Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.
    ರಾಜಕೀಯ

    ಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.

    vartha chakraBy vartha chakraಡಿಸೆಂಬರ್ 13, 202419 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.13-ದೇಶದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳು ಸಾಕಷ್ಟಿದ್ದರೂ ಅದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಒಂದು ದೇಶ ಒಂದು ಚುನಾವಣೆ ವಿಷಯ ತಂದಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
    ಸುವರ್ಣಸೌಧದದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ನಮ್ಮ ದೇಶದ ರುಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ. ಅದಾನಿ ಪ್ರಕರಣ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಆದರೆ ಜನರ ಗಮನ ಬೇರೆಡೆ ಸೆಳೆಯಲು ಇಂಥ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
    ಬಿಲ್ ತರುವ ಮೊದಲು ಸಂವಿಧಾನದಲ್ಲಿ ಕೆಲವು ತಿದ್ದುಪಡಿ ತರಬೇಕಾಗುತ್ತೆ. ಮೆನ್ ಅಂಡ್ ಮಿಷನರಿ ಏನು ಬೇಕು? ತಾಂತ್ರಿಕವಾಗಿ ಸಿದ್ದರಿದ್ದೀರಾ? ಮಾನವ ಸಂಪನ್ಮೂಲ ಇದೆಯಾ? ಇದನ್ನೆಲ್ಲಾ ನೋಡಬೇಕಾಗಲಿದೆ,. ರಾತ್ರಿ ಮೋದಿ ಕನಸು ಕಂಡು ಅದನ್ನು ನನಸು ಮಾಡಲು ಹೊರಟರೆ, ಬಿಜೆಪಿ ಸಚಿವರೆಲ್ಲ ವಾವ್ ಮೋದಿಜಿ ಮೋದೀಜಿ ಎನ್ನುತ್ತಾರೆ ಎಂದು ಲೇವಡಿ ಮಾಡಿದರು.
    ಪ್ರಧಾನಿ ಮೋದಿಯವರ ಆಡಳಿತ ವೈಫಲ್ಯ, ಅದಾನಿ ಪ್ರಕರಣ ಮುಚ್ಚಿಹಾಕಲು ಇಂತಹ ಪ್ರಯೋಗ ಮಾಡಲಿದ್ದಾರೆ,. ಇದೆಲ್ಲ ಅದಾನಿಯನ್ನ ಉಳಿಸಲು ಮಾಡುತ್ತಾರೋ ತಂತ್ರವಲ್ಲದೇ ಮತ್ತೇನೂ ಅಲ್ಲ ಎಂದರು. ಇದೇ ವೇಳೆ ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ವರ್ಕರ್ಸ್ ಬಿಲ್ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಕಾರ್ಮಿಕರ ಸಾಮಾಜಿಕ ಆರ್ಥಿಕ ಭದ್ರತೆಗೆ ಸರ್ಕಾರ ಬದ್ಧವಾಗಿದೆ. ಇಂಡಸ್ಟ್ರಿ ಹಾಗೂ ಕಾರ್ಮಿಕರಿಗೆ ತೊಂದರೆಯಾಗದಂತೆ ವಿಧೇಯಕ ತರಲಿದ್ದೇವೆ ಎಂದು ಭರವಸೆ ನೀಡಿದರು.
    ಇನ್ನು ಗ್ರಾಮೀಣಾಭಿವೃದ್ಧಿ ವಿವಿ ವಿಧೇಯಕ ಬಿಲ್ ವಿಚಾರವಾಗ ಪ್ರತಿಕ್ರಿಯಿಸಿದ ಸಚಿರು, ಗುಜರಾತ್ ಯುನಿವರ್ಸಿಟಿ ಬಿಲ್ ಏನಿದೆ ಗೊತ್ತಾ? ಮಾತೆತ್ತಿದರೆ ಬಿಜೆಪಿಯವರು ಗುಜರಾತ್ ಮಾದರಿ ಎನ್ನುತ್ತಾರೆ. ಆದರೆ ಗುಜರಾತ್ ನಲ್ಲಿ ಮೋದಿ ಎನ್ ಮಾಡಿದ್ದಾರೆ ಅನ್ನೋದು ಮೊದಲು ತಿಳಿದುಕೊಳ್ಳಲಿ. ನಮಗೆ ಗುಜರಾತ್ ಮಾಡೆಲ್ ಬೇಕಿಲ್ಲ. ನಮ್ಮ ಮಾಡೆಲ್ ನೇ ನೋಡಿ ಬೇರೆ ರಾಜ್ಯಗಳು ಕಲಿತಿವೆ. ಗುಜರಾತ್ ಮಾಡೆಲ್‌ನಲ್ಲಿ ಏನಿದೆ ಮಣ್ಣು ಎಂದು ಕಿಡಿಕಾರಿದರು

