Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡ ಚಿತ್ರರಂಗದಲ್ಲಿ ಪುರುಷರೂ ಸೇಫ್ ಅಲ್ಲ.
    Trending

    ಕನ್ನಡ ಚಿತ್ರರಂಗದಲ್ಲಿ ಪುರುಷರೂ ಸೇಫ್ ಅಲ್ಲ.

    vartha chakraBy vartha chakraಸೆಪ್ಟೆಂಬರ್ 5, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಸುರಕ್ಷತೆಯ ವಾತಾವರಣ ಇಲ್ಲ. ಕೆಲಸ ವಾತಾವರಣವಂತೂ ಇಲ್ಲವೇ ಇಲ್ಲ. ಮಹಿಳೆಯರಂತೆ ಪುರುಷರು ಕೂಡ ದೊಡ್ಡ ಪ್ರಮಾಣದಲ್ಲಿ ಲೈಂಗಿಕ ಕಿರುಕುಳ ಮತ್ತು ಶೋಷಣೆಗೆ ಒಳಪಡುತ್ತಿದ್ದಾರೆ.
    ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫಿಲ್ಮ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ (ಫೈರ್) ಸಂಸ್ಥೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಿರುವ ಅಂಶ.
    ಲೈಂಗಿಕ ಹಿಂಸೆಯ ಸಮಸ್ಯೆಗಳೂ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ​ ಈ ಸಂಸ್ಥೆ ಮನವಿ ಮಾಡಿದೆ.
    ಎಲ್ಲ ಮಹಿಳಾ ಕಲಾವಿದರಿಗೆ ತಾರತಮ್ಯವಿಲ್ಲದಂತೆ, ಆರೋಗ್ಯಯುತವಾದ ಕೆಲಸದ ವಾತಾವರಣ ಸೃಷ್ಟಿಸಲು ಅಗತ್ಯ ನೀತಿಗಳನ್ನು ರೂಪಿಸಬೇಕು. ಚಿತ್ರೀಕರಣ ಸ್ಥಳದಲ್ಲಿ ಕಲಾವಿದೆಯರಿಗೆ ಸುರಕ್ಷತೆ ಮತ್ತು ಕನಿಷ್ಠ ಸವಲತ್ತುಗಳನ್ನು ಒದಗಿಸಬೇಕೆಂದು ಸಂಸ್ಥೆ ಪತ್ರದಲ್ಲಿ ಸರ್ಕಾರವನ್ನು ಒತ್ತಾಯಿಸಿದೆ

    ಆರೋಗ್ಯ ನ್ಯಾಯ ಲೈಂಗಿಕ ಕಿರುಕುಳ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸತೀಶ್ ಜಾರಕಿಹೊಳಿ ನಡೆ ಏನು.
    Next Article ಬದಲಾದ ದೇಶಪಾಂಡೆ.
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    5 ಪ್ರತಿಕ್ರಿಯೆಗಳು

    1. fz4po on ಜೂನ್ 6, 2025 4:06 ಅಪರಾಹ್ನ

      clomiphene price in usa can you buy generic clomiphene pills order generic clomiphene without rx can i buy generic clomid no prescription where to buy generic clomiphene without dr prescription cost of clomiphene price clomiphene price walmart

      Reply
    2. flagyl meaning on ಜೂನ್ 11, 2025 12:16 ಅಪರಾಹ್ನ

      Thanks an eye to sharing. It’s top quality.

      Reply
    3. 8xkl9 on ಜೂನ್ 18, 2025 10:13 ಅಪರಾಹ್ನ

      buy generic propranolol – buy methotrexate cheap order methotrexate 10mg online

      Reply
    4. obu3p on ಜೂನ್ 21, 2025 7:32 ಅಪರಾಹ್ನ

      amoxicillin price – purchase amoxicillin online cheap buy combivent pill

      Reply
    5. 14aex on ಜೂನ್ 25, 2025 7:53 ಅಪರಾಹ್ನ

      oral amoxiclav – atbioinfo.com buy acillin cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ranwi ರಲ್ಲಿ ೭೨ ವರ್ಷದ ವ್ಯಕ್ತಿಗೆ ಮೋಸಮಾಡಿ ಕೊಂದ ಮಹಿಳೆ!
    • DennisSaike ರಲ್ಲಿ ಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes
    • Melvinboory ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe