ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಎಎಸ್ ಅಧಿಕಾರಿಗಳಿಗೆ ಜೈಲು…
    ಸುದ್ದಿ

    ಐಎಎಸ್ ಅಧಿಕಾರಿಗಳಿಗೆ ಜೈಲು…

    vartha chakraBy vartha chakraಮೇ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್​(ಆಂಧ್ರಪ್ರದೇಶ),ಮೇ.7- ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಮೂವರು ಐಎಎಸ್ ಅಧಿಕಾರಿಗಳಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ತಲಾ 2,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
    ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ವಿಶೇಷ ಮುಖ್ಯ ಕಾರ್ಯದರ್ಶಿ (ಕೃಷಿ) ಪೂನಂ ಮಾಲಕೊಂಡಯ್ಯ, ಆಗಿನ ವಿಶೇಷ ಕೃಷಿ ಆಯುಕ್ತ ಹೆಚ್.ಅರುಣ್ ಕುಮಾರ್ ಮತ್ತು ಕರ್ನೂಲ್​ನ ಆಗಿನ ಜಿಲ್ಲಾಧಿಕಾರಿ ಜಿ.ವೀರಪಾಂಡಿಯನ್ ವಿರುದ್ಧ ನ್ಯಾಯಮೂರ್ತಿ ಬಿ.ದೇವಾನಂದ್ ಅವರು ಆದೇಶ ಹೊರಡಿಸಿದ್ದಾರೆ.
    ನ್ಯಾಯಾಧೀಶರು ಅಕ್ಟೋಬರ್ 2019 ರಲ್ಲಿ ಗ್ರಾಮ ಕೃಷಿ ಸಹಾಯಕ (ಗ್ರೇಡ್ -2) ಹುದ್ದೆಗೆ ಅರ್ಜಿದಾರರ ಉಮೇದುವಾರಿಕೆಯನ್ನು ಪರಿಗಣಿಸಲು ಮತ್ತು ಎರಡು ವಾರಗಳಲ್ಲಿ ಸೂಕ್ತ ಆದೇಶವನ್ನು ನೀಡುವಂತೆ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರತಿವಾದಿಗಳು ಸಲ್ಲಿಸಿದ ಅರ್ಜಿಗಳನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಅವರು ಅಕ್ಟೋಬರ್ 22, 2019 ರಂದು ಈ ನ್ಯಾಯಾಲಯವು ನೀಡಿದ ಆದೇಶಗಳನ್ನು ಉಲ್ಲಂಘಿಸಿದ್ದಾರೆ ಎಂದು ಟೀಕಿಸಿದರು. ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಲು ವಿಫಲರಾದ ಸಂಬಂಧಿತ ಅಧಿಕಾರಿಗಳ ವಿರುದ್ಧ ಅರ್ಜಿದಾರರು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.
    ನ್ಯಾಯಾಲಯದ ಆದೇಶಗಳನ್ನು ಸಕಾಲದಲ್ಲಿ ಜಾರಿಗೊಳಿಸುವಲ್ಲಿ ಮೂವರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು. ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಏನಾದರೂ ತೊಂದರೆಯಾದಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಪ್ರಸ್ತುತ ಪ್ರಕರಣದಲ್ಲಿ ಅಂತಹ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು

    Verbattle
    Verbattle
    Verbattle
    hyderabad police arrested 3 IAS officers
    Share. Facebook Twitter Pinterest LinkedIn Tumblr Email WhatsApp
    Previous Articleಚಿನ್ನ ಸಾಗಿಸಲು ಹೋಗಿ ಸಿಕ್ಕಿ ಬಿದ್ದ
    Next Article ಕೊನೆಯ ಓವರ್‌ನಲ್ಲಿ ಗುಜರಾತ್‌ಗೆ ನೀರು ಕುಡಿಸಿದ ಮುಂಬೈ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • WilliamDiaph ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Munbup ರಲ್ಲಿ ಪೋಲಿಸ್ ನೇಮಕ ಅಕ್ರಮ – ಹಲವರ ಎದೆಯಲ್ಲಿ ಡವ ಡವ | PSI Scam
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.