    ಅದಾನಿ ಕರ್ನಾಟಕ ಚುನಾವಣೆ ಬಿಜೆಪಿ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?
    Next Article ಲಾಠಿ ಚಾರ್ಜ್ ಯಾಕೆ ಮಾಡಬೇಕಾಯಿತು ಎಂದ ಸಿಎಂ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    19 ಪ್ರತಿಕ್ರಿಯೆಗಳು

    1. viagra cialis pills on ಜೂನ್ 9, 2025 6:54 ಅಪರಾಹ್ನ

      This website really has all of the low-down and facts I needed there this case and didn’t know who to ask.

      Reply
    2. can you take flagyl without food on ಜೂನ್ 11, 2025 1:10 ಅಪರಾಹ್ನ

      The thoroughness in this break down is noteworthy.

      Reply
    3. 3txbr on ಜೂನ್ 18, 2025 11:15 ಅಪರಾಹ್ನ

      order inderal 10mg without prescription – buy generic inderal online buy methotrexate 2.5mg without prescription

      Reply
    4. u4qr2 on ಜೂನ್ 23, 2025 11:30 ಅಪರಾಹ್ನ

      how to get azithromycin without a prescription – buy tindamax 300mg pills buy nebivolol 20mg for sale

      Reply
    5. k990i on ಜೂನ್ 25, 2025 8:40 ಅಪರಾಹ್ನ

      amoxiclav sale – https://atbioinfo.com/ purchase ampicillin pill

      Reply
    6. lilwu on ಜೂನ್ 27, 2025 1:08 ಅಪರಾಹ್ನ

      buy esomeprazole no prescription – nexium to us nexium us

      Reply
    7. 3abso on ಜೂನ್ 28, 2025 10:40 ಅಪರಾಹ್ನ

      purchase coumadin online – https://coumamide.com/ cheap cozaar 50mg

      Reply
    8. 72eks on ಜೂನ್ 30, 2025 8:20 ಅಪರಾಹ್ನ

      mobic 15mg sale – https://moboxsin.com/ meloxicam price

      Reply
    9. 3hepf on ಜುಲೈ 3, 2025 8:23 ಅಪರಾಹ್ನ

      non prescription ed drugs – site medicine erectile dysfunction

      Reply
    10. qdlh9 on ಜುಲೈ 10, 2025 6:27 ಫೂರ್ವಾಹ್ನ

      buy fluconazole without a prescription – buy fluconazole medication diflucan 100mg oral

      Reply
    11. 3awsb on ಜುಲೈ 11, 2025 7:35 ಅಪರಾಹ್ನ

      buy cenforce 100mg sale – fast cenforce rs order cenforce sale

      Reply
    12. uwcmq on ಜುಲೈ 13, 2025 5:24 ಫೂರ್ವಾಹ್ನ

      buy tadalafil cheap online – https://ciltadgn.com/ how long for cialis to take effect

      Reply
    13. 19k37 on ಜುಲೈ 14, 2025 11:31 ಅಪರಾಹ್ನ

      cialis one a day with dapoxetine canada – cheap cialis 20mg cost of cialis for daily use

      Reply
    14. Connietaups on ಜುಲೈ 15, 2025 8:17 ಫೂರ್ವಾಹ್ನ

      order ranitidine 300mg sale – https://aranitidine.com/# buy generic ranitidine 300mg

      Reply
    15. Connietaups on ಜುಲೈ 17, 2025 6:42 ಅಪರಾಹ್ನ

      Thanks on putting this up. It’s okay done. purchase nolvadex without prescription

      Reply
    16. 4ric3 on ಜುಲೈ 19, 2025 4:27 ಫೂರ್ವಾಹ್ನ

      More content pieces like this would urge the интернет better. https://buyfastonl.com/furosemide.html

      Reply
    17. Connietaups on ಜುಲೈ 20, 2025 12:32 ಅಪರಾಹ್ನ

      This is the tolerant of advise I unearth helpful. https://ursxdol.com/doxycycline-antibiotic/

      Reply
    18. 84rf8 on ಜುಲೈ 22, 2025 2:09 ಫೂರ್ವಾಹ್ನ

      The thoroughness in this section is noteworthy. https://prohnrg.com/product/diltiazem-online/

      Reply
    19. r0ka8 on ಜುಲೈ 24, 2025 4:39 ಅಪರಾಹ್ನ

      This website absolutely has all of the tidings and facts I needed there this case and didn’t identify who to ask. https://aranitidine.com/fr/acheter-cenforce/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn ರಲ್ಲಿ ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    • Leroyevorn ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • Leroyevorn ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe