ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಂತಹ ಕಷ್ಟ ಬಂತಪ್ಪ ನಟ ದರ್ಶನ್ ಗೆ
    Trending

    ಎಂತಹ ಕಷ್ಟ ಬಂತಪ್ಪ ನಟ ದರ್ಶನ್ ಗೆ

    vartha chakraBy vartha chakraಆಗಷ್ಟ್ 22, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
    ರೇಣುಕಾ ಸ್ವಾಮಿ ಎಂಬುವರನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿನ ಪಟ್ಟಣಗೆರೆಯ ಶೆಡ್ ಗೆ ಕರೆತಂದು ಅಮಾನುಷವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಈ ಘಟನೆ ನಡೆಯುವ ವೇಳೆ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಅಲ್ಲಿಯೇ ಇದ್ದರು ಎನ್ನಲಾಗಿತ್ತು.
    ದೊರೆತ ಸಾಕ್ಷಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ನಟ ದರ್ಶನ್ ಹಾಗೂ ಆತನ ಸಹಚರರು ಮತ್ತು ಗೆಳತಿ ಪವಿತ್ರಾ ಗೌಡ ಅವರನ್ನು ಬಂಧಿಸಿದ್ದರು ಪ್ರಕರಣದಲ್ಲಿ ಪವಿತ್ರ ಗೌಡ ಅವರನ್ನು ಎ1 ಅಪರಾಧಿ ಎಂದು ಹೆಸರಿಸಲಾಗಿತ್ತು.
    ಇದೀಗ ಈ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಹಂತದಲ್ಲಿದೆ ಈ ವೇಳೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಈ ಹಾಸ್ಯ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧವೇ ಹೆಚ್ಚಿನ ಸಾಕ್ಷಿಗಳು ಇವೆ ಎಂದು ಹೇಳಲಾಗುತ್ತಿದೆ.
    ನಾಪತ್ತೆಯಾಗಿದ್ದ ರೇಣುಕಾ ಸ್ವಾಮಿ ಅವರ ಮೊಬೈಲ್ ಮತ್ತು ದರ್ಶನ್ ಹಾಗೂ ಇತರ ಮೊಬೈಲ್ ಗಳನ್ನು ಪತ್ತೆ ಹಚ್ಚಿ, ಆಕ್ಟಿವೇಟ್ ಮಾಡಿದ ಪೊಲೀಸರು ಅದರಲ್ಲಿನ ಮಾಹಿತಿಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದು ಬಹುತೇಕ ಮಾಹಿತಿ ದರ್ಶನ್ ವಿರುದ್ಧವೇ ಇದೆ ಎನ್ನಲಾಗಿದೆ. ಹೀಗಾಗಿ ನಟ ದರ್ಶನ್ ಅವರನ್ನು ಪ್ರಕರಣದಲ್ಲಿ ಎ1 ಆರೋಪಿ ಎಂದು ನಮೂದಿಸುವ ಸಾಧ್ಯತೆ ಇದೆ. ಹೀಗೆ ಏನಾದರೂ ಆದರೆ ನಟ ದರ್ಶನ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದ್ದು ಜಾಮೀನು ಮತ್ತಿತರ ಪ್ರಕ್ರಿಯೆಗಳು ವಿಳಂಬವಾಗಲಿವೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Bangalore Karnataka News Trending Varthachakra ಚಿತ್ರದುರ್ಗ ದರ್ಶನ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಐವಾನ್ ಡಿಸೋಜಾ ವಿರುದ್ಧ ಕೆಂಗಣ್ಣು.
    Next Article ದಳಪತಿ ವಿಜಯ್ ಪಕ್ಷದ ಹೆಸರು ಗೊತ್ತಾ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Jeffreyessen ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Jamesnab ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.