Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐವಿ ಫ್ಲೂಯಿಡ್ ಗುಣಮಟ್ಟದ ಬಗ್ಗೆ ಅನುಮಾನ.
    ಆರೋಗ್ಯ

    ಐವಿ ಫ್ಲೂಯಿಡ್ ಗುಣಮಟ್ಟದ ಬಗ್ಗೆ ಅನುಮಾನ.

    vartha chakraBy vartha chakraಡಿಸೆಂಬರ್ 4, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧ ರಾಜ್ಯದ ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಿರುವ 92 ಐವಿ ಫ್ಲೂಯಿಡ್ ಸ್ಯಾಂಪಲ್ಸ್ಗಳ ವರದಿಯಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ.
    ಈ ಐವಿ ಫ್ಲೂಯಿಡ್ ಅಸುರಕ್ಷಿತ ಎಂದು ವರದಿಯಲ್ಲಿ ಉಲ್ಲೇಖಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಈ ಬಗ್ಗೆ ಸಂಪೂರ್ಣ ವಿವರಣೆ ಕೇಳಿ ಕೇಂದ್ರದ ಡ್ರಗ್ಸ್ ಕಂಟ್ರೋಲ್ ಇಲಾಖೆಗೆ ಪತ್ರ ಬರೆದಿದ್ದಾರೆ.
    ಪಶ್ಚಿಮ ಬಂಗಾಳದ ಕಂಪನಿಯು 192 ಬ್ಯಾಚ್ಗಳಲ್ಲಿ ಈ ಐವಿ ಫ್ಲೂಯಿಡ್ ಪೂರೈಕೆ ಮಾಡಿತ್ತು. ಇದನ್ನು ಬಳಕೆ ಮಾಡುವುದಕ್ಕೆ ಶುರು ಮಾಡಿದ ಆರಂಭದಲ್ಲೇ ಐವಿ ರಿಂಗರ್ ಲ್ಯಾಕ್ಟೇಟ್ ಬಗ್ಗೆ ಶಂಕೆ ಎದ್ದಿತ್ತು. ಬಳಿಕ 22 ಬ್ಯಾಚ್ಗಳು ಉತ್ತಮ ಗುಣಮಟ್ಟ ಹೊಂದಿಲ್ಲವೆಂಬ ವರದಿ ಹೊರಬಿದ್ದಿತ್ತು.
    ಖುದ್ದು ರಾಜ್ಯದ ಡ್ರಗ್ ಕಂಟ್ರೋಲ್ ಐವಿ ರಿಂಗರ್ ಲ್ಯಾಕ್ಟೇಟ್ ಗುಣಮಟ್ಟ ಉತ್ತಮವಾಗಿಲ್ಲ ಎನ್ನುವ ವರದಿ ಕೊಟ್ಟಿತ್ತು. ನಂತರ ಐವಿ ರಿಂಗ್ ಬಳಸಬೇಡಿ ಎಂದು ತಡೆಹಿಡಿದು ಎಲ್ಲ ಆಸ್ಪತ್ರೆಗಳಿಗೂ ಸುತ್ತೋಲೆ ಹೊರಡಿಸಿತ್ತು. ಪಶ್ಚಿಮ ಬಂಗಾಳದಿಂದ ಬಂದಿದ್ದ ಅಷ್ಟು ಬ್ಯಾಚ್ಗಳಿಗೆ ಬ್ರೇಕ್ ಹಾಕಿ, ಬಳಿಕ ಕಪ್ಪು ಪಟ್ಟಿಗೆ ಸೇರಿಸಿತ್ತು. ಆದರೆ ಕೇಂದ್ರ ಡ್ರಗ್ ಲ್ಯಾಬ್ನಲ್ಲಿ ಇದೇ ಔಷಧಿಯ 22 ಬ್ಯಾಚ್ಗಳು ಪಾಸ್ ಆಗಿವೆ ಎನ್ನಲಾಗಿದೆ.
    ಕೇಂದ್ರ ಡ್ರಗ್ ಲ್ಯಾಬ್ ನೀಡಿದ್ದ ಪಾಸಿಟಿವ್ ವರದಿಯನ್ನೇ ಪಶ್ಚಿಮ ಬಂಗಾಳದ ಕಂಪನಿ ರಾಜ್ಯದ ಔಷಧಿ ನಿಗಮದ ಮುಂದಿಟ್ಟಿತ್ತು. ನಿಯಮಗಳ ಪ್ರಕಾರ ಸೆಂಟ್ರಲ್ ಡ್ರಗ್ ಲ್ಯಾಬ್ನಲ್ಲಿ ವರದಿ ಅಂತಿಮ. ಹೀಗಾಗಿ ಟೆಂಡರ್ ರೂಲ್ಸ್ ಪ್ರಕಾರ ಕಂಪನಿಯ ದ್ರಾವಣ ನಿರಾಕರಿಸುವಂತಿಲ್ಲ ಎಂದು ತಿಳಿದುಬಂದಿದೆ

    News Politics Trending Varthachakra ಆರೋಗ್ಯ ಡ್ರಗ್ಸ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾರಿನೊಳಗೆ ಸೇರಿಕೊಂಡ ವಿಷಪೂರಿತ ಹಾವು!
    Next Article ಬೆಂಗಳೂರಿನ ಜನರೇ ದರ ಹೆಚ್ಚಳಕ್ಕೆ ಸಜ್ಜಾಗಿ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. q8i6v on ಜೂನ್ 7, 2025 1:34 ಅಪರಾಹ್ನ

      clomid tablets price in pakistan can you get generic clomid without a prescription can you buy generic clomid prices how to buy cheap clomid can i order cheap clomiphene without insurance how to get generic clomid without dr prescription order generic clomid without a prescription

      Reply
    2. discount canadian pharmacy cialis on ಜೂನ್ 9, 2025 3:43 ಫೂರ್ವಾಹ್ನ

      The thoroughness in this break down is noteworthy.

      Reply
    3. order flagyl online on ಜೂನ್ 10, 2025 9:51 ಅಪರಾಹ್ನ

      This is a theme which is in to my fundamentals… Myriad thanks! Exactly where can I find the phone details in the course of questions?

      Reply
    4. 60ha6 on ಜೂನ್ 18, 2025 4:52 ಫೂರ್ವಾಹ್ನ

      buy inderal 20mg – order inderal generic methotrexate order

      Reply
    5. oblc2 on ಜೂನ್ 21, 2025 2:21 ಫೂರ್ವಾಹ್ನ

      buy amoxil generic – order valsartan 160mg for sale combivent oral

      Reply
    6. ia3wr on ಜೂನ್ 23, 2025 5:52 ಫೂರ್ವಾಹ್ನ

      zithromax 250mg without prescription – buy zithromax 500mg pill bystolic 5mg cost

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Chriswot ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    • sotrs ರಲ್ಲಿ ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe