ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಆಟಗಾರ ಉದಯ್ ಚೌಟ ನಿಧನ
    ಸುದ್ದಿ

    ಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಆಟಗಾರ ಉದಯ್ ಚೌಟ ನಿಧನ

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು(ದಕ್ಷಿಣ ಕನ್ನಡ): ಏಕಲವ್ಯ ಪ್ರಶಸ್ತಿ ಪುರಸ್ಕೃತ, ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ ಉದಯ್ ಚೌಟ (46) ಶುಕ್ರವಾರ ಕೊನೆಯುಸಿರೆಳೆದರು. ಅನಾರೋಗ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಇಹಲೋಕ ತ್ಯಜಿಸಿದರು. ಅವರಿಗೆ ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.
    ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಕಚೇರಿಯಲ್ಲಿ ಉಪಪ್ರಬಂಧಕರಾಗಿ ಉದಯ್ ಚೌಟ ಕಾರ್ಯನಿರ್ವಹಿಸುತ್ತಿದ್ದರು. ಮಾಣಿಯ ಬದಿಗುಡ್ಡೆ ನಿವಾಸಿಯಾಗಿದ್ದ ಉದಯ್ 2007ರ ವಿಶ್ವಕಪ್ ಕಬಡ್ಡಿ ಟೂರ್ನಿಯಲ್ಲಿ ಇರಾನ್ ತಂಡವನ್ನು 29-19ರ ಅಂತರದಿಂದ ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕಾಗಿ ಅವರಿಗೆ ಅತ್ಯುತ್ತಮ ಆಟಗಾರ ಪ್ರಶಸ್ತಿ ಲಭಿಸಿತ್ತು.
    ಕಬಡ್ಡಿಯಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದರು. ಜ್ಯೂನಿಯರ್ ನ್ಯಾಷನಲ್​ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅವರು, 2000ದಿಂದ 2008ರವರೆಗೆ ರಾಷ್ಟ್ರೀಯ ಕಬಡ್ಡಿ ತಂಡದಲ್ಲಿದ್ದರು.
    ಏಕಲವ್ಯ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರರಾಗಿದ್ದ ಉದಯ್​, 2004ರಲ್ಲಿ ಭಾರತ, ಬಾಂಗ್ಲಾ ಟೆಸ್ಟ್ ಕಬಡ್ಡಿ ಟೂರ್ನಿಯಲ್ಲಿ 5 ಪಂದ್ಯಗಳನ್ನು ಗೆದ್ದು ಚಿನ್ನದ ಪದಕ ಗಳಿಸಿದ್ದರು.

    Verbattle
    Verbattle
    Verbattle
    kabbaddi player uday chouta expred
    Share. Facebook Twitter Pinterest LinkedIn Tumblr Email WhatsApp
    Previous Articleಮಚ್ಚಿನಿಂದ ಕೊಚ್ಚಿ ಕೊಂದ ಪಾಪಿ
    Next Article ಬೆಳೆವಿಮೆಗೆ ಜೂ.30 ಕೊನೆ ದಿನ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gaxfvg ರಲ್ಲಿ KSCA ಗೆ ವೆಂಕಟೇಶ್ ಪ್ರಸಾದ್ ಸಾರಥಿ
    • Pqnkmz ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • DavidLag ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.