ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಸಾವು ನ್ಯಾಯವೇ.?
    ಸುದ್ದಿ

    ಈ ಸಾವು ನ್ಯಾಯವೇ.?

    vartha chakraBy vartha chakraಡಿಸೆಂಬರ್ 2, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ:
    ಭೀಕರ ರಸ್ತೆ ಅಪಘಾತ ಪ್ರತಿಭಾವಂತ ಐಪಿಎಸ್ ಅಧಿಕಾರಿಯನ್ನು ಬಲಿ ತೆಗೆದುಕೊಂಡಿದೆ. ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಪೊಲೀಸ್ ತರಬೇತಿ ಮುಗಿಸಿ ಮೊದಲ ಕೆಲಸಕ್ಕೆ ನಿಯೋಜನೆಯ ಸಂಭ್ರಮದಲ್ಲಿ ತೆರಳುತ್ತಿದ್ದ ಯುವ ಅಧಿಕಾರಿ ಹರ್ಷವರ್ದನ್ ಕೆಲಸಕ್ಕೆ ಸೇರುವ ಮುನ್ನವೇ ಮರಳಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ
    ಹರ್ಷವರ್ದನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.
    ಹರ್ಷವರ್ದನ್ ಅವರು ಮೈಸೂರಿನಿಂದ ಹೊಳೆನರಸೀಪುರ ಮಾರ್ಗವಾಗಿ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್‌ನ ಟಯರ್ ಸ್ಫೋಟಗೊಂಡಿದೆ.
    ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.
    ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಭೇತಿ ಪೂರ್ಣಗೊಳಿಸಿದ ಅವರು ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕೆಲಸದ ವರದಿ ಮಾಡಿಕೊಳ್ಳಲು ಬರುತ್ತಿದ್ದರು.ಈ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

    Verbattle
    Verbattle
    Verbattle
    ಅಪಘಾತ ಕರ್ನಾಟಕ ನ್ಯಾಯ ಮೈ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ದಾಖಲೆ ಬರೆದ BBMP.
    Next Article ಯತ್ನಾಳ್ ಅವರದ್ದು ಕುಟುಂಬದ ವಿರುದ್ಧ ಹೋರಾಟವಂತೆ.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • piter na teplohode_jlei ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • 色情色情色情色情 ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Peterwaide ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.