ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?
    Trending

    ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?

    vartha chakraBy vartha chakraಸೆಪ್ಟೆಂಬರ್ 4, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.4:
    ಮಲಯಾಳಂ ಮತ್ತು ತೆಲುಗು ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಇಂತಹ ಆರೋಪಗಳ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ಆಯೋಗ ರಚಿಸಬೇಕು ಎಂಬ ಅಗ್ರಹ ಕೇಳಿ ಬಂದಿದೆ.
    ನಿರ್ದೇಶಕಿ ಕವಿತಾ ಲಂಕೇಶ್ ನೇತೃತ್ವದ ಫೈರ್ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ತನಿಖೆಗೆ ಆಯೋಗ ರಚಿಸಬೇಕು ಎಂದು ಮನವಿ ಮಾಡಿದೆ
    ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರ ಅನೇಕ ಸಮಸ್ಯೆಗಳನ್ನು ಅಧ್ಯಯನ ಮಾಡಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇವೆ‌ ಎಂದು ಕವಿತಾ ಲಂಕೇಶ್ ತಿಳಿಸಿದ್ದಾರೆ
    ಲಿಂಗ ಸಮಾನತೆ ಬೆಂಬಲಿಸುವ ಕನ್ನಡ ಚಲನಚಿತ್ರೋದ್ಯಮ ಮತ್ತು ವಿವಿಧ ಕ್ಷೇತ್ರಗಳ 153 ಗಣ್ಯರು ಈ ಮನವಿ ಪತ್ರಕ್ಕೆ ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ’ ಎಂದು ಹೇಳಿದರು
    ಎಲ್ಲ ಮಹಿಳಾ ಕಲಾವಿದರಿಗೆ ತಾರತಮ್ಯವಿಲ್ಲದಂತೆ, ಆರೋಗ್ಯಯುತವಾದ ಕೆಲಸದ ವಾತಾವರಣ ಸೃಷ್ಟಿಸಲು ಅಗತ್ಯ ನೀತಿಗಳನ್ನು ರೂಪಿಸಬೇಕು. ಚಿತ್ರೀಕರಣ ಸ್ಥಳದಲ್ಲಿ ಕಲಾವಿದೆಯರಿಗೆ ಸುರಕ್ಷತೆ ಮತ್ತು ಕನಿಷ್ಠ ಸವಲತ್ತುಗಳನ್ನು ಒದಗಿಸಬೇಕೆಂದು ಸಂಸ್ಥೆ ಪತ್ರದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ.
    ಕವಿತಾ ಲಂಕೇಶ್‌ ಅಧ್ಯಕ್ಷತೆಯ ಸಂಸ್ಥೆಯ ಈ ನಡೆಗೆ ನಟರಾದ ಸುದೀಪ್‌, ಕಿಶೋರ್‌, ದಿಗಂತ್‌, ಸಿಹಿ ಕಹಿ ಚಂದ್ರು, ವಿನಯ್‌ ರಾಜ್‌ಕುಮಾರ್‌ ನಟಿಯರಾದ ಪೂಜಾ ಗಾಂಧಿ, ಶ್ರುತಿ ಹರಿಹರನ್‌, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್‌, ಚೈತ್ರಾ ಜೆ.ಆಚಾರ್‌, ನಿರ್ದೇಶಕರಾದ ಬಿ.ಸುರೇಶ್‌, ಪವನ್‌ಕುಮಾರ್‌, ಚೈತನ್ಯ ಕೆ.ಎಂ, ಗಿರಿರಾಜ್‌ ಬಿ.ಎಂ, ಜಯತೀರ್ಥ, ಸಾಹಿತಿಗಳಾದ ವಿಜಯ್‌ ಶಂಕರ್‌, ರಹಮತ್‌ ತರಿಕೇರೆ, ಬಂಜಗೆರೆ ಜಯಪ್ರಕಾಶ್‌, ಕಲಾವಿದರಾದ ವಿಜಯಮ್ಮ, ಚಂಪಾ ಶೆಟ್ಟಿ, ಜಯಲಕ್ಷ್ಮಿ ಪಾಟೀಲ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು, ಬರಹಗಾರರು, ಸಾಹಿತಿಗಳು ಬೆಂಬಲ ಸೂಚಿಸಿದ್ದಾರೆ

    Verbattle
    Verbattle
    Verbattle
    ಆರೋಗ್ಯ ಕನ್ನಡ ಚಲನಚಿತ್ರ ಚಲನಚಿತ್ರ ನ್ಯಾಯ ಲೈಂಗಿಕ ಕಿರುಕುಳ ಸಿದ್ದರಾಮಯ್ಯ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಗಣೇಶೋತ್ಸವ ಪ್ರಸಾದ ಹೇಗಿರಬೇಕು ಗೊತ್ತಾ.
    Next Article ಸತೀಶ್ ಜಾರಕಿಹೊಳಿ ನಡೆ ಏನು.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.