ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಚ್ಚರ..! ಕಟ್ಟೆಚ್ಚರ..!
    Trending

    ಎಚ್ಚರ..! ಕಟ್ಟೆಚ್ಚರ..!

    vartha chakraBy vartha chakraಆಗಷ್ಟ್ 23, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.23-
    ಕೃಷ್ಣ ಜನ್ಮಾಷ್ಟಮಿ, ಗೌರಿ ಗಣೇಶ ಸೇರಿದಂತೆ ಸಾಲು ಸಾಲು ಹಬ್ಬಗಳ ಸಮಯದಲ್ಲಿ ದೇಶದ ಹಲವೆಡೆ ವಿಧ್ವಂಸಕರು ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಗುಪ್ತ ದಳ ಸಂಗ್ರಹಿಸಿದೆ.
    ಕೇಂದ್ರ ಗುಪ್ತಚರ ಇಲಾಖೆ ಎಲ್ಲ ರಾಜ್ಯಗಳ ಪೊಲೀಸ್ ಮುಖ್ಯಸ್ಥರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದು ದೇಹದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಪ್ರತಿ ಮೂರು ಗಂಟೆಗೊಮ್ಮೆ ವರದಿ ನೀಡುವಂತೆ ಸೂಚಿಸಲಾಗಿದೆ.
    ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುವ ಧಾರ್ಮಿಕ ಆಚರಣೆಗಳು ಸಾರ್ವಜನಿಕ ಸಭೆ ಸಮಾರಂಭಗಳು, ಪ್ರತಿಭಟನೆ ಹಾಗೂ ಅಪರಿಚಿತ ವ್ಯಕ್ತಿಗಳ ಚಲನ ವಲನಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಗುಪ್ತಚರ ಸಂಸ್ಥೆ ನೀಡಿದ ಮಾಹಿತಿ ಆಧರಿಸಿ ನಿನ್ನೆಯಷ್ಟೇ ಕಾರ್ಯಾಚರಣೆ ಮಾಡಿದ ದೆಹಲಿ ಪೊಲೀಸರ ಮೂರು ವಿಶೇಷ ತಂಡ ಜಾರ್ಖಂಡ್‌, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 15ಸ್ಥಳಗಳಲ್ಲಿ ದಾಳಿಸಿ ನಡೆಸಿ 11ಮಂದಿ ಶಂಕಿತ ಆಲ್ ಖೈದಾ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ
    ಬಂಧಿತರಿಂದ ಒಂದು ಎಕೆ-47 ರೈಫಲ್‌, 38 ಬೋರ್‌ ರಿವಾಲ್ವರ್‌, 38 ಬೋನರ್‌ ಆರು ಲೈವ್‌ ಕಾಟ್ರಿಡ್ಜ್ ಗಳು, 32 ಬೋನರ್‌ 30 ಲೈವ್‌ ಕಾಟ್ರಿಡ್ಜ್ ಗಳು ಮತ್ತು  ಎಕೆ-47ನ 30 ಲೈವ್‌ ಕಾಟ್ರಿಡ್ಜ್ ಗಳು ಸೇರಿದಂತೆ ಭಾರೀ ಸಶಾ್ತ್ರಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ.

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಉಗ್ರ ಕಾನೂನು ಧಾರ್ಮಿಕ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಲು ಹೊಸ ವ್ಯವಸ್ಥೆ.
    Next Article ರಾಜ್ಯ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿದ ರಾಜ್ಯಪಾಲ.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    1 ಟಿಪ್ಪಣಿ

    1. Vivod iz zapoya v Krasnodare_dnea on ಏಪ್ರಿಲ್ 1, 2026 2:44 ಅಪರಾಹ್ನ

      вывод из запоя круглосуточно краснодар на дому vyvod-iz-zapoya-v-krasnodare-1.ru .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RayfordRub ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Allenjoymn ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Kevinjoync ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.