ಹುಬ್ಬಳ್ಳಿ: ಇಲ್ಲಿನ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ನೀಡಿದ್ರು. ಆದರೆ ಕುಮಾರಸ್ವಾಮಿ ಅವರಿಗೆ ಬಂಧಿತರು ಅಮಾಯಕರು ಎನ್ನುವುದು ಹೇಗೆ ಹೊತ್ತಾಯಿತು ಎನ್ನುವುದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಪ್ರಶ್ನೆಯಾಗಿದೆ.
ತನಿಖೆ ಮಾಡಲು ಪೊಲೀಸರು ಇದ್ದಾರೆ. ನ್ಯಾಯಂಗ ಇದೆ. ತನೀಖೆಗೂ ಮೊದಲೆ ಅಮಾಯಕರು ಅಂತ ಹೇಗೆ ಹೇಳ್ತಿರಾ.? ಎಡಿಜಿಪಿ ನಿಷ್ಪಕ್ಷಪಾತ ತನೀಖೆ ನಡೆಸುತ್ತಿದ್ದಾರೆ. ಅಮಾಯಕರಿದ್ರೆ ಅವರೇ ಬಿಡ್ತಿವಿ ಅಂತ ಹೇಳಿದ್ದಾರೆ.
ಘಟನೆಯ ಹಿಂದೆ ಯಾವುದೇ ವ್ಯಕ್ತಿ, ಸಂಘಟನೆ ಇದ್ರೂ ಬಿಡಲ್ಲ. ಎಸ್ ಡಿಪಿಐ, ಪಿಎಫ್ಐ ಬಗ್ಗೆ ಕೆಲ ಪ್ರೊಸೆಸ್ ನಡಿತಿದೆ. ಇವು ರಾಜಕೀಯ ಸಂಘಟನೆಗಳು ಇರೋದ್ರಿಂದ ಅದನ್ನ ಸರ್ಕಾರಕ್ಕೆ ಹೇಳಿದ್ದೇವೆ. ಗೂಂಡಾಗಳ ಆಸ್ತಿ ಪಾಸ್ತಿ ಜಪ್ತಿ ವಿಚಾರವಾಗಿ, ಅದನ್ನ ಎಲ್ಲಾ ಕಡೆಗಳಲ್ಲು ಮಾಡೋಕ್ಕಾಗಲ್ಲ. ಇರೋ ಕಾನೂನನ್ನೇ ಕಟ್ಟುನಿಟ್ಟಾಗಿ ಬಳಿಸಿದ್ರೆ ಸಾಕು. ಆ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆವೆ ಎನ್ನುವುದು ಸಚಿವ ಜೋಷಿ ಅಭಿಪ್ರಾಯವಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
