Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಕಳ್ಳರಿಗಾಗಿ 25 ವರ್ಷ ಹುಡುಕಾಟ ನಡೆದಿತ್ತು .
    Trending

    ಈ ಕಳ್ಳರಿಗಾಗಿ 25 ವರ್ಷ ಹುಡುಕಾಟ ನಡೆದಿತ್ತು .

    vartha chakraBy vartha chakraನವೆಂಬರ್ 20, 202429 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.19-ಕಳ್ಳತನ,ಸುಲಿಗೆ,ಬೆದರಿಕೆ ಸೇರಿ 46 ಪ್ರಕರಣಗಳಲ್ಲಿ ಭಾಗಿಯಾಗಿ, 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಸರ್ದಾರ್ ಅಲಿಯಾಸ್ ಸೈಯದ್ ಜಮಾಲ್ ಮತ್ತು ಸುಹೇಲ್ ಅಲಿಯಾಸ್ ಲಲ್ಲು ಬಂಧಿತ ಆರೋಪಿಗಳಾಗಿದ್ದಾರೆ.
    ತಲೆಮರೆಸಿಕೊಂಡಾಗ ಸರ್ದಾರ್​ಗೆ 25 ವರ್ಷ ವಯಸ್ಸಾಗಿದ್ದು, ಈಗ 50 ವರ್ಷ ವಯಸ್ಸಾಗಿದೆ. ಈತ ಬೆಂಗಳೂರಿನ ದೇವನಜೀವನಹಳ್ಳಿ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದ.
    ಮತ್ತೊಬ್ಬ ಆರೋಪಿ ಸುಹೇಲ್ ತಲೆಮರೆಸಿಕೊಂಡಾಗ 26 ವರ್ಷ ವಯಸ್ಸಾಗಿದ್ದು, ಈಗ 51 ವರ್ಷ ವಯಸ್ಸಾಗಿದೆ. ಈತ ಬೆಂಗಳೂರಿನ ಬನಶಂಕರಿಯ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದ.
    ಬಂಧಿತರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಠಾಣೆಯಲ್ಲಿ 5, ಅನುಗೊಂಡನಹಳ್ಳಿ ಠಾಣೆಯಲ್ಲಿ 5, ಹೊಸಕೋಟೆ ಠಾಣೆಯಲ್ಲಿ 5, ನಂದಗುಡಿ ಠಾಣೆಯಲ್ಲಿ 7, ಸರ್ಜಾಪುರ ಠಾಣೆಯಲ್ಲಿ 1, ವರ್ತೂರು ಠಾಣೆಯಲ್ಲಿ 1, ಕೆಂಗೇರಿ ಠಾಣೆಯಲ್ಲಿ 1, ಜ್ಞಾನಭಾರತಿ ಠಾಣೆಯಲ್ಲಿ 1 ಮತ್ತು ಕೋಲಾರ ಜಿಲ್ಲೆಯ ಮಾಲೂರು ಠಾಣೆಯಲ್ಲಿ 20 ಪ್ರಕರಣಗಳು ದಾಖಲಾಗಿವೆ.
    ಆರೋಪಿಗಳ ಪತ್ತೆಗಾಗಿ ತಿರುಮಲಶೆಟ್ಟಿಹಳ್ಳಿ ಪೊಲೀಸ್​ ಠಾಣೆ ಇನ್ಸ್​ಪೆಕ್ಟರ್​ ಸುಂದರ್‌ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಈ ವಿಶೇಷ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

    Verbattle
    Verbattle
    Verbattle
    Bangalore ಕಳ್ಳತನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಯೋಗೇಶ್ವರ್ ಗೆಲ್ಲೋದು ಪಕ್ಕಾ ಅಂತೆ.
    Next Article ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TracyAbore ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Ronaldchuse ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • LinwoodGah ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.