Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ..
    ಸುದ್ದಿ

    ಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ..

    vartha chakraBy vartha chakraಮೇ 23, 2022Updated:ಮೇ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದ ಪ್ರಾಥಮಿಕ ಹಾಗು ಫ್ರೌಡಶಾಲಾ ಪಠ್ಯಪುಸ್ತಕ ಪರಿಷ್ಕರಣೆ ದಿನಕ್ಕೊಂದು ವಿವಾದ ಸೃಷ್ಟಿಸುತ್ತಿದೆ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಸಮಿತಿ ಮಾಡಿದ ಎಡವಟ್ಟು ನೂರೆಂಟು ಸಮಸ್ಯೆ ಸೃಷ್ಟಿಸುತ್ತಿದೆ.
    ಸಮಿತಿ ಮಾಡುತ್ತಿರುವ ಎಡವಟ್ಟಿನಿಂದಾಗಿ ವಿವಾದಗಳು ಒಂದೆಡೆಯಾದರೆ, ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಹೊರೆ ಬೀಳುತ್ತಿದೆ. ಪಠ್ಯ ಪುಸ್ತಕದಿಂದ ಸಮಾಜ ಸುಧಾರಕ ನಾರಾಯಣಗುರು, ಸ್ವತಂತ್ರ ಸೇನಾನಿ ಕ್ರಾಂತಿಕಾರಿ ಭಗತ್ ಸಿಂಗ್ ಪಾಠ ಕೈಬಿಟ್ಟು ಪುಸ್ತಕಗಳು ಬಂದಿದ್ದವು.ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪುಸ್ತಕ ವಾಪಸ್ ಪಡೆದ ಇಲಾಖೆ ಕೆಲವು ವಿಷಯ ಸೇರಿಸಿ ಮರು ಮುದ್ರಣಕ್ಕೆ ಆದೇಶಿಸಿತು.ಇದರ ಪರಿಣಾಮ ಬೊಕ್ಕಸಕ್ಕೆ ಬರೋಬ್ಬರಿ ಮೂರು ಕೋಟಿ ಅಧಿಕ ಹೊರೆ ಬೀಳುವಂತಾಯಿತು.
    ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕೆಲಸ ಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ ಎಂಬಂತಾಗಿದೆ.
    ಇದೀಗ ನಾಡಿನ ಹೆಮ್ಮೆಯ ಪುತ್ರ ಕನ್ನಡಿಗರ ಅಸ್ಮಿತೆಯ ಪ್ರಜ್ಞೆ ರಾಷ್ಟ್ರಕವಿ ಕುವೆಂಪು ಅತ್ಯಂತ ದೊಡ್ಡ ಸ್ಥಾನಕ್ಕೇರಿದ್ದು ಸ್ವ ಸಾಮರ್ಥ್ಯದಿಂದಲ್ಲ, ಬದಲಿಗೆ ಬೇರೆಯವರ ಪ್ರೋತ್ಸಾಹದಿಂದಂತೆ. ಇಂತಹ ಎಡವಟ್ಟನ್ನೂ ಕೂಡಾ ಈ ಸಮಿತಿ ಮಾಡಿದೆ.
    ನಾಲ್ಕನೆ ತರಗತಿಯ ಪರಿಸರ ಅಧ್ಯಯನ ಪಠ್ಯದಲ್ಲಿ ನಾಡಕವಿ ಕುವೆಂಪುಗೆ ಅವಮಾನ ಮಾಡಿದ್ದಾರೆ. ಕುವೆಂಪು ಕವಿ ಪರಿಚಯದ ವೇಳೆ ಕುವೆಂಪು ಅವರಿಗೆ ಕಥೆ, ಕವನ ಬರೆಯುವ, ಪುಸ್ತಕ ಓದುವ ಅಭ್ಯಾಸ ಇತ್ತು. ಅನೇಕರ ಪ್ರೋತ್ಸಾಹದಿಂದ ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು ಎಂದು ಉಲ್ಲೇಖವಾಗಿದೆ
    ರಾಮಾಯಣ‌ ದರ್ಶನಂ ಮಹಾಕಾವ್ಯ ಬರೆದ ಕುವೆಂಪು ಅವರ ಸಾಹಿತ್ಯ ಕೌಶಲ್ಯವಿರಲಿಲ್ಲವೇ? ಬೇರೆಯವರ ಪ್ರೋತ್ಸಾಹದಿಂದ ಇವರು ದೊಡ್ಡ ಕವಿಯಾದ್ರಾ? ಎಂದು ಪ್ರಶ್ನಿಸುತ್ತಿರುವ ನಾಡಿನ ಪ್ರಜ್ಞಾವಂತರು ಸಮಿತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
    ಯಡವಟ್ಟು ಸಮಿತಿ ರಚಿಸಿ ಇದರ ಅಧ್ವಾನಗಳನ್ನು ಸಮರ್ಥಿಸುತ್ತಿರುವ ಶಿಕ್ಷಣ ಸಚಿವ ನಾಗೇಶ್ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.
    ಆರ್‌ಎಸ್‌ಎಸ್‌ ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಬೇಕು ಮತ್ತು ಶಿಕ್ಷಣ ಸಚಿವ ನಾಗೇಶ್‌ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಭಾನುವಾರ ಸಂಜೆಯಿಂದ ಆರಂಭವಾದ ಟ್ವಿಟರ್‌ ಅಭಿಯಾನ ಇಂದೂ ಮುಂದುವರೆದಿದ್ದು ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    Verbattle
    Verbattle
    Verbattle
    minister nagesh nagesh
    Share. Facebook Twitter Pinterest LinkedIn Tumblr Email WhatsApp
    Previous Articleಕಣ್ಣಾ ಮುಚ್ಚಾಲೆ ಆಟ…ಚಿನ್ನದ ಜೊತೆ ಓಟ..
    Next Article ಹಿಮಾಚಲ ಪ್ರದೇಶ ಪ್ರವಾಸೋದ್ಯಮಕ್ಕೆ ಭಾರೀ ಹಿನ್ನಡೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Udfjim ರಲ್ಲಿ ವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.
    • LinwoodGah ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.