ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಣ್ಣಾ ಮುಚ್ಚಾಲೆ ಆಟ…ಚಿನ್ನದ ಜೊತೆ ಓಟ..
    ಸುದ್ದಿ

    ಕಣ್ಣಾ ಮುಚ್ಚಾಲೆ ಆಟ…ಚಿನ್ನದ ಜೊತೆ ಓಟ..

    vartha chakraBy vartha chakraಮೇ 23, 2022Updated:ಮೇ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.23- ಬಾಲಕನನ್ನು ಆಟವಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ಆತನ ಮೈಮೇಲಿದ್ದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪಾರಾರಿಯಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ.
    ಮಾಗಡಿ ರಸ್ತೆಯಲ್ಲಿ ಉದ್ಯಮಿ ರಾಘವೇಂದ್ರ, ತನ್ನ ಪತ್ನಿ ಮತ್ತು 6 ವರ್ಷದ ಪುತ್ರನೊಂದಿಗೆ ಸಂಬಂಧಿಕರ ಮನೆಗೆ ಮದುವೆಗೆ ಹೋಗಿದ್ದರು. ಕನ್ವೆನ್ಷನ್ ಹಾಲ್‌ನಲ್ಲಿ ಪೋಷಕರು ಬ್ಯುಜಿಯಾದಂತೆ, ಉದ್ಯಮಿ ಪುತ್ರ ಇತರೆ ಮಕ್ಕಳ ಜೊತೆಗೆ ಆಟವಾಡುತ್ತಿದ್ದ.
    ಈ ವೇಳೆ ಅಲ್ಲೇ ಇದ್ದ ಇಬ್ಬರು, ಅಪರಿಚಿತ ಯುವಕರು, ಕಣ್ಣಾಮುಚ್ಚಾಲೆ ಆಡೋಣ ಎಂದು ಬಾಲಕನನ್ನು ಕರೆದುಕೊಂಡು ಹೋದರು. ಕಣ್ಣಾಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕನ ಮೈಮೇಲಿದ್ದ ಸುಮಾರು ಮೂರುವರೇ ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಸಿದು ಪರಾರಿ ಆಗಿದ್ದಾರೆ.
    ಪುತ್ರ ಆಳುತ್ತ ತನ್ನ ತಂದೆಯ ಬಳಿ ಬಂದಾಗ ಚಿನ್ನಾಭರಣ ಕಳವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಗೋವಿಂದ ರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ತನಿಖೆ ವೇಳೆ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಇಬ್ಬರು ಅಪರಿಚಿತ ಯುವಕರು ಮದುವೆ ಮಧ್ಯದಲ್ಲಿ ಬೈಕ್‍ನಲ್ಲಿ ಅನುಮಾನಸ್ಪದವಾಗಿ ಹೊರಗೆ ಹೋಗಿರುವ ದೃಶ್ಯ ಸೆರೆಸಿಕ್ಕಿದ್ದು, ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

    Verbattle
    Verbattle
    Verbattle
    gold theft from kids
    Share. Facebook Twitter Pinterest LinkedIn Tumblr Email WhatsApp
    Previous Articleಲಷ್ಕರ್ ಉಗ್ರರ ಸೆರೆ
    Next Article ಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ..
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Williamdix ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Williamdix ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.