿ ಪೊಲೀಸರು ಈ ಪ್ರಕರಣದ ನ್ಯಾಯಯುತ ತನಿಖೆ ನಡೆಸಲು ಸಾಧ್ಯವಿಲ್ಲ ಎಂದರು.
    ನಾವು ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯ ಮಾಡುತ್ತಿಲ್ಲ. ಬೇರೆ ಪ್ರಕರಣಗಳಲ್ಲಿ ಹೇಗೆ ಕ್ರಮ ಕೈಗೊಂಡು ಕಾನೂನು ಪಾಲನೆ ಮಾಡಲಾಗುತ್ತದೆಯೋ ಅದೇ ರೀತಿ ಈ ಪ್ರಕರಣದಲ್ಲೂ ಕಾನೂನು ಪಾಲನೆ ಆಗಬೇಕು. ಸಚಿವ ಈಶ್ವರಪ್ಪ ಬಂಧನ ಆಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು

    #Congress Politics
    Share. Facebook Twitter Pinterest LinkedIn Tumblr Email WhatsApp
    Previous Articleಲಿಂ.ತೋಂಟದ ಸಿದ್ಧಲಿಂಗ ಶ್ರೀಗಳ ಜನ್ಮದಿನವನ್ನು ಭಾವೈಕ್ಯ ದಿನವಾಗಿ ಆಚರಣೆ: ಸಿಎಂ
    Next Article ಮದ್ಯ ಸೇವನೆ ಮಿದುಳಿಗೆ ರೋಧನೆ!
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_fykl ರಲ್ಲಿ ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    • KennethSOYNC ರಲ್ಲಿ ಕರ್ನಾಟಕದಲ್ಲಿ ಸ್ಪೋಟಕ್ಕೆ ಉಗ್ರರ ಸಂಚು | Karnataka
    • bwo7i ರಲ್ಲಿ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe