ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಪಾಪಿಗಾಗಿ ಪೊಲೀಸರ ಹುಡುಕಾಟ
    ಸುದ್ದಿ

    ಈ ಪಾಪಿಗಾಗಿ ಪೊಲೀಸರ ಹುಡುಕಾಟ

    vartha chakraBy vartha chakraಏಪ್ರಿಲ್ 25, 2025Updated:ಏಪ್ರಿಲ್ 25, 202519 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಏ.25-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿ ಪೋಸ್ಟ್​ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಈ ಸಂಬಂಧ ಉಳ್ಳಾಲದ ಸತೀಶ್ ಕುಮಾರ್ ನೀಡಿದ ದೂರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಪೋಸ್ಟ್‌ನಲ್ಲಿ ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳಿವೆ. ದೂರುದಾರರು ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಮತ್ತು ಬಳಕೆದಾರರ ಪ್ರೊಫೈಲ್ ಅನ್ನು ಸಾಕ್ಷ್ಯಕ್ಕಾಗಿ ಸಲ್ಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023ರ ಸೆಕ್ಷನ್ 192 ಮತ್ತು 353(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
    ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ‌ ಎಂದು ನಗರ ಪೊಲೀಸ್ ಕಮೀಷನರ್ ಅನುಪಮ್‌ ಅಗರ್ವಾಲ್ ತಿಳಿಸಿದ್ದಾರೆ.
    .ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್​ ಹಾಕಲಾಗಿದೆ.
    ಈ ಪೋಸ್ಟ್​ಗೆ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ​ಬುಕ್​ ಪೇಜ್​ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ‌ಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    ಉಗ್ರ ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಟಿ ರನ್ಯಾ ರಾವ್ ಗೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?
    Next Article ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Ronaldpoila ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • LouisSep ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